ಗೃಹಲಕ್ಷ್ಮಿ ಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭ. ಅರ್ಜಿ ಸಲ್ಲಿಸುವ ವಿಧಾನ & ಬೇಕಾಗುವ ದಾಖಲೆಗಳೇನು ತಪ್ಪದೆ ನೋಡಿ.!
ಗೃಹಲಕ್ಷ್ಮಿ ಯೋಜನೆ ನೋಂದಣಿ ಫಲಾನುಭವಿಗಳು ಗ್ರಾಮ ಒನ್ , ಕರ್ನಾಟಕ ಒನ್ , ಬಾಪೂಜಿ ಸೇವಾ ಕೇಂದ್ರದ ಮೂಲಕ ಸೇವಾಸಿಂಧು ಪೋರ್ಟಲ್‌ನಲ್ಲಿ “ಉಚಿತವಾಗಿ ನೊಂದಾಯಿಸುವುದು” ಹಾಗೂ ಈ ಯೋಜನೆಯಡಿ ನೋಂದಾಯಿಸುವ ಫಲಾನುಭವಿಯು “ಯಾವುದೇ ಶುಲ್ಕವನ್ನು ಪಾವತಿಸುವಂತಿಲ್ಲ. “ಗೃಹಲಕ್ಷ್ಮಿ ಯೋಜನೆ ಸೌಲಭ್ಯ ಪಡೆಯಲು ಅರ್ಹತೆಗಳು:- ನೋಂದಣಿ ದಿನಾಂಕ : 20-07-2023ರಿಂದ ಪ್ರಾರಂಭ1. ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯು ವಿತರಿಸುವ ಅಂತ್ಯೋದಯ , ಬಿಪಿಎಲ್ ಮತ್ತು ಎಪಿಎಲ್ ಪಡಿತರ ಚೀಟಿಗಳಲ್ಲಿ ಕುಟುಂಬದ ಯಜಮಾನಿ ಎಂದು ನಮೂದಿಸಿರುವ ಮಹಿಳೆ ಕುಟುಂಬದ…