ಯುಗಾದಿ ಹಬ್ಬದಲ್ಲಿ ಯಾರು ಈ 2 ಕೆಲಸ ಮಾಡುತ್ತಾರೆ, ಅವರ ಜೀವನದ ದೆಶೆ ಬದಲಾಗುತ್ತಿದೆ, ಎಂದು ಊಹಿಸಿದ ಅಭಿವೃದ್ಧಿ.!
ಏಪ್ರಿಲ್ 9, 2024ರಂದು ಯುಗಾದಿ ಹಬ್ಬ ಬರುತ್ತಿದೆ. ಯುಗಾದಿ ಹೊಸ ಆರಂಭ ಎಂದು ಅರ್ಥ. ಈ ಹೊಸ ವರ್ಷವನ್ನು ನಾವು ಹೇಗೆ ಆರಂಭಿಸುತ್ತೇವೆ ವರ್ಷಪೂರ್ತಿ ಅದೇ ರೀತಿ ಇರುತ್ತದೆ ಎನ್ನುವುದು ನಮ್ಮ ನಂಬಿಕೆ. ಶುಭಕೃತ್ ಸಂವತ್ಸರ ಮುಗಿದು ಕ್ರೋಧಿ ಸಂವತ್ಸರವನ್ನು ಆಹ್ವಾನಿಸುತ್ತಿದ್ದೇವೆ. ನಮ್ಮ ಸಂಪ್ರದಾಯದಲ್ಲಿ ಪ್ರತಿಯೊಂದು ಹಬ್ಬಕ್ಕೂ ಕೂಡ ಅದರದ್ದೇ ಆದ ಮಹತ್ವ ಇದೆ ಅದೇ ರೀತಿ ಯುಗಾದಿ ಹಬ್ಬಕ್ಕೂ ಕೂಡ ಆದರೆ ಅನೇಕರಿಗೆ ಯುಗಾದಿ ಹಬ್ಬದ ದಿನದಂದು ಯಾವ ದೇವರನ್ನು ಪೂಜಿಸಬೇಕು ಹಬ್ಬದ ಆಚರಣೆ…