Home Entertainment ಸುರಿವ ಮಳೆಯಲ್ಲಿ ನಟಿ ಅದಿತಿ ಪ್ರಭುದೇವ ಮಾಡಿದ ಈ ರೋಮ್ಯಾಂಟಿಕ್ ಡ್ಯಾನ್ಸ್ ಒಮ್ಮೆ ನೋಡಿ ನಿಜಕ್ಕೂ ಕಳೆದು ಹೋಗ್ತಿರಾ

ಸುರಿವ ಮಳೆಯಲ್ಲಿ ನಟಿ ಅದಿತಿ ಪ್ರಭುದೇವ ಮಾಡಿದ ಈ ರೋಮ್ಯಾಂಟಿಕ್ ಡ್ಯಾನ್ಸ್ ಒಮ್ಮೆ ನೋಡಿ ನಿಜಕ್ಕೂ ಕಳೆದು ಹೋಗ್ತಿರಾ

0
ಸುರಿವ ಮಳೆಯಲ್ಲಿ ನಟಿ ಅದಿತಿ ಪ್ರಭುದೇವ ಮಾಡಿದ ಈ ರೋಮ್ಯಾಂಟಿಕ್ ಡ್ಯಾನ್ಸ್ ಒಮ್ಮೆ ನೋಡಿ ನಿಜಕ್ಕೂ ಕಳೆದು ಹೋಗ್ತಿರಾ

ಅದಿತಿ ಪ್ರಭುದೇವ

ಕನ್ನಡ ಚಿತ್ರದ ಬಹುಬೇಡಿಕೆಯ ನಟಿಯರಲ್ಲಿ ಅದಿತಿ ಪ್ರಭುದೇವ ಕೂಡ ಒಬ್ಬರು. ಅವರು ಕಿರುತೆರೆಯಲ್ಲಿ ಗುಂಡಯ್ಯನ ಹೆಂಡತಿ ಎಂಬ ಧಾರವಾಹಿಯ ಮೂಲಕ ನಟನಾ ಕ್ಷೇತ್ರಕ್ಕೆ ಪದಾರ್ಪಣೆ ಮಾಡುತ್ತಾರೆ. ನಂತರ ಅವರಿಗೆ ಅಜಯ್ ರಾವ್ ಅಭಿನಯಿಸುತ್ತಿರುವ ‘ಧೈರ್ಯಂ’ ಎಂಬ ಸಿನಿಮಾದಲ್ಲಿ ನಟಿಸಲು ಅವಕಾಶ ಸಿಗುತ್ತದೆ. ನಂತರ ಅವರು ಮತ್ತೆ ನಾಗಕನ್ನಿಕೆ ಎಂಬ ಧಾರಾವಾಹಿ ಮೂಲಕ ಕಿರುತೆರೆಗೆ ಮರಳಿದರು. ಮತ್ತೆ ಕೆಲವು ದಿನಗಳು ಕಳೆದ ನಂತರ ಅದಿತಿ ಪ್ರಭುದೇವ ಅವರಿಗೆ ಮತ್ತೆ ಸಾಲು ಸಾಲು ಅವಕಾಶಗಳು ಹುಡುಕಿಕೊಂಡು ಬರುತ್ತವೆ.

ಸಂಪೂರ್ಣವಾಗಿ ಚಿತ್ರರಂಗದಲ್ಲಿ ತೊಡಗಿಕೊಂಡಿರುವ ನಟಿ ಅದಿತಿ ಪ್ರಭುದೇವ್ ಅವರು ಇದೀಗ ನವೆಂಬರ್ 28ರಂದು ಆದಿತಿ ಪ್ರಭುದೇವ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ನವೆಂಬರ್ 26ರಂದು ಅವರಿಗೆ ಅರಿಶಿಣ ಹಚ್ಚಿ ಅದ್ದೂರಿಯಾಗಿ ಕಾರ್ಯಕ್ರಮ ಮಾಡಲಾಗಿತ್ತು. ಇದೀಗ ಬೆಂಗಳೂರಿನ ಅರಮನೆ ಮೈದಾನದಲ್ಲಿ ಕೆಂಪು ಕೆಂಪು ಹೋದೋಟದಲ್ಲಿ ನಟಿ ಅದಿತಿ ಪ್ರಭುದೇವ ಅವರು ಕೈಗಳಿಗೆ ಮೆಹಂದಿ ಹಚ್ಚಿಕೊಂಡು ಫೋಟೋಗಳನ್ನು ಶೇರ್ ಮಾಡಿದ್ದರು.

ಇನ್ನು ಇದೀಗ ನಟಿ ಅದಿತಿ ಪ್ರಭುದೇವ ಹಸೆಮಣೆ ಏರಿದ್ದಾರೆ. ಸಾಕಷ್ಟು ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡಿರುವ ನಾಯಕಿ ಅದಿತಿ ಈಗ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.ನಟಿ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಿರುವಾಗಲೇ ನಿಶ್ಚಿತಾರ್ಥ ಸುದ್ದಿಯ ಮೂಲಕ ಅಭಿಮಾನಿಗಳಿಗೆ ಅಚ್ಚರಿ ಜೊತೆಗೆ ಶಾಕ್ ನೀಡಿದ್ದರು. ಇತ್ತೀಚಿಗಷ್ಟೇ ಗುರುಹಿರಿಯರ ಸಮ್ಮುಖದಲ್ಲಿ ಸಪ್ತಪದಿ ತುಳಿದಿದ್ದಾರೆ.

ಹೌದು ಉದ್ಯಮಿ ಮತ್ತು ಕಾಫಿ ಪ್ಲಾಂಟರ್ ಆಗಿರುವ ಯಶಸ್ವಿ ಜೊತೆ ಇದೇ ನವೆಂಬರ್ 28ರಂದು ಅದ್ದೂರಿಯಾಗಿ ಆಪ್ತರು ಹಾಗೂ ಕುಟುಂಬದವರ ಸಮ್ಮುಖದಲ್ಲಿ ಮದುವೆಯಾಗಿದ್ದಾರೆ. ಇನ್ನು 27ರಂದು ಮೆಹಂದಿ ಕಾರ್ಯಕ್ರಮ ನಡೆದಿದ್ದು ಕಾರ್ಯಕ್ರಮದ ಫೋಟೋಗಳನ್ನು ಅದಿತಿ ಪ್ರಭುದೇವ್ ಅವರು ಹಂಚಿಕೊಂಡಿದ್ದರು. ಇನ್ನು ಇದೀಗ ನವೆಂಬರ್ 28ರಂದು ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಹೌದು ಅದಿತಿ ಪ್ರಭುದೇವ ಅವರ ವಿವಾಹ ನವೆಂಬರ್ 28ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದಿದೆ. ಇವರ ಮದುವೆಗೆ ಸಾಕಷ್ಟು ಅಭಿಮಾನಿಗಳು, ಕನ್ನಡ ಚಿತ್ರ ರಂಗದ ನಟ ನಟಿಯರು, ಕಲಾವಿದರು ಹಾಗು ಯಶ್ ಮತ್ತು ರಾಧಿಕಾ ದಂಪತಿ ಸಮೇತರಾಗಿ ಆಗಮಿಸಿದ್ದರು. ಇತ್ತೀಚೆಗಷ್ಟೇ ನಟ ಜಗ್ಗೇಶ್ ಹಾಗೂ ಅದಿತಿಯವರು ನಟಿಸಿರುವ ತೋತಾಪುರಿ ಸಿನಿಮಾ ಕೂಡ ಯಶಸ್ಸು ಕಂಡಿದೆ. ಸದ್ಯಕ್ಕೆ ಜಮಾಲಿಗುಡ್ಡ ಸಿನಿಮಾದ ಶೂಟಿಂಗ್ ಮುಗಿಸಿದ್ದಾರೆ.

ದಿಲ್‌ಮಾಲ್, ತ್ರಿಬಲ್ ರೈಡಿಂಗ್, 5D, ಅಂದೊಂದಿತ್ತು ಕಾಲ ಹಾಗೂ ಮಾಫಿಯಾ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಹೀಗೆ ಸಿನಿಮಾರಂಗದಲ್ಲಿ ಸಖತ್ ಬ್ಯುಸಿಯಾಗಿರುವ ನಟಿ ಆದಿತ್ಯ ಪ್ರಭುದೇವ್ ಅವರು ನವೆಂಬರ್ 28ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟು ಸಂಸಾರಿಕ ಜೀವನ ನಡೆಸುತ್ತಿದ್ದಾರೆ. ಇನ್ನು ಇದೀಗ ಸಾಮಾಜಿಕ ಜಾಲತಾಣದಲ್ಲಿ ಅವರ ವಿಡಿಯೋ ಒಂದು ವೈರಲ್ ಆಗಿದೆ. ಸದ್ಯಕ್ಕೆ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ ಅದಿತಿಯವರು ಕೆಂಪು ಬಣ್ಣದ ಸೀರೆಯುಟ್ಟು ಮಳೆಯಲ್ಲಿ ನೆನೆಯುತ ಡಾನ್ಸ್ ಮಾಡಿದ್ದಾರೆ.

ಹೌದು ನಟಿ ಅದಿತಿ ಪ್ರಭುದೇವ ಅವರು ಮಳೆಯಲ್ಲಿ ನೆನೆಯುತ್ತಾ ಕೆಂಪು ಬಣ್ಣದ ಸೀರೆಯಲ್ಲಿ ಸಖತ್ ಹಾ-ಟ್ ಆಗಿ ಡಾನ್ಸ್ ಮಾಡಿದ್ದಾರೆ. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಪಡ್ಡೆ ಹುಡುಗರ ನಿದ್ದೆಗೆಡಿಸಿದೆ ಎಂದು ಹೇಳಬಹುದು. ಇನ್ನು ವೈರಲ್ ಆಗಿರುವ ಆ ವಿಡಿಯೋವನ್ನು ನೀವು ಇಲ್ಲಿ ವೀಕ್ಷಿಸಬಹುದು. ಇನ್ನು ಈ ಸುದ್ದಿ ನಿಮಗೆ ಇಷ್ಟವಾದಲ್ಲಿ ಶೇರ್ ಮಾಡಿ ಹಾಗೂ ನಿಮ್ಮ ಅನಿಸಿಕೆ ಅಭಿಪ್ರಾಯಗಳನ್ನು ನಮಗೆ ಕಮೆಂಟ್ ಮಾಡಿ ತಿಳಿಸಿ.

https://youtu.be/SxKQUxCMDJw

 

LEAVE A REPLY

Please enter your comment!
Please enter your name here