ಮಕರ ರಾಶಿಯವರಿಗೆ ಮೇ 1 ರಿಂದ ಗುರುಬಲ ಬರಲಿದೆ ಇದರಿಂದ ಎಷ್ಟೆಲ್ಲಾ ಲಾಭಗಳು ಸಿಗಲಿದೆ ನೋಡಿ.!
ಮೇ 1, 2024ರಂದು ಬೃಹಸ್ಪತಿ ಗುರುವು ಮೇಷ ರಾಶಿಯಿಂದ ವೃಷಭ ರಾಶಿಗೆ ಸಂಚಾರ ಮಾಡುತ್ತಿದ್ದಾರೆ. ಇದು ದ್ವಾದಶ ರಾಶಿಗಳ ಮೇಲೂ ಕೂಡ ಪರಿಣಾಮ ಬೀರುತ್ತದೆ. ಕೆಲವು ರಾಶಿಗಳಿಗೆ ಗುರುಬಲ ದೊರೆತರೆ ಇನ್ನು ಕೆಲವು ರಾಶಿಗಳಿಗೆ ಗುರುಬಲ ಕಳೆಯುತ್ತದೆ. ಸಾಮಾನ್ಯವಾಗಿ ಚಂದ್ರನಿಂದ ಎರಡು, ಐದು, ಏಳು, ಒಂಬತ್ತು ಮತ್ತು ಹನ್ನೊಂದನೇ ಮನೆಯಲ್ಲಿ ಗುರು ಇದ್ದಾಗ ನಮಗೆ ಗುರುಬಲ ಇರುತ್ತದೆ ಎಂದು ಹೇಳಲಾಗುತ್ತದೆ. ಸೌರಮಂಡಲದ ಅತಿ ದೊಡ್ಡ ಗ್ರಹವಾದ ಗುರುಗ್ರಹವನ್ನು ಜ್ಯೋತಿಷ್ಯ ಶಾಸ್ತ್ರದಲ್ಲಿ ಸೌರಮಂಡಲದ ದೇವಗುರು ಎಂದು ಕರೆಯುತ್ತಾರೆ. … Read more