6 ವರ್ಷಗಳ ಕಿಚ್ಚ-ದಚ್ಚು ಮನಸ್ತಾಪಕ್ಕೆ ತೆರೆ ಎಳೆದರಾ ಸುಮಲತಾ ಅಂಬರೀಶ್.! ಕೊನೆಗೂ ಒಂದಾದ್ರು ಕುಚಿಕೋ ಗೆಳೆಯರು.!
ಸುಮಲತಾ ಅಂಬರೀಶ್ (Sumalatha Ambarish birthday) ಅವರು ತಮ್ಮ 60ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಇದರ ಪ್ರಯುಕ್ತ ಬೆಂಗಳೂರಿನ ಖಾಸಗಿ ಹೋಟೆಲ್ ಒಂದರಲ್ಲಿ ಅದ್ದೂರಿಯಾಗಿ ಪಾರ್ಟಿ (Party) ಕೂಡ ಅರೆಂಜ್ ಮಾಡಲಾಗಿತ್ತು. ಸ್ಯಾಂಡಲ್ ವುಡ್ ಸ್ಟಾರ್ ನಟರು ಸೇರಿದಂತೆ ಅನೇಕ ಗಣ್ಯರು ಈ ಪಾರ್ಟಿಯಲ್ಲಿ ಭಾಗಿಯಾಗಿದ್ದರು. ಶನಿವಾರ ನಡೆದ ಸುಮಲತಾ ಅಂಬರೀಶ್ ಅವರ ಹುಟ್ಟು ಹಬ್ಬದ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು ಇದರಲ್ಲಿ ಎಲ್ಲರ ಗಮನ ಸೆಳೆದಿರುವುದು ಕಿಚ್ಚ ಸುದೀಪ್ (Kichcha Sudeep) ಹಾಗೂ ದಾಸ ದರ್ಶನ್…