ಗೋಡೆ ಅಥವಾ ಮನೆ ಮೇಲೆ ಗಿಡಗಳು ಬೆಳೆದಿದ್ಯಾ.? ಕಿತ್ತಾಕುವ ಮುನ್ನ ಇದನ್ನು ತಪ್ಪದೆ ತಿಳಿದುಕೊಳ್ಳಿ.!
ಪ್ರತಿದಿನ ಅಶ್ವತ ಮರದ ಪೂಜೆ ಮಾಡುವಂತೆ ಸಲಹೆ ನೀಡಲಾಗುತ್ತದೆ. ದೇವಾನುದೇವತೆಗಳ ವಾಸಸ್ಥಾನವಾಗಿರುವ ಅಶ್ವತ ಮರವನ್ನು ಎಲ್ಲಾ ಕಡೆ ಬೆಳೆಸೋದು ಸೂಕ್ತವಲ್ಲ. ಮನೆಯಲ್ಲಿ ಅದು ಬೆಳೆದುಕೊಂಡಿದ್ದರೆ ಸ್ವಲ್ಪ ಎಚ್ಚರಿಕೆ ವಹಿಸಬೇಕು. ಮನೆಯ ಮುಂದೆ ಅಥವಾ ಮನೆಯ ಗೋಡೆ ಮೂಲೆಯಲ್ಲಿ ನಾವು ಬೀಜ ಹಾಕದೆ ಯಾವ್ಯಾವುದೋ ಸಸಿ ಮೊಳಕೆ ಹೊಡೆದಿರುತ್ತದೆ. ಸುಂದರವಾದ ಹೂ ಬಿಟ್ಟಾಗ ಕೆಲವೊಮ್ಮೆ ಅಚ್ಚರಿಯಾಗೋದಿದೆ. ಅಲ್ಲಿ ಯಾರೂ ಗಿಡ ಬೆಳೆಸಿಲ್ಲ, ಬೀಜ ಹಾಕಿಲ್ಲ, ಅದು ಹೇಗೆ ಹುಟ್ಟಿಕೊಂಡಿತು ಎನ್ನುವ ಪ್ರಶ್ನೆ ನಮ್ಮನ್ನು ಕಾಡುತ್ತದೆ. ಅಶ್ವತ ಗಿಡ…
Read More “ಗೋಡೆ ಅಥವಾ ಮನೆ ಮೇಲೆ ಗಿಡಗಳು ಬೆಳೆದಿದ್ಯಾ.? ಕಿತ್ತಾಕುವ ಮುನ್ನ ಇದನ್ನು ತಪ್ಪದೆ ತಿಳಿದುಕೊಳ್ಳಿ.!” »