ಉದೋಗಾಂಕ್ಷಿಗಳ ಗಮನಕ್ಕೆ ʻBECILʼನಲ್ಲಿ 42,000 ವೇತನದ ಹುದ್ದೆಗಳಿಗೆ ಅರ್ಜಿ ಆಹ್ವಾನ, ಈಗಲೇ ಅರ್ಜಿ ಸಲ್ಲಿಸಿ

 

 

ಉದ್ಯೋಗ ನಿರೀಕ್ಷೆಯಲ್ಲಿರುವವರಿಗೆ ಇಲ್ಲಿದೆ ಗುಡ್‌ ನ್ಯೂಸ್. ಬ್ರಾಡ್ಕಾಸ್ಟ್ ಎಂಜಿನಿಯರಿಂಗ್ ಕನ್ಸಲ್ಟನ್ಸ್ ಇಂಡಿಯಾ ಲಿಮಿಟೆಡ್(Broadcast Engineering Consultants India Limited-BECIL) ಬೆಂಗಳೂರು ಹಾಗೂ ಕೋಲಾರ ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಇಲಾಖೆಯಿಂದ ಅಧಿಕೃತ ಅಧಿಸೂಚನೆ ಪ್ರಕಟವಾಗಿದೆ.

ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಭಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ, ವಯೋಮಿತಿ, ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ.

BPL ಕಾರ್ಡ್‌‌ ಇದ್ದವರಿಗೆ ಬಿಗ್‌ ಶಾ-ಕ್‌ ಮನೆ ಮನೆ ಸರ್ವೇ ಕೆಲಸ ಶುರು ಮಾಡಿದ ಸರ್ಕಾರ.! ರದ್ದಾಗಲಿದೆ ಇಂತಹ ಕುಟುಂಬದ ರೇಷನ್ ಕಾರ್ಡ್

* ಇಲಾಖೆ ಹೆಸರು: ಬ್ರಾಡ್ಕಾಸ್ಟ್ ಎಂಜಿನಿಯರಿಂಗ್ ಕನ್ಸಲ್ಟನ್ಸ್ ಇಂಡಿಯಾ ಲಿಮಿಟೆಡ್ -BECIL
* ಹುದ್ದೆಗಳ ಹೆಸರು: ವಿವಿಧ ಹುದ್ದೆಗಳು
* ಒಟ್ಟು ಹುದ್ದೆಗಳು : 10
* ಅರ್ಜಿ ಸಲ್ಲಿಸುವ ಬಗೆ : ಆನ್ಲೈನ್

ಹುದ್ದೆಗಳ ಪಟ್ಟಿ

* ಪ್ರಾಜೆಕ್ಟ್ ಫೆಲೋ : 1
* ಹಿರಿಯ ಪ್ರಾಜೆಕ್ಟ್ ವಿಜ್ಞಾನಿ : 1
* ಪ್ರಾಜೆಕ್ಟ್ ಅಸಿಸ್ಟೆಂಟ್ (L1) (ಆಡಳಿತ) : 3
* ಪ್ರಾಜೆಕ್ಟ್ ಅಸಿಸ್ಟೆಂಟ್ (L1) (ಹಣಕಾಸು ಮತ್ತು ಖಾತೆಗಳು) : 1
* ಪ್ರಾಜೆಕ್ಟ್ ಅಸಿಸ್ಟೆಂಟ್ (L2) (ಹಣಕಾಸು ಮತ್ತು ಖಾತೆಗಳು) : 1
* ವಿದ್ಯುತ್ ಮೇಲ್ವಿಚಾರಕರು : 1
* ಚಾಲಕ : 2

ರಾಜ್ಯದ ಜನತೆಗೆ ಗುಡ್ ನ್ಯೂಸ್ ಈ 7 ಜಿಲ್ಲೆ ಜನರಿಗೆ ಕಡಿಮೆ ಬೆಲೆಯಲ್ಲಿ ಮನೆ ಕಟ್ಟಲು ಸೈಟ್ ಸಿಗಲಿದೆ, C.M ಸಿದ್ದರಾಮಯ್ಯರಿಂದ ಅಧಿಕೃತ ಘೋಷಣೆ.!

ವಿದ್ಯಾರ್ಹತೆ

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಎಂಎಸ್ಸಿ ಯಲ್ಲಿ ಜಿಯೋಲಜಿ ಹಾಗೂ ಬಿಎಸ್ಸಿ ಬಿಕಾಂ ಬಿಬಿಎಂ ಬಿಸಿಎ ಹಾಗೂ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ನಲ್ಲಿ ಡಿಪ್ಲೋಮಾ ಮತ್ತು 10ನೇ ತರಗತಿ ಪಾಸಾದ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದು

ವಯೋಮಿತಿ

* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ 65 ವರ್ಷ ವಯಸ್ಸು ನಿಗದಿಪಡಿಸಲಾಗಿದೆ.
* ಒಬಿಸಿ ಅಭ್ಯರ್ಥಿಗಳಿಗೆ : 03 ವರ್ಷಗಳು
* ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ : 05 ವರ್ಷಗಳು

ವೇತನಶ್ರೇಣಿ

ಈ ನೇಮಕಾತಿ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 42,000 ರೂ. ವೇತನ ನಿಗದಿಪಡಿಸಲಾಗಿದೆ.

ರೇಷನ್ ಕಾರ್ಡ್ ತಿದ್ದುಪಡಿಗೆ ನಾಳೆಯೇ ಕೊನೆ ದಿನ.!

ಅರ್ಜಿ ಶುಲ್ಕ

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಈ ಕೆಳಗಿನಂತಿದೆ
* ಎಸ್ಸಿ ಎಸ್ಟಿ ಅಂಗವಿಕಲ ಹಾಗೂ ಇ,ಡಬ್ಲ್ಯೂ, ಎಸ್ ಅಭ್ಯರ್ಥಿಗಳಿಗೆ 531 ರೂ.
* ಸಾಮಾನ್ಯ ಒಬಿಸಿ ಮಾಜಿ ಸೈನಿಕ ಮಹಿಳಾ ಅಭ್ಯರ್ಥಿಗಳಿಗೆ 885 ರೂ.
* ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಬೇಕು.

ಆಯ್ಕೆ ವಿಧಾನ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಆಯ್ಕೆ ವಿಧಾನ ಹೀಗಿದೆ, ಲಘು ವಾಹನ ಚಾಲನಾ ಬರವಣಿಗೆ ಲಿಖಿತ ಪರೀಕ್ಷೆ ಸ್ಕಿಲ್ ಟೆಸ್ಟ್ ಹಾಗೂ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಒಂದಕ್ಕಿಂತ ಹೆಚ್ಚು ಬ್ಯಾಂಕ್ ಖಾತೆ ಇದ್ದವರಿಗೆ RBI ನಿಂದ ಹೊಸ ರೂಲ್ಸ್ ಈಗಲೇ ಈ ಕೆಲಸ ಮಾಡಿ‌ ಇಲ್ಲದಿದ್ರೆ ನಿಮಗೇ ನಷ್ಟ.!

ಪ್ರಮುಖ ದಿನಾಂಕಗಳು

* ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 17 ಆಗಸ್ಟ್ 2023
* ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 28 ಆಗಸ್ಟ್ 2023

Leave a Comment