ಪ್ರೀತಿಯ ಅಣ್ಣನಿಗೋಸ್ಕರ ಬೈಕ್ ನಲ್ಲಿ ಕ್ರಾಂತಿ ಸಿನಿಮಾ ಪ್ರಮೋಷನ್ ಮಾಡುತ್ತಿರುವ ಅಭಿಷೇಕ್ ಅಂಬರೀಶ್ ವಿಡಿಯೋ ನೋಡಿ.
ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಅವರ ಬಹು ನಿರೀಕ್ಷಿತ ಸಿನಿಮಾ ಕ್ರಾಂತಿ(Kranti Kannada Cinema) ಸಿನಿಮಾ ಇದೇ ತಿಂಗಳ ಜನವರಿ 26ನೇ ತಾರೀಕಿನಂದು ದೇಶಾದ್ಯಂತ ಬಿಡುಗಡೆಯಾಗುತ್ತಿರುವ ವಿಚಾರ ನಿಮಗೆ ತಿಳಿದೇ ಇದೆ. ಇದು ಪ್ಯಾನ್ ಇಂಡಿಯಾ ಸಿನಿಮಾ ಅಲ್ಲ ಆದರೂ ಕೂಡ ಸುಮಾರು ಐದು ಭಾಷೆಯಲ್ಲಿ ಬಿಡುಗಡೆಯಾಗುತ್ತಿದೆ. ಇನ್ನು ಕ್ರಾಂತಿ ಸಿನಿಮಾದ ಪ್ರಮೋಷನ್ ಗಾಗಿ ದರ್ಶನ್ ಕಳೆದ ಎರಡು ತಿಂಗಳಿನಿಂದ ಸಾಕಷ್ಟು youtube ಚಾನೆಲ್ ಗಳಿಗೆ ಹಾಗೂ ಮಾಧ್ಯಮಗಳಿಗೆ ಸಂದರ್ಶನ ನೀಡುತ್ತಿರುವ ವಿಚಾರ ನಿಮಗೆ ತಿಳಿದೇ…