ಪ್ರತಿದಿನ ದೇವಸ್ಥಾನಕ್ಕೆ ಹೋಗುವುದರಿಂದ ಈ 33 ಲಾಭಗಳು ಸಿಗುತ್ತವೆ…….||
ಪ್ರತಿಯೊಬ್ಬ ವ್ಯಕ್ತಿಗೂ ದೇವರಲ್ಲಿ ನಂಬಿಕೆ ಇರುತ್ತದೆ. ಆದ್ದರಿಂದಲೇ ನಮಗೆ ಕಷ್ಟ ಬಂದಾಗೆಲ್ಲ ದೇವರನ್ನು ಮೊದಲು ಸ್ಮರಿಸುತ್ತೇವೆ. ಪ್ರತಿ ಹಿಂದೂ ಕುಟುಂಬದಲ್ಲಿ ದೇವರು ಮತ್ತು ದೇವತೆಗಳನ್ನು ಪ್ರತಿದಿನ ಪೂಜಿಸಲಾಗುತ್ತದೆ. ಆದರೆ ಮನೆಯಲ್ಲಿ ಪೂಜೆ ಮಾಡುವುದರ ಜೊತೆಗೆ ದೇವಸ್ಥಾನಕ್ಕೂ ಹೋಗಬೇಕು. ಪ್ರತಿದಿನ ದೇವಸ್ಥಾನಕ್ಕೆ ಹೋಗಿ ಪೂಜೆ ಮಾಡುವುದರಿಂದ ಒಂದಲ್ಲ ಎರಡಲ್ಲ 36 ಪ್ರಯೋಜನಗಳಿವೆ ಮತ್ತು ಈ ಪ್ರಯೋಜನಗಳನ್ನು ಧರ್ಮ ಗ್ರಂಥಗಳ ಆಧಾರದ ಮೇಲೆ ಮತ್ತು ವೈಜ್ಞಾನಿಕ ಆಧಾರದ ಮೇಲೆ ಪ್ರಯೋಜನಕಾರಿ ಎಂದು ಪರಿಗಣಿಸ ಲಾಗಿದೆ. * ದೇವಸ್ಥಾನಕ್ಕೆ ಹೋಗುವ…
Read More “ಪ್ರತಿದಿನ ದೇವಸ್ಥಾನಕ್ಕೆ ಹೋಗುವುದರಿಂದ ಈ 33 ಲಾಭಗಳು ಸಿಗುತ್ತವೆ…….||” »