Home Entertainment ಜಾರಿ ಬಿದ್ದ ಸೀರೆ ಸೆರಗು, ರಚಿತಾ ರಾಮ್ ಅವರ ಈ ಹಾಟ್ ಲುಕ್ ನೋಡಿ ಫಿದಾ ಆದ ನೆಟ್ಟಿಗರು ಈ ವೈರಲ್ ವಿಡಿಯೋ ನೋಡಿ.

ಜಾರಿ ಬಿದ್ದ ಸೀರೆ ಸೆರಗು, ರಚಿತಾ ರಾಮ್ ಅವರ ಈ ಹಾಟ್ ಲುಕ್ ನೋಡಿ ಫಿದಾ ಆದ ನೆಟ್ಟಿಗರು ಈ ವೈರಲ್ ವಿಡಿಯೋ ನೋಡಿ.

0
ಜಾರಿ ಬಿದ್ದ ಸೀರೆ ಸೆರಗು, ರಚಿತಾ ರಾಮ್ ಅವರ ಈ ಹಾಟ್ ಲುಕ್ ನೋಡಿ ಫಿದಾ ಆದ ನೆಟ್ಟಿಗರು ಈ ವೈರಲ್ ವಿಡಿಯೋ ನೋಡಿ.

ರಚಿತಾ ರಾಮ್ ಅವರು ತಮ್ಮ ಟ್ಯಾಲೆಂಟ್ ಮೂಲಕವೇ ಕನ್ನಡ ಸಿನಿಮಾ ಇಂಡಸ್ಟ್ರಿಯ ಪಾದರ್ಪಣೆ ಮಾಡಿದವರು ಮೊದಲಿಗೆ ಧಾರವಾಹಿಯಲ್ಲಿ ನಟಿಸಿ ತದನಂತರ ಸಿನಿಮಾದಲ್ಲಿ ಅವಕಾಶ ಪಡೆದುಕೊಳ್ಳುತ್ತಾರೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಬುಲ್ ಬುಲ್ ಸಿನಿಮಾದಲ್ಲಿ ನಾಯಕ ನಟಿಯಾಗಿ ಗುರುತಿಸಿಕೊಳ್ಳುವುದರ ಮೂಲಕ ಚಿತ್ರರಂಗಕ್ಕೆ ಪಾದರ್ಪಣೆ ಮಾಡಿದರು. 2013 ರಲ್ಲಿ ಇವರು ಸಿನಿಮಾ ರಂಗಕ್ಕೆ ಬಂದವರು ಇಲ್ಲಿಯವರೆಗೂ ಸುಮಾರು ಹತ್ತಕ್ಕೂ ಅಧಿಕ ಸಿನಿಮಾದಲ್ಲಿ ನಟನೆ ಮಾಡಿದ್ದಾರೆ.

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಜೊತೆ ಬುಲ್ ಬುಲ್ ಸಿನಿಮಾ ಮತ್ತು ಕ್ರಾಂತಿ ಸಿನಿಮಾದಲ್ಲಿ ಅಭಿನಯಿಸಿದ್ದಾರೆ, ಕಿಚ್ಚ ಸುದೀಪ್ ಅವರ ಜೊತೆ ರನ್ನ ಸಿನಿಮಾದಲ್ಲಿ, ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರ ಜೊತೆ ಭರ್ಜರಿ ಸಿನಿಮಾದಲ್ಲಿ, ರಿಯಲ್ ಸ್ಟಾರ್ ಉಪೇಂದ್ರ ಅವರ ಜೊತೆ ಐ ಲವ್ ಯು ಸಿನಿಮಾದಲ್ಲಿ, ನಟ ಧನ್ವೀರ್ ಅವರ ಜೊತೆ ಬಜಾರ್ ಸಿನಿಮಾದಲ್ಲಿ ನಟಿಸಿದ್ದಾರೆ. ಕೇವಲ ಚಿತ್ರರಂಗದಲ್ಲಿ ಮಾತ್ರವಲ್ಲದೆ ಕಿರಿತೆರೆಯಲ್ಲೂ ಕೂಡ ಹಲವಾರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಮೂಡಿ ಬರುತ್ತಿದಂತಹ ಮಜಾ ಭಾರತ ಎಂಬ ಕಾರ್ಯಕ್ರಮದಲ್ಲಿ ಗುರುತಿಸಿಕೊಂಡರು.

ಸದ್ಯಕ್ಕೆ ಜೀ ಕನ್ನಡ ವಾಹಿನಿಯಲ್ಲಿ ಮೂಡಿ ಬರುತ್ತಿರುವಂತಹ ಡ್ರಾಮಾ ಜೂನಿಯರ್ ಎಂಬ ಕಾರ್ಯಕ್ರಮದಲ್ಲೂ ಕೂಡ ಪಾಲ್ಗೊಂಡಿದ್ದಾರೆ. ಒಟ್ಟಾರೆಯಾಗಿ ಹೇಳುವುದಾದರೆ ಕಿರುತರೆ ಮತ್ತು ಬೆಳ್ಳಿತರೆ ಎರಡರಲ್ಲಿಯೂ ಕೂಡ ಸಕ್ರಿಯವಾಗಿ ಗುರುತಿಸಿಕೊಂಡಿದ್ದಾರೆ. ಸದ್ಯಕ್ಕೆ ಡಾಲಿ ಧನಂಜಯ್ ಅವರ ಜೊತೆ ನಟನೆ ಮಾಡಿರುವಂತಹ ಮಾನ್ಸೂನ್ ರಾಗ ಎಂಬ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಈ ಸಿನಿಮಾದ ಟ್ರೈಲರ್ ಮತ್ತು ಟೀಸರ್ ಬಿಡುಗಡೆಯಾಗಿದ್ದ ಉತ್ತಮ ಪ್ರತಿಕ್ರಿಯೆಯನ್ನು ಗಳಿಸಿಕೊಂಡಿದೆ ಇದೇ ಮೊದಲ ಬಾರಿಗೆ ಧನಂಜಯ್ ಅವರ ಜೊತೆಗೆ ರಚಿತಾ ರಾಮ್ ಅವರು ತೆರೆಯನ್ನು ಹಂಚಿಕೊಂಡಿದ್ದಾರೆ.

ವಿಶೇಷ ಏನೆಂದರೆ ಇದೇ ಮೊದಲ ಬಾರಿಗೆ ರಚಿತಾ ರಾಮ್ ಅವರು ಮಾನ್ಸೂನ್ ರಾಗ ಎಂಬ ಸಿನಿಮಾದಲ್ಲಿ ಲೈಂ.ಗಿ.ಕ ಕಾರ್ಯಕರ್ತೆಯ ಪಾತ್ರ ಒಂದರಲ್ಲಿ ಗುರುತಿಸಿಕೊಂಡಿದ್ದಾರೆ. ನಿಜಕ್ಕೂ ಇದೊಂದು ಅಚ್ಚರಿ ಅಂತಾನೇ ಹೇಳಬಹುದು ಏಕೆಂದರೆ ರಚಿತಾ ರಾಮ್ ಅವರು ಚಿತ್ರರಂಗಕ್ಕೆ ಬಂದು ಇಷ್ಟು ವರ್ಷವಾದರೂ ಕೂಡ ಯಾರಿಗೂ ಇಂತಹ ಪಾತ್ರವನ್ನು ಆಯ್ಕೆ ಮಾಡಿಕೊಂಡಿರಲಿಲ್ಲ. ಆದರೆ ಇದೇ ಮೊದಲ ಬಾರಿಗೆ ಇಂತಹದೊಂದು ಪಾತ್ರವನ್ನು ಆಯ್ಕೆ ಮಾಡಿಕೊಂಡು ಚಾಲೆಂಜಿಂಗ್ ಆಗಿ ಅಭಿನಯಿಸಿದ್ದಾರೆ.

ಹಾಗಾಗಿ ರಚಿತಾ ರಾಮ್ ಅವರು ಈ ಸಿನಿಮಾದಲ್ಲಿ ಯಾವ ರೀತಿ ನಟನೆ ಮಾಡಿದ್ದಾರೆ ಎಂಬುದನ್ನು ತಿಳಿದುಕೊಳ್ಳುವಂತಹ ಕುತೂಹಲ ಖಂಡಿತ ಪ್ರೇಕ್ಷಕರಲ್ಲಿ ಇರುವುದಂತೂ ಸತ್ಯ. ನಟಿ ರಚಿತಾ ರಾಮ್ ಅವರು ಕೇವಲ ಸಿನಿಮಾ ರಂಗದಲ್ಲಿ ಮಾತ್ರವಲ್ಲದೆ ಕಿರುತೆರೆಯಲ್ಲಿ ಮಾತ್ರವಲ್ಲದೆ ಆಗಾಗ ಸೋಶಿಯಲ್ ಮೀಡಿಯಾದಲ್ಲಿ ತಮ್ಮ ಅಭಿಮಾನಿಗಳೊಟ್ಟಿಗೂ ಕೂಡ ಫೋಟೋಸ್ ಮತ್ತು ವೀಡಿಯೋಸ್ಗಳನ್ನು ಹಂಚಿಕೊಳ್ಳುತ್ತಾರೆ. ಸದ್ಯಕ್ಕೆ ರಚಿತಾ ರಾಮ್ ಅವರ ವಿಡಿಯೋ ಒಂದು ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದ್ದು ನೆಟ್ಟಿಗರ ಮನಸ್ಸನ್ನು ಕದ್ದಿದೆ ಅಂತ ಹೇಳಬಹುದು.

ಹೌದು ನಟಿ ರಚಿತಾ ರಾಮ್ ಅವರು ಮನೆ ಮುಂದೆ ನಿಂತಿರುವ ಹಾಗೆ ವಿಡಿಯೋ ಪ್ರಾರಂಭವಾಗುತ್ತದೆ ತದನಂತರ ಏನೋ ಯೋಚನೆ ಮಾಡುತ್ತಿರುವ ಹಾಗೆ ಗುರುತಿಸಿಕೊಳ್ಳುತ್ತಾರೆ. ತದನಂತರ ಇದ್ದಕ್ಕಿದ್ದ ಹಾಗೆ ಅವರ ಸೀರೆ ಜಾರಿ ಬೀಳುತ್ತದೆ ಈ ಸೀರೆಯನ್ನು ಸರಿ ಮಾಡಿಕೊಳ್ಳುವುದರ ಮೂಲಕ ವಿಡಿಯೋಗೆ ಪೋಸ್ ಕೊಟ್ಟಿದ್ದಾರೆ. ಈ ವಿಡಿಯೋಗೆ ಹೊಂದಾಣಿಕೆ ಆಗುವಂತಹ ಹಾಡೊಂದನ್ನು ಪ್ರೇಕ್ಷಕರು ಸೆಟ್ ಮಾಡಿದ್ದಾರೆ ಸದ್ಯಕ್ಕೆ ಈ ವಿಡಿಯೋದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದ್ದು ಪಡ್ಡೆ ಹುಡುಗರ ನಿದ್ದೆ ಕೆಡಿಸುತ್ತಿರುವುದಂತೂ ಸತ್ಯ ಈ ವಿಡಿಯೋ ನೋಡಿ ನಿಮ್ಮ ಅನಿಸಿಕೆ ಅಭಿಪ್ರಾಯಗಳನ್ನು ತಪ್ಪದೆ ನಮಗೆ ಕಾಮೆಂಟ್ ಮುಖಾಂತರ ತಿಳಿಸಿ.

LEAVE A REPLY

Please enter your comment!
Please enter your name here