ದರ್ಶನ್ ನನ್ನ ಸಹೋದರನಂತೆ ಅವರು ತುಂಬಾ ಕಷ್ಟಪಟ್ಟು ಮೇಲೆ ಬಂದಿದ್ದಾರೆ, ನಮ್ಮ ನಡುವೆ ಏನೂ ಇಲ್ಲ.! ಮನಸ್ಸಿನ ಮಾತು ಬಿಚ್ಚಿಟ ಕಿಚ್ಚ
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ (Kicha Sudeep) ಅವರ ಮ್ಯಾಕ್ಸ್ ಚಿತ್ತವು (Max Movie) ಬಿಡುಗಡೆ ಆಗಿದೆ. ವಿಕ್ರಾಂತ್ ರೋಣ ಬಳಿಕ ಬಹಳ ಗ್ಯಾಪ್ ನಲ್ಲಿ ಮ್ಯಾಕ್ಸ್ ಚಿತ್ರ ಬಿಡುಗಡೆಯಾಗಿದ್ದು, ತಡವಾದರೂ ಅವರ ಅಭಿಮಾನಿಗಳ ಪಾಲಿಗೆ ಹಿಟ್ ಸಿನಿಮಾ ಕೊಟ್ಟು ಖುಷಿಪಡಿಸಿದ್ದಾರೆ ಸುದೀಪ್. ಎಲ್ಲಿಯೂ ಯಾವುದೇ ನೆಗೆಟಿವ್ ವಿಮರ್ಶೆ ಇಲ್ಲದೆ ಸಿನಿಮಾ ಬಗ್ಗೆ ಎಲ್ಲರೂ ಮಾತನಾಡುತ್ತಿದ್ದಾರೆ ಇದೇ ಸಂಭ್ರಮದಲ್ಲಿ ಮ್ಯಾಕ್ಸ್ ಚಿತ್ರ ತಂಡವು ಸಕ್ಸಸ್ ಮೀಟ್ ಕೂಡ ಅರೆಂಜ್ ಮಾಡಿದ್ದು ಅಲ್ಲಿಗೆ ಬಂದಿದ್ದ ಮಾಧ್ಯಮ ಮಿತ್ರರ ಪ್ರಶ್ನೆಗೆ…