ರಕ್ಷಣಾ ಇಲಾಖೆಯಲ್ಲಿ ಉದ್ಯೋಗವಕಾಶ, 10ನೇ ತರಗತಿಯಾಗಿದ್ದರು ಸಾಕು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ…
ಕರ್ನಾಟಕದಾತ್ಯಂತ ಇರುವ ಎಲ್ಲಾ ಉದ್ಯೋಗ ಆಕಾಂಕ್ಷಿಗಳಿಗೂ ಕೂಡ ಸಿಹಿಸುದ್ದಿ. ಯಾಕೆಂದರೆ ಕೇಂದ್ರ ಸರ್ಕಾರ ರಕ್ಷಣಾ ಇಲಾಖೆ ಅಡಿಯಲ್ಲಿ ಬರುವ ಸಂಸ್ಥೆಯಲ್ಲಿ ಇರುವ ಖಾಲಿ ಇರುವ ಸಂಸ್ಥೆಯಲ್ಲಿ ಅಪ್ರೆಂಟಿಸ್ ಶಿಪ್ ನಲ್ಲಿ ಕೆಲಸ ಮಾಡಲು ಆಸಕ್ತಿ ಇರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಭಾರತದಾದ್ಯಂತ ಇರುವ ಎಲ್ಲಾ ಹತ್ತನೇ ತರಗತಿ ಮತ್ತು ITI ಓದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು ವಯಸ್ಸಿನ ವಿಚಾರದಲ್ಲಿ ಕೂಡ ಬಾರಿ ವಿನಾಯಿತಿ ಇದೆ. 15 ವರ್ಷ ವಯಸ್ಸಿನವರು ಕೂಡ ಅರ್ಜಿ ಸಲ್ಲಿಸಿ ಈ…
Read More “ರಕ್ಷಣಾ ಇಲಾಖೆಯಲ್ಲಿ ಉದ್ಯೋಗವಕಾಶ, 10ನೇ ತರಗತಿಯಾಗಿದ್ದರು ಸಾಕು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ…” »