ಸಾಲಗಾರರಿಗೆ ಭರ್ಜರಿ ಗುಡ್ ನ್ಯೂಸ್ ಇನ್ನು ಮುಂದೆ ಒಂದು ರೂಪಾಯಿ ಕೂಡ ಬಡ್ಡಿ ಕಟ್ಟಬೇಕಾಗಿಲ್ಲ.
ಈಗಿನ ಕಾಲದಲ್ಲಿ ಯಾವುದಾದರೂ ಕಾರಣಕ್ಕಾಗಿ ನಾವು ಸಾಲ ಮಾಡುವ ಪರಿಸ್ಥಿತಿ ಬಂದೇ ಬರುತ್ತದೆ. ಆಗ ಹೆಚ್ಚಿನ ಜನ ಬ್ಯಾಂಕ್ ಗಳ ಮೈಕ್ರೋ ಫೈನಾನ್ಸ್ ಕಂಪನಿಗಳ ಅಥವಾ ಖಾಸಗಿ ಸಂಸ್ಥೆಗಳ ಮೊರೆ ಹೋಗುತ್ತಾರೆ. ಯಾಕೆಂದರೆ ವ್ಯಕ್ತಿಗಳ ಬಳಿ ಸಾಲ ಮಾಡುವುದರಿಂದ ಬಡ್ಡಿದರ ಹೆಚ್ಚಿರುತ್ತದೆ. ಆದ್ದರಿಂದ ಬ್ಯಾಂಕುಗಳ, ಹಣಕಾಸು ಸಂಸ್ಥೆಗಳ ವ್ಯವಹಾರ ಉತ್ತಮ ಎಂದು ಭಾವಿಸಿ ಹಾಗೂ ಅಲ್ಲಿ ಬಡ್ಡಿದರ ಕಡಿಮೆ ಇರುತ್ತದೆ ಎನ್ನುವ ಕಾರಣಕ್ಕೆ ಮತ್ತು EMI ವ್ಯವಸ್ಥೆ ಮುಂತಾದ ಸೌಲಭ್ಯಗಳು ಸಿಗುವ ಕಾರಣ ಬ್ಯಾಂಕ್ ಗಳ ಮೊರೆ…
Read More “ಸಾಲಗಾರರಿಗೆ ಭರ್ಜರಿ ಗುಡ್ ನ್ಯೂಸ್ ಇನ್ನು ಮುಂದೆ ಒಂದು ರೂಪಾಯಿ ಕೂಡ ಬಡ್ಡಿ ಕಟ್ಟಬೇಕಾಗಿಲ್ಲ.” »