5 ಎಕರೆಗಿಂತ ಕಡಿಮೆ ಜಮೀನಿರುವ ರಾಜ್ಯದ ಎಲ್ಲ ರೈತರಿಗೆ ಕೇಂದ್ರ ಸರ್ಕಾರದಿಂದ ಬಾರಿ ದೊಡ್ಡ ಗುಡ್ ನ್ಯೂಸ್. ಹೌದು ಇನ್ನು ಮುಂದೆ ಸಣ್ಣ ರೈತರಿಗೆ ಕೇಂದ್ರ ಸರ್ಕಾರದಿಂದ ಪ್ರತಿ ತಿಂಗಳು ಸಿಗುತ್ತದೆ 3000 ಪಿಂಚಣಿ ಹಣ ಹಾಗಾಗಿ ಯಾರೆಲ್ಲ 5 ಎಕರೆ ಜಮೀನಿಗಿಂತ ಕಡಿಮೆ ಜಮೀನು ಹೊಂದಿರುತ್ತಾರೆ ಅವರೆಲ್ಲರೂ ಕೂಡ ಈ ಒಂದು ಯೋಜನೆಯನ್ನು ಪ್ರಯೋಜನಪಡಿಸಿಕೊಳ್ಳುವುದು ಬಹಳ ಮುಖ್ಯವಾಗಿರುತ್ತದೆ.
ಹಾಗಾದರೆ ಈ ದಿನ ಕೇಂದ್ರ ಸರ್ಕಾರದಿಂದ ಮೋದಿ ಯಾವ ರೀತಿಯಾದ ಬಂಪರ್ ನ್ಯೂಸ್ ನೀಡಿದ್ದಾರೆ ಹಾಗೂ ಈ ಮೂರು ಸಾವಿರ ಹಣವನ್ನು ಪಡೆದುಕೊಳ್ಳಬೇಕು ಎಂದರೆ ನಾವು ಯಾವ ರೀತಿಯ ಕೆಲಸವನ್ನು ಮಾಡಬೇಕು. ಈ ಹಣ ಬರುವುದಕ್ಕೆ ನಾವು ಎಲ್ಲಿ ಹೋಗಿ ಅರ್ಜಿಯನ್ನು ಸಲ್ಲಿಸ ಬೇಕಾಗುತ್ತದೆ ಹಾಗೂ ಯಾವುದೆಲ್ಲ ದಾಖಲಾತಿಗಳು ಬೇಕಾಗುತ್ತದೆ ಎನ್ನುವುದರ ಸಂಪೂರ್ಣವಾದ ಮಾಹಿತಿಯನ್ನು ಈ ದಿನ ತಿಳಿಯೋಣ.
ಈ ಸುದ್ದಿ ಓದಿ:- ಲೇಬರ್ ಕಾರ್ಡ್ ಇದ್ದವರಿಗೆ ಗುಡ್ ನ್ಯೂಸ್.! ನಿಮ್ಮ ಮಕ್ಕಳಿಗೆ ಸ್ಕಾಲರ್ ಶಿಪ್ 20,000 ಹಣ..!
ಈ ಒಂದು ಯೋಜನೆ ನಿಮ್ಮ ತಂದೆ ತಾತ ಮುತ್ತಾತನ ಹೆಸರಿನಲ್ಲಿ ಇದ್ದರೆ ಈ ಒಂದು ಯೋಜನೆಯ ಹಣ ನಿಮಗೆ ಸಿಗುವುದಿಲ್ಲ ಹೌದು ಕುಟುಂಬ ದ ಮಹಿಳೆಯ ಹೆಸರಿನಲ್ಲಿ ಜಮೀನಿನ ಪಹಣಿ ಇದ್ದರೆ ಹಾಗೂ ಪುರುಷರ ಹೆಸರಿನಲ್ಲಿ ಜಮೀನಿನ ಪಹಣಿ ಇದ್ದರೆ ಒಂದೇ ಕುಟುಂಬದಲ್ಲಿರುವಂತಹ ಅಷ್ಟು ಜನರು ಕೂಡ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಕೇಂದ್ರ ಸರ್ಕಾರವು ಸಣ್ಣ ರೈತರಿಗೆ ಒಂದರ ಮೇಲೊಂದು ಅನುಕೂಲವಾಗುವಂತೆ ಅವರಿಗೆ ಉಪಯೋಗವಾಗುವಂತೆ ಹಲವಾರು ರೀತಿಯ ಯೋಜನೆಯನ್ನು ಜಾರಿಗೆ ತರುವುದರ ಮೂಲಕ ಅವರು ಕೂಡ ಆರ್ಥಿಕವಾಗಿ ಸದೃಢರಾಗಬೇಕು ಎನ್ನುವುದರ ಮೂಲಕ ಈ ಒಂದು ಯೋಜನೆಯನ್ನು ಸಹ ಜಾರಿಗೆ ತಂದಿದೆ.
ಈ ಸುದ್ದಿ ಓದಿ:- ಗೃಹ ಜ್ಯೋತಿ ದೊಡ್ಡ ಬದಲಾವಣೆ.! ಇನ್ಮುಂದೆ 10 ಯೂನಿಟ್ ಮಾತ್ರ ಉಚಿತ.!
ಪಿಎಂ ಕಿಸಾನ್ ಮಾನ್ಧಾನ್ ನಿಧಿಯ ಯೋಜನೆಯ ಅಡಿಯಲ್ಲಿ ಅರ್ಹ ರೈತರು ಪ್ರತಿ ತಿಂಗಳು 3000 ಪಿಂಚಣಿ ಹಣವನ್ನು ಪಡೆಯಬಹುದು. ಈ ಒಂದು ಯೋಜನೆಗೆ 18 ವರ್ಷದಿಂದ 40 ವರ್ಷದ ಒಳಗಿನವರು ರೈತರು ಹಾಗೂ ಐದು ಎಕರೆ ಜಮೀನಿಗಿಂತ ಕಡಿಮೆ ಇರುವ ರೈತರು ಈ ಒಂದು ಯೋಜನೆಯನ್ನು ಪಡೆದುಕೊಳ್ಳುವುದಕ್ಕೆ ಅರ್ಹರು ಎಂದೇ ಹೇಳಬಹುದು.
ತಿಂಗಳಿಗೆ ಕಟ್ಟಬೇಕಾದ ಕನಿಷ್ಠ ಹಣ 55 ರೂಪಾಯಿಯಿಂದ 200 ರೂಪಾಯಿ ಇದೆ. ಪಿಎಮ್ ಕಿಸಾನ್ ಯೋಜನೆಯಲ್ಲಿ ರೈತರಿಗೆ ವ್ಯವಸಾಯಕ್ಕೆಂದು ಸರ್ಕಾರ ವರ್ಷಕ್ಕೆ 6000 ಧನಸಹಾಯವನ್ನು ನೀಡುತ್ತದೆ ಆದರೆ ಪಿಎಂ ಕಿಸಾನ್ ಮಾನ್ಧಾನ್ ಯೋಜನೆಯಲ್ಲಿ ಸಣ್ಣ ರೈತರಿಗೆ ಮಾಸಿಕ 3000 ಹಣವನ್ನು ತಲುಪಿಸಲಾಗುತ್ತದೆ. ಇದರಲ್ಲಿ ಅರ್ಹ ರೈತರು ತಿಂಗಳಿಗೆ 55 ರೂಪಾಯಿ ಇಂದ 200 ರೂಪಾಯಿವರೆಗೆ ಪಿಂಚಣಿ ನಿಧಿಗೆ ತುಂಬಿಸುತ್ತಾ ಹೋಗಬೇಕು.
ಈ ಸುದ್ದಿ ಓದಿ:- ಎಷ್ಟೇ ಹಣಕಾಸಿನ ಸಮಸ್ಯೆ ಇದ್ದರೂ ಬಿಳಿ ಹಾಳೆಯ ಮೇಲೆ ಬರೆದರೆ ಸಾಕು.! ನಿಮ್ಮ ಕಷ್ಟಗಳಿಗೆ ಪರಿಹಾರ ಸಿಗುತ್ತೆ.!
ಕೇಂದ್ರ ಸರ್ಕಾರವು ಕೂಡ ಇಷ್ಟೇ ಹಣವನ್ನು ನಿಧಿಗೆ ಹಾಕುತ್ತದೆ. ಒಂದು ವೇಳೆ ನೀವು ಈ ಒಂದು ಯೋಜನೆಯನ್ನು ನಿಮ್ಮ 18ನೇ ವರ್ಷದಲ್ಲಿ ಆರಂಭಿ ಸಿದರೆ ತಿಂಗಳಿಗೆ ಕನಿಷ್ಠ 55 ರೂಪಾಯಿ ಹಣವನ್ನು ಕಟ್ಟಿಕೊಂಡು ಹೋಗಬೇಕು. ಒಂದು ವೇಳೆ ನೀವು 40ನೇ ವಯಸ್ಸಿನಲ್ಲಿ ಯೋಜನೆಯ ಪಡೆದರೆ ತಿಂಗಳಿಗೆ ಕನಿಷ್ಠ 200 ಹಣವನ್ನು ಕಟ್ಟಬೇಕು.
ಹೀಗೆ 60 ವರ್ಷದವರೆಗೆ ನೀವು ಪಿಂಚಣಿ ನಿಧಿಗೆ ಹಣವನ್ನು ಕಟ್ಟಬೇಕು ಅದಾದ ಮೇಲೆ ನೀವು ಪ್ರತಿ ತಿಂಗಳು 3000 ಪಿಂಚಣಿ ಹಣವನ್ನು ಪಡೆಯ ಬಹುದು. ಇದಕ್ಕೆ ಅರ್ಜಿ ಸಲ್ಲಿಸುವವರು ನಿಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಹೋಗಬೇಕು ಆಧಾರ್ ಕಾರ್ಡ್ ಬ್ಯಾಂಕ್ ಖಾತೆಯ ವಿವರವನ್ನು ನೀಡಿ ನೊಂದಾಯಿಸಿಕೊಳ್ಳಬೇಕು.
ಈ ಸುದ್ದಿ ಓದಿ:- ಕಾರ್ಯ ಸಿದ್ಧಿ ಚಕ್ರ ಅಂದುಕೊಂಡ ಕೆಲಸ ಆಗುತ್ತೋ, ಇಲ್ಲವೋ ತಿಳಿಯಿರಿ.!
ರೈತರ ವಯಸ್ಸಿಗೆ ಅನುಗುಣವಾಗಿ ಅವರು ಕನಿಷ್ಠ ಎಷ್ಟು ಹಣವನ್ನು ಕಟ್ಟಬೇಕಾಗುತ್ತದೆ ಎಂದು ನಿರ್ಧರಿಸಲಾಗುತ್ತದೆ. ಗ್ರಾಮ ಮಟ್ಟದ ಉದ್ಯ ಮಿದಾರ ಈ ನೋಂದಾವಣಿಯಲ್ಲಿ ಸಹಾಯ ಮಾಡುತ್ತಾರೆ. ಅರ್ಹ ರೈತರು ಮೊದಲ ಕಂತನ್ನು ನಗದು ರೂಪದಲ್ಲಿ ಆ ಉದ್ಯಮಿದಾರನಿಗೆ ನೀಡಬೇಕು.
ಬಳಿಕ ಆಟೋ ಡೆಬಿಟ್ ಅರ್ಜಿ ತುಂಬಿಸಿ ಸಲ್ಲಿಸಬೇಕು. ಆ ಬಳಿಕ ಪ್ರತಿ ತಿಂಗಳು ಎಸ್ ಬಿ ಖಾತೆಯಿಂದ ನಿರ್ದಿಷ್ಟ ಮೊದಲ ಹಣವು ಪಿಂಚಣಿ ನಿಧಿಗೆ ಹೋಗುತ್ತಿರುತ್ತದೆ ನೋಂದಣಿ ಮಾಡಿಕೊಂಡ ಬಳಿಕ ರೈತರಿಗೆ ವಿಶೇಷವಾದ ಕಿಸಾನ್ ಪೆನ್ಷನ್ ಅಕೌಂಟ್ ಸೃಷ್ಟಿಯಾಗುತ್ತದೆ ಬಳಿಕ ಕಿಸಾನ್ ಕಾರ್ಡ್ ಕೊಡಲಾಗುತ್ತದೆ.