ನಾಳೆ ಸಂಕಷ್ಟಹರ ಚತುರ್ಥಿ ಇದೆ ಈ ವಸ್ತುವನ್ನು ದೇವರ ಮನೆಯಲ್ಲಿ ಇಟ್ಟರೆ ಆಸ್ತಿ, ಉದ್ಯೋಗ, ಆರ್ಥಿಕ ಸಮಸ್ಯೆ ನಿವಾರಣೆಯಾಗುತ್ತದೆ.!
ಜನವರಿ 29ನೇ ತಾರೀಖು ಅಂದರೆ ಇಂದಿನ ದಿನ ಲಂಬೋದರ ಸಂಕಷ್ಟಹರ ಚತುರ್ಥಿ ಇದೆ. ಹಾಗಾಗಿ ಈ ದಿನ ನಾವು ಯಾವ ರೀತಿಯ ಗಣಪತಿಯ ವಿಗ್ರಹವನ್ನು ಇಟ್ಟು ಪೂಜೆ ಮಾಡಬೇಕು, ಯಾವ ರೀತಿಯ ಪೂಜಾ ವಿಧಾನವನ್ನು ಅನುಸರಿಸಬೇಕು ಹಾಗೂ ಈ ದಿನ ಪೂಜೆ ಮಾಡುವುದರಿಂದ ಯಾವುದೆಲ್ಲ ರೀತಿಯ ಪ್ರಯೋಜನಗಳನ್ನು ನಾವು ಪಡೆದುಕೊಳ್ಳಬಹುದು ಎನ್ನುವಂತಹ ಸಂಪೂರ್ಣವಾದ ಮಾಹಿತಿಯನ್ನು ಈ ದಿನ ತಿಳಿಯೋಣ. ಹಾಗೂ ನಮ್ಮ ಜೀವನದಲ್ಲಿ ಇರುವಂತಹ ಎಲ್ಲಾ ರೀತಿಯ ಸಂಕಷ್ಟಗಳನ್ನು ಹೇಗೆ ನಿವಾರಿಸಿ ನಮ್ಮ ಜೀವನವನ್ನು ಒಂದು…