ಇಂದಿನಿಂದ ರೈತರಿಗೆ ಹಾಲಿಗೆ ನೀಡುತ್ತಿದ್ದ ಪ್ರೋತ್ಸಾಹ ಧನ ಕಡಿತ ಮಾಡಿದ್ದಾರೆ ಕಾರಣವೇನು ಗೊತ್ತಾ.?
ರಾಜ್ಯದ ರೈತರಲ್ಲಿ ಹೈನುಗಾರಿಕೆಯಲ್ಲಿ ತೊಡಗಿಕೊಂಡಿದ್ದ ರೈತರ ಪರಿಸ್ಥಿತಿ ಚಿಂತಾ ಜನಕವಾಗಿದ್ದ ಕಾರಣ ಕಳೆದ ಏಪ್ರಿಲ್ ತಿಂಗಳಿಂದ ಸರ್ಕಾರ ಪ್ರತಿ ಲೀಟರ್ ಗೆ ರೂ.3 ಸಹಾಯಧನವನ್ನು ನೀಡುವುದಕ್ಕೆ ಒಪ್ಪಿಕೊಂಡಿತ್ತು, ಅದರಂತೆ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಈ ಸಹಾಯಧನವನ್ನು ಕೂಡ ನೀಡಿತ್ತು. ಏಪ್ರಿಲ್ ಮತ್ತು ಮೇ ತಿಂಗಳು ಬೇಸಿಗೆ ಆದ ಕಾರಣ ಈ ಎರಡು ತಿಂಗಳಿನಲ್ಲಿ ಪಶುಗಳಿಗೆ ತಕ್ಕ ಮೇವು ಸಿಗುತ್ತಿರಲಿಲ್ಲ, ಹಸಿರು ಮೇವು ಇರದ ಕಾರಣ ಮೇವಿನ ಕೊರತೆಯಿಂದ ಹಾಲಿನ ಉತ್ಪಾದನೆ ಕುಂಠಿತವಾಗಿತ್ತು. ಇದರೊಂದಿಗೆ ಹವಮಾನ…
Read More “ಇಂದಿನಿಂದ ರೈತರಿಗೆ ಹಾಲಿಗೆ ನೀಡುತ್ತಿದ್ದ ಪ್ರೋತ್ಸಾಹ ಧನ ಕಡಿತ ಮಾಡಿದ್ದಾರೆ ಕಾರಣವೇನು ಗೊತ್ತಾ.?” »