ಸಂತಸದ ಸುದ್ದಿ ಹಂಚಿಕೊಂಡ ನಟಿ ಅನುಪಮಾ ಗೌಡ, ಕೊನೆಗೂ ತಮ್ಮ ಬದುಕಿಗೆ ಬಂದ ಹೊಸ ಅತಿಥಿ.
ನಟಿ ಅನುಪಮಾ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ ಕಲರ್ಸ್ ಕನ್ನಡ ವಾಹಿನಿಯಲ್ಲಿ ಮೂಡಿ ಬರುತ್ತಿದ್ದಂತಹ ಅಕ್ಕ ಎಂಬ ಧಾರಾವಾಹಿಯಲ್ಲಿ ನಟಿಸಿ ಜನ ಮನ್ನಣೆಯನ್ನು ಗಳಿಸಿಕೊಂಡವರು. ಈ ಧಾರಾವಾಹಿಯ ನಂತರ ಇವರು ಬಿಗ್ ಬಾಸ್ ಸೀಸನ್ 5ರಲ್ಲಿ ಭಾಗವಹಿಸುತ್ತಾರೆ ಸುಮಾರು 100 ದಿನಗಳ ಕಾಲ ಬಿಗ್ ಬಾಸ್ ಮನೆಯಲ್ಲಿ ಉಳಿದುಕೊಳ್ಳುತ್ತಾರೆ. ಬಿಗ್ ಬಾಸ್ ಮನೆಯಿಂದ ಬಂದ ಮೇಲೆ ಇವರ ಅದೃಷ್ಟವೇ ಬದಲಾಯಿತು ಅಂತ ಹೇಳಬಹುದು ಕನ್ನಡ ಕೋಗಿಲೆ ಎಂಬ ಕಾರ್ಯಕ್ರಮ ಒಂದರಲ್ಲಿ ಮೊದಲ ಬಾರಿಗೆ ಆಂಕರಿಂಗ್ ವೃತ್ತಿಯನ್ನು ಆರಂಭಿಸಿದರು. … Read more