ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಆರಂಭ, ಈ ದಾಖಲೆಗಳು ಇದ್ದರೆ ನೀವು ಕೂಡ ಅರ್ಜಿ ಸಲ್ಲಿಸಬಹುದು.
ಪಡಿತರ ಚೀಟಿ ಎನ್ನುವುದು ಪ್ರತಿ ಕುಟುಂಬ ಹೊಂದಿರಲೇಬೇಕಾದ ಒಂದು ದಾಖಲೆ ಪತ್ರ. ಕುಟುಂಬದ ಎಲ್ಲಾ ಸದಸ್ಯರ ಹೆಸರುಗಳನ್ನು ಕೂಡ ಒಳಗೊಂಡ ಗುರುತಿನ ಚೀಟಿ ಇದಾಗಿದ್ದು, ಇದನ್ನು ಆಹಾರ ನಾಗರಿಕ ಮತ್ತು ಸರಬರಾಜು ಇಲಾಖೆ ನೀಡುತ್ತದೆ. ಈ ಪಡಿತರ ಚೀಟಿ ಮೂಲಕ ಕುಟುಂಬದ ಸ್ಥಿತಿಗತಿಯನ್ನು ನಿರ್ಧರಿಸಬಹುದು. ಆ ಕಾರಣ ಇವುಗಳನ್ನು ಸರ್ಕಾರದ ಅನೇಕ ಯೋಜನೆಗಳ ಭಾಗವಾಗಿ ಅರ್ಜಿ ಸಲ್ಲಿಸಲು ಪ್ರಮುಖ ದಾಖಲೆಯಾಗಿ ಕೇಳಲಾಗುತ್ತದೆ. ರೇಷನ್ ಕಾರ್ಡ್ ಗಳು ಪ್ರಮುಖವಾಗಿ ಬಳಕೆ ಆಗುವುದು ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ…
Read More “ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಆರಂಭ, ಈ ದಾಖಲೆಗಳು ಇದ್ದರೆ ನೀವು ಕೂಡ ಅರ್ಜಿ ಸಲ್ಲಿಸಬಹುದು.” »