ಎದೆಯಲ್ಲಿ ಕಟ್ಟಿದ ಕಫ ಸಮಸ್ಯೆಗೆ ಮನೆ ಮದ್ದು.!
ಕೆಲವೊಂದಷ್ಟು ಜನರಿಗೆ ಎದೆಯಲ್ಲಿ ಕಫ ಕಟ್ಟಿಕೊಳ್ಳುತ್ತದೆ ಆದರೆ ಅವರಿಗೆ ಯಾವ ಒಂದು ಕಾರಣಕ್ಕೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ ಎಂದು ತಿಳಿದಿರುವುದಿಲ್ಲ. ಹಾಗಾದರೆ ಎದಿಯಲ್ಲಿ ಕಫ ಕಟ್ಟುವುದಕ್ಕೆ ಪ್ರಧಾನವಾಗಿರುವಂತಹ ಕಾರಣಗಳು ಏನು ಎಂದು ತಿಳಿದುಕೊಳ್ಳು ವುದು ಬಹಳ ಮುಖ್ಯವಾಗಿರುತ್ತದೆ. ಆನಂತರ ಅದನ್ನು ಹೇಗೆ ದೂರ ಮಾಡಿಕೊಳ್ಳಬಹುದು ಎನ್ನುವ ಮಾಹಿತಿ ತಿಳಿದುಕೊಳ್ಳುವುದು ಉತ್ತಮ. ಹಾಗಾದರೆ ಈ ಸಮಸ್ಯೆಗೆ ಪ್ರಧಾನವಾಗಿರುವಂತಹ ಕಾರಣಗಳು ಏನು ಎಂದು ನೋಡುವುದಾದರೆ. ಪ್ರತಿಯೊಬ್ಬರ ದೇಹದ ಸ್ಥಿತಿ ಒಂದೇ ರೀತಿಯಾಗಿ ಇರುತ್ತದೆ ಎಂದು ಹೇಳಲು ಸಾಧ್ಯವಾಗುವುದಿಲ್ಲ. ಹೌದು ಒಬ್ಬರಿಗೆ…