ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಲು ಸರ್ವರ್ ಸಮಸ್ಯೆ ಬಂದರೆ ಈ ರೀತಿ ಅಪ್ಲೈ ಮಾಡಿ.! ಹೊಸ ವಿಧಾನ ಅರ್ಜಿ ಸ್ವೀಕೃತಿ ಆಗುತ್ತೆ.!
ಜೂನ್ 18ರಿಂದ ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಲು ಸರ್ಕಾರ ಹೊಸ ಸೇವಾ ಸಿಂಧು ಪೋರ್ಟಲ್ ತೆರೆದಿದೆ. ಗೃಹಜ್ಯೋತಿ ಯೋಜನೆಯ ಅನುಕೂಲತೆ ಪಡೆಯಲು ಮನೆ ಮಾಲೀಕರು ಮತ್ತು ಸರ್ಕಾರ ಕೇಳಿರುವ ದಾಖಲೆಗಳನ್ನು ಮತ್ತು ವಿವರಗಳನ್ನು ಕೊಟ್ಟು ಆನ್ಲೈನ್ ಮತ್ತು ಆಫ್ಲೈನ್ ಅಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ. ಆಫ್ಲೈನಲ್ಲಿ ಅರ್ಜಿ ಸಲ್ಲಿಸುವವರು ಅವರ ಹತ್ತಿರದ ಗ್ರಾಮ ಪಂಚಾಯಿತಿ ಅಥವಾ ವಿದ್ಯುತ್ ಕಚೇರಿಗಳಿಗೆ ಹೋಗಿ ಪೂರಕ ದಾಖಲೆಗಳನ್ನು ಕೊಟ್ಟು ಅರ್ಜಿ ಫಾರಂ ಭರ್ತಿ ಮಾಡಿ ಅರ್ಜಿ ಸಲ್ಲಿಸಬಹುದು. ಆದರೆ…