ಪೂಜೆ ಮಾಡುವಾಗ ಈ ನಿಯಮಗಳನ್ನು ಪಾಲಿಸಿ ನಿಮ್ಮ ಮನೆಯಲ್ಲಿ ಹಣದ ಸಮಸ್ಯೆ ಬರುವುದಿಲ್ಲ.!
ಪ್ರತಿಯೊಬ್ಬ ವ್ಯಕ್ತಿಯೂ ಕೂಡ ದೇವರ ಪೂಜೆ ಆರಾಧನೆಯನ್ನು ಮಾಡುತ್ತಾನೆ ಹೌದು ನಮ್ಮ ಸನಾತನ ಧರ್ಮದಿಂದಲೂ ಕೂಡ ಪೂಜೆ ಮಾಡುವಂತಹ ವಿಚಾರದ ಬಗ್ಗೆ ಹಲವಾರು ಮಹಾ ಕಾವ್ಯಗಳಲ್ಲಿ ತಿಳಿಸಲಾಗಿದೆ. ಅದರಂತೆಯೇ ಪ್ರತಿಯೊಬ್ಬರು ಕೂಡ ಪೂಜೆ ಮಾಡುವ ಸಮಯದಲ್ಲಿ ಕೆಲವೊಂದಷ್ಟು ನಿಯಮಗಳನ್ನು ಪಾಲಿಸುವುದು ಬಹಳ ಮುಖ್ಯವಾಗಿರುತ್ತದೆ. ಇಲ್ಲವಾದರೆ ನೀವು ಮಾಡುವಂತಹ ಯಾವುದೇ ಪೂಜೆಯಲ್ಲಿ ಯಶಸ್ಸು ಎನ್ನುವುದು ಸಿಗುವುದಿಲ್ಲ. ಹೌದು ನಾವು ಯಾವುದೇ ಒಂದು ಕೆಲಸವನ್ನು ಮಾಡಬೇಕು ಎಂದರೆ ಆ ಒಂದು ಕೆಲಸವನ್ನು ಯಾವ ವಿಧಾನವನ್ನು ಅನುಸರಿಸಿ ಮಾಡುವುದರಿಂದ ಆ…
Read More “ಪೂಜೆ ಮಾಡುವಾಗ ಈ ನಿಯಮಗಳನ್ನು ಪಾಲಿಸಿ ನಿಮ್ಮ ಮನೆಯಲ್ಲಿ ಹಣದ ಸಮಸ್ಯೆ ಬರುವುದಿಲ್ಲ.!” »