ಅನ್ನಭಾಗ್ಯ ಯೋಜನೆ(Annabhagya Yojana)ಯ ಅಡಿ ಇದರ ಫಲಾನುಭವಿಗಳ ಖಾತೆಗೆ ಹಣ ಜಮಾ ಆಗುತ್ತಿದೆ. ಅನ್ನಭಾಗ್ಯ ಯೋಜನೆಯ ಅಡಿಯಲ್ಲಿ ಹಣ(money)ವು ನಿಮ್ಮ ಖಾತೆಗೆ ಜಮಾ ಆಗಿದೆಯೇ ಎಂಬುದನ್ನು ಹೇಗೆ ತಿಳಿದುಕೊಳ್ಳುವುದು ಎಂಬುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಇಲ್ಲಿ ಆಗಸ್ಟ್ ತಿಂಗಳ ರೇಷನ್ ಕಾರ್ಡ್ ಅಧಿಕೃತ ಪಟ್ಟಿಯನ್ನು ಹೇಗೆ ಚೆಕ್ ಮಾಡೋದು ಎಂದು ತಿಳಿದುಕೊಳ್ಳೋಣ. ಕೊನೆವರೆಗೂ ಲೇಖನವನ್ನು ಮಿಸ್ ಮಾಡದೇ ಓದಿ..
ಈಗಾಗಲೇ ಆಗಸ್ಟ್ ತಿಂಗಳ ಅಕ್ಕಿ ಹಣವನ್ನು ಹಣವನ್ನು ಬಿಡುಗಡೆ ಮಾಡಿದ್ದು, ಹಲವು ಜನರಿಗೆ ಈಗಾಗಲೇ ಬಂದು ತಲುಪಿದೆ. ಆದರೆ, ಕೆಲವೊಂದಿಷ್ಟು ಜನರಿಗೆ ekyc ಮಾಡದೆ ಇದ್ದ ಕಾರಣಕ್ಕೆ ಮತ್ತು ಮನೆಯ ಯಜಮಾನಿಯ ಆಧಾರ್ ಕಾರ್ಡ್ ಗೆ NPCI ಮ್ಯಾಪಿಂಗ್ ಆಗದೆ ಇರುವುದಕ್ಕೆ ಆಧಾರ ಅಥೆಂಟಿಕೇಶನ್ ಫೇಲ್ ಆಗಿ ಹಣ ಬಂದಿರುವುದಿಲ್ಲ.
ಜಿಲ್ಲಾ ನಾಯಾಲಯದಲ್ಲಿ ಉದ್ಯೋಗವಕಾಶ, ಆಸಕ್ತರು ಇಂದೇ ಅರ್ಜಿ ಸಲ್ಲಿಸಿ. PUC ಪಾಸ್ ಆಗಿದ್ರೆ ಸಾಕು.!
ಹಾಗಾಗಿ, ಇದುವರೆಗೆ ಯಾರಿಗೆ ಹಣ ಬಂದಿಲ್ಲ ಅವರು ಮೊದಲು ಈ ಕೆಳಗೆ ತೋರಿಸಿದ ಹಾಗೆ ಆಗಸ್ಟ್ ತಿಂಗಳ ಪಟ್ಟಿಯನ್ನು ಒಮ್ಮೆ ಚೆಕ್ ಮಾಡಿಕೊಳ್ಳಿ. ನಿಮ್ಮ ಹೆಸರು ಈ ಪಟ್ಟಿಯಲ್ಲಿ ಇದ್ದರೂ ಸಹಿತ ಹಣ ಬರದೆ ಇದ್ದರೆ ಮತ್ತೊಮ್ಮೆ ನಿಮ್ಮ ರೇಷನ್ ಅಂಗಡಿಯಲ್ಲಿ ekyc ಮಾಡಿಸಿ ಹಾಗೂ ನಿಮ್ಮ ಬ್ಯಾಂಕ್ ಅಕೌಂಟ್ ಇರುವ ಶಾಖೆಗೆ ಭೇಟಿ ನೀಡಿ ಬ್ಯಾಂಕ್ ಖಾತೆಗೆ ನಿಮ್ಮ ಆಧಾರ್ ಕಾರ್ಡ್ ಮ್ಯಾಪಿಂಗ್ ಮಾಡಿಸಿ. ನಂತರ ಮುಂದಿನ ತಿಂಗಳ ಹಣ ನಿಮ್ಮ ಖಾತೆಗೆ ಜಮಾ ಆಗುತ್ತದೆ.
ಆಗಸ್ಟ್ ತಿಂಗಳ ಫಲಾನುಭವಿಗಳ ಪಟ್ಚಿ
ಹಂತ 1: ಕೆಳಗಿನ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ,ಫಲಾನುಭವಿಗಳ ಪಟ್ಚಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ https://ahara.kar.nic.in/Home/EServices
ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ, ನಂತರ ಕೆಳಗಡೆ e-Ration Card ಮೇಲೆ ಕ್ಲಿಕ್ ಮಾಡಿ. ನಂತರ ಕೆಳಗಡೆ show village list ಮೇಲೆ ಕ್ಲಿಕ್ ಮಾಡಿ.
ಸುಲಭವಾಗಿ ಶನಿ ದೋಷ ಪರಿಹಾರ ಆಗಬೇಕು ಎಂದರೆ ಸ್ನಾನ ಮಾಡುವ ನೀರಿಗೆ ಇವುಗಳನ್ನು ಬೆರೆಸಿ ಸಾಕು.!
ಹಂತ 2: ನಿಮ್ಮ ಜಿಲ್ಲೆ,ತಾಲೂಕು,ಗ್ರಾಮ ಪಂಚಾಯತಿ, ಗ್ರಾಮ select ಮಾಡಿ, Go ಮೇಲೆ ಕ್ಲಿಕ್ ಮಾಡಿ
ಹಂತ 3: ನಿಮ್ಮ ಗ್ರಾಮದಲ್ಲಿರುವ ರೇಷನ್ ಕಾರ್ಡ್ ಹೊಂದಿರುವವರ ರೇಷನ್ ಕಾರ್ಡ್ ನಂಬರ್, ಹೆಸರು, ವಿಳಾಸ, ಕಾರ್ಡ್ ನ ವಿಧ ಹಾಗೂ ಕುಟುಂಬದ ಸದಸ್ಯರ ಸಂಖ್ಯೆ ತೋರಿಸುತ್ತದೆ,ಅದರಲ್ಲಿ ನಿಮ್ಮ ಹೆಸರು ಚೆಕ್ ಮಾಡಿ
ಅನ್ನಭಾಗ್ಯ ಯೋಜನೆಯ ಹಣ ಪಡೆಯಲು 3 ಕೆಲಸವನ್ನು ಕಡ್ಡಾಯವಾಗಿ ಮಾಡಬೇಕು?
* ಪಡಿತರ ಚೀಟಿಯಲ್ಲಿ ಇರುವ ಮುಕ್ಯಸ್ತನ ಹೆಸರಲ್ಲಿ ಒಂದು ಅಕೌಂಟ್ ಇರಬೇಕು
* ನಿಮ್ಮ ರೇಷನ್ ಕಾರ್ಡ್ ಗೆ ಆಧಾರ್ ಕಾರ್ಡ್ ನ್ನೂ ಲಿಂಕ್ ಮಾಡಿರಬೇಕು
* ನಿಮ್ಮ ಅಕೌಂಟ್ ಗೆ ಆಧಾರ್ ಕಾರ್ಡ್ ನ್ನೂ ಲಿಂಕ್ ಮಾಡಿರಬೇಕು ( NPCI map ಆಗಿರಬೇಕು)
ಮದುವೆಯಾದ ಗಂಡ ಹೆಂಡತಿ 5 ನಿಮಿಷ ಬಿಡುವು ಮಾಡಿಕೊಂಡು ಇದನ್ನ ನೋಡಿ ಸಾಕು.! ಸುಖ ಸಂಸಾರಕ್ಕೆ ಬೇಕಾದ ಅಂಶವಿದು
ಅನ್ನಭಾಗ್ಯದ ಹಣ ಜಮಾ ಆಗಿದೆಯೇ ಎಂಬುದನ್ನು ನೋಡುವ ವಿಧಾನ
ಹಂತ 1: ಮೊದಲನೆಯದಾಗಿ ಆಹಾರ ಮತ್ತು ನಾಗರಿಕ ಸರಜರಾಜು ಇಲಾಖೆಯ ಜಾಲತಾಣಕ್ಕೆ ತೆರಳಲು ಇಲ್ಲಿ ಕ್ಲಿಕ್ ಮಾಡಿ https://ahara.kar.nic.in/Home/Eservices. ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ. ನಂತರ ಮುಖ ಪುಟ ತೆಗೆಯುತ್ತದೆ ಅದರಲ್ಲಿ ಈ ಸ್ಟೇಟಸ್ ಎಂಬ ಆಯ್ಕೆಯನ್ನು ಒತ್ತಿ, ನಂತರ ಡಿಬಿಟಿ ಸ್ಟೇಟಸ್ ಮೇಲೆ ಕ್ಲಿಕ್ ಮಾಡಿ.
ಹಂತ 2: ನಂತರ ನಿಮ್ಮ ಜಿಲ್ಲೆಯ ಮೇಲಿನ ಲಿಂಕನ್ನು ಕ್ಲಿಕ್ ಮಾಡಿ.
ಹಂತ 3 : ನಂತರ ಕೆಳಗಿನ ಭಾಗದಲ್ಲಿರುವ ಡಿಬಿಟಿ ಸ್ಟೇಟಸ್ ಮೇಲೆ ಕ್ಲಿಕ್ ಮಾಡಿ.
ಹಂತ 4: ಮುಂದುವರೆದು ನಿಮ್ಮ ರೇಷನ್ ಕಾರ್ಡ್ ನಂಬರ್ ನಮೂದಿಸಿ. ನಂತರ ಗೋ ಎಂಬ ಆಯ್ಕೆಯ ಮೇಲೆ ಕ್ಲಿಕ್ ಮಾಡಿದರೆ, ನಿಮ್ಮ ರೇಷನ್ ಕಾರ್ಡ್ ನಲ್ಲಿ ಇರುವವರ ಸದಸ್ಯರ ಸಂಖ್ಯೆ, ಮುಖ್ಯಸ್ಥರ ಹೆಸರು, ಸದಸ್ಯರ ಯುಐಡಿ, ಎಷ್ಟು ಹಣ ಜಮಾ ಆಗುತ್ತದೆ ಅಥವಾ ಆಗಿದೆ ಎಂಬುದರ ಮಾಹಿತಿಯನ್ನು ನೀವು ನೋಡಬಹುದು.
ರೈತರಿಗೆ ಭರ್ಜರಿ ಗುಡ್ ನ್ಯೂಸ್: ರಸಗೊಬ್ಬರದ ಬೆಲೆ ಭಾರೀ ಇಳಿಕೆ.! ಡಿಎಪಿ ಹಾಗೂ ಯೂರಿಯಾ ಬೆಲೆ ಎಷ್ಟಾಗಿದೆ ಗೊತ್ತಾ.?
ಹೀಗೆ ನೀವು ಅನ್ನಭಾಗ್ಯ ಯೋಜನೆಯಡಿಯಲ್ಲಿನ ಹಣವು ನಿಮಗೆ ಜಮಾ ಆಗಿದೆಯೇ ಅಥವಾ ಅದರ ಸ್ಥಿತಿ ಹೇಗಿದೆ ಎಂಬುವುದನ್ನು ಚೆಕ್ ಮಾಡಬಹುದು