ಪಾನ್ ಕಾರ್ಡ್ ಆಧಾರ್ ಕಾರ್ಡ್ ಗೆ ಲಿಂಕ್ ಮಾಡಿಲ್ಲ ಅಂದ್ರೆ ಏನಾಗುತ್ತೆ.? ಪಾನ್ ಕಾರ್ಡ್ ಯಾಕೆ ಬೇಕು.? ತಪ್ಪದೆ ಈ ವಿಚಾರ ತಿಳಿದುಕೊಳ್ಳಿ.!
ಪ್ರತಿಯೊಬ್ಬರಿಗೂ ತಿಳಿದಿರುವಂತೆ ನಾವು ಯಾವುದೇ ರೀತಿಯ ಬ್ಯಾಂಕ್ ವ್ಯವಹಾರಗಳನ್ನು ಮಾಡಬೇಕು ಎಂದರೆ ಅದಕ್ಕೆ ಕಡ್ಡಾಯವಾಗಿ ಪಾನ್ ಕಾರ್ಡ್ ಅಗತ್ಯ ಎಂದು ಹೇಳುತ್ತಿರುತ್ತಾರೆ ಹೌದು ಪಾನ್ ಕಾರ್ಡ್ ಇಲ್ಲದೆ ಬ್ಯಾಂಕ್ ನಲ್ಲಿ ಯಾವುದೇ ಕೆಲಸ ನಡೆಯುವುದಿಲ್ಲ ಎಂದು ಹೇಳಿದರು ತಪ್ಪಾಗುವುದಿಲ್ಲ ಅಷ್ಟರಮಟ್ಟಿಗೆ ನಮ್ಮ ಪ್ರತಿಯೊಂದು ಕೆಲಸಗಳಿಗೂ ಸಹ ಪಾನ್ ಕಾರ್ಡ್ ಅಗತ್ಯವಿದೆ ಅದರಲ್ಲೂ ಇತ್ತೀಚಿನ ದಿನದಲ್ಲಿ ಪಾನ್ ಕಾರ್ಡ್ ಆಧಾರ್ ಕಾರ್ಡ್ ಎರಡು ಸಹ ಲಿಂಕ್ ಆಗಿರಲೇಬೇಕು ಅದು ಸ್ಥಗಿತಗೊಳ್ಳುತ್ತದೆ ಎಂದೆ ಹೇಳುತ್ತಿರುತ್ತಾರೆ. ಹಾಗಾಗಿ ಇವೆರಡನ್ನು ಸಹ…