ದರ್ಶನ್ ಬಗ್ಗೆ ಯಾರಿಗೂ ತಿಳಿಯದ ವಿಚಾರ ರಿವೀಲ್ ಮಾಡಿದ ನಟ ದಿಂಗತ್, ಡಿ-ಬಾಸ್ ಅಸಲಿ ಮುಖದ ಬಗ್ಗೆ ತಿಳಿದ್ರೆ ನಿಜಕ್ಕೂ ದಂಗಾಗುತ್ತಿರ.
ಪಾಕೆಟ್ ಗೆ ಕೈ ಹಾಕಿದ್ರೆ ಒದೆ ತಿಂತಿಯಾ ಎಂದು ದಿಗಂತ್ ಗೆ ಡಿ ಬಾಸ್ ಎಚ್ಚರಿಕೆ ಕೊಟ್ಟಿದ್ದು ಯಾಕೆ ಗೊತ್ತಾ? ಸ್ಯಾಂಡಲ್ವುಡ್ ದೂದ್ ಪೇಡ ದಿಗಂತ್ ಅನಂತನಾಗ್ ಹಾಗೂ ಐಂದ್ರಿತಾ ರೇ ಕಾಂಬಿನೇಷನ್ನ ತಿಮ್ಮಯ್ಯ ವರ್ಸಸ್ ತಿಮ್ಮಯ್ಯ ಸಿನಿಮಾ ಶೂಟಿಂಗ್ ಕಂಪ್ಲೀಟ್ ಆಗಿದ್ದು ಚಿತ್ರತಂಡದ ಎಲ್ಲರೂ ಕೂಡ ಪ್ರಚಾರ ಕಾರ್ಯಗಳಲ್ಲಿ ಬಿಸಿ ಆಗಿದ್ದಾರೆ. ಈ ರೀತಿ ತಿಮ್ಮಯ್ಯ ವರ್ಸಸ್ ತಿಮ್ಮಯ್ಯ ಸಿನಿಮಾದ ಪ್ರಚಾರದ ಸಮಯದಲ್ಲಿ ದಿಗಂತ್ ಅವರು ದರ್ಶನ್ ಅವರನ್ನು ನೆನೆಸಿಕೊಂಡಿದ್ದಾರೆ. ಸಂದರ್ಶನದಲ್ಲಿ ಮಾತಿನ ಮಧ್ಯೆ…