ಮಗನನ್ನು ಯಾವಾಗ ಚಿತ್ರರಂಗಕ್ಕೆ ಕರೆತ್ತಿರುತ್ತೀರಾ ಎಂಬ ಪ್ರಶ್ನೆಗೆ ಮೇಘನಾ ರಾಜ್ ಕೊಟ್ಟ ಉತ್ತರ ಕೇಳಿದ್ರೆ ಆಶ್ಚರ್ಯ ಆಗುತ್ತೆ. ತಾಯಿ ಅಂದ್ರೆ ಹೀಗಿರಬೇಕು ನೋಡಿ.
ನಟಿ ಮೇಘನಾ ರಾಜ್ ಸದ್ಯಕ್ಕೆ ಕಿರುತರೆ ಮತ್ತು ಬೆಳಿತರೆ ಎರಡರಲ್ಲೂ ಕೂಡ ಸಕ್ರಿಯರಾಗಿದ್ದಾರೆ ತಮ್ಮ ಜೀವನದಲ್ಲಿ ನಡೆದಂತಹ ಎಲ್ಲಾ ಕಹಿ ಘಟನೆಗಳನ್ನು ಮರೆತು ಇದೀಗ ತಮ್ಮ ಮಗನಿಗಾಗಿ ಮತ್ತು ತಮ್ಮ ಮಗನ ಭವಿಷ್ಯಕ್ಕಾಗಿ ಎಲ್ಲಾ ಕೆಲಸಗಳಿಗೂ ಹಿಂದಿರುಗಿದ್ದಾರೆ. ಬೆಳ್ಳಿತರೆ ಹಾಗೂ ಕಿರುತೆರೆಯ ರಿಯಾಲಿಟಿ ಶೋ ಜಾಹೀರಾತು ಮಾಡೆಲಿಂಗ್ ಹೀಗೆ ಸಿನಿಮಾರಂಗಕ್ಕೆ ಹಾಗೂ ಕಲಾಕ್ಷೇತ್ರಕ್ಕೆ ಸಂಬಂಧಪಟ್ಟಂತಹ ವಿವಿಧ ಕ್ಷೇತ್ರಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಇದರ ಜೊತೆಗೆ ತಮ್ಮ ಮಗನ ಲಾಲನೆ ಪಾಲನೆ ಪೋಷಣೆ ಹಾಗೂ ಆತನ ಭವಿಷ್ಯಕ್ಕೆ ಬೇಕಾದಂತಹ ಎಲ್ಲಾ … Read more