ಗಂಡನ ಮನೆಯಲ್ಲಿನ ಕಿರುಕುಳ ತಾಳಲಾರದೆ ಹೊರ ಬಂದಾಕೆ ಈಗ IAS ಅಧಿಕಾರಿ; ಹೆಣ್ಣು ಮನಸ್ಸು ಮಾಡಿದ್ರೆ ಎಲ್ಲವೂ ಸಾಧ್ಯ.!
ಹೆಣ್ಣು ಮನಸ್ಸು ಮಾಡಿದ್ರೆ ಏನು ಬೇಕಾದ್ರೂ ಮಾಡುತ್ತಾಳೆ ಅನ್ನೋ ಮಾತನ್ನ ಎಷ್ಟೋ ಮಂದಿ ಹೆಣ್ಣು ಮಕ್ಕಳು, ಮಹಿಳೆಯರು ಸಾಧಿಸಿ ತೋರಿಸಿದ್ದಾರೆ. ಅಂತದ್ದೇ ಒಂದು ಸ್ಟೋರಿ ಬಗ್ಗೆ ಇಂದು ನಾವು ಹೇಳಲು ಹೊರಟಿದ್ದೇವೆ. ಕೆಲವರು ಜೀವನದಲ್ಲಿ ಆಗುವ ಸಣ್ಣಪುಟ್ಟ ಏರಿಳಿತಗಳಿಗೆ ಹೆದರಿ ಬಿಡುತ್ತಾರೆ. ಆದರೆ, ಕೆಲವರು ಪ್ರತಿ ಕೆಟ್ಟ ಪರಿಸ್ಥಿತಿಯಲ್ಲೂ ಹೋರಾಡುವ ಮೂಲಕ ಜಯಿಸುತ್ತಾರೆ. ಮಧ್ಯಪ್ರದೇಶದ ಬಡ ಬುಡಕಟ್ಟು ಕುಟುಂಬದಲ್ಲಿ ಜನಿಸಿದ ಸವಿತಾ ಪ್ರಧಾನ್ ಇಂದಿನ ಯುಪಿಎಸ್ ಸಿ ಪರೀಕ್ಷಾ ಸಾಧಕರ ಸರಣಿಯ ಅತಿಥಿ. ಅವರ ಹೋರಾಟದ ಬದುಕಿನ…