ಮನೆಯಲ್ಲಿ ಧನ ಸಂಪತ್ತು ಸಂತೋಷ ನೆಲೆಸಬೇಕೆಂದರೆ ಈ 9 ವಸ್ತುಗಳು ಇರಲೇಬೇಕು.!
ಮನೆಯಲ್ಲಿ ಕೆಲವೊಂದು ವಸ್ತುಗಳನ್ನು ಕಾಲಿ ಇಡುವುದರಿಂದ ಹಣದ ಸಮಸ್ಯೆ ದುರಾದೃಷ್ಟ ನಕಾರಾತ್ಮಕತೆ ಕೆಡುಕು ಉಂಟಾಗುತ್ತದೆ ಎಂದು ನಮ್ಮ ಮನೆಯಲ್ಲಿ ಆಗಾಗ ಹಿರಿಯರು ಹೇಳುತ್ತಿರುತ್ತಾರೆ. ಆದರೆ ಚಿಕ್ಕವರಾದ ನಮಗೆ ಅದರ ಬಗ್ಗೆ ಸ್ವಲ್ಪವೂ ತಿಳಿಯದೆ ಉಡಾಫೆಯಿಂದ ನಾವು ಅದೇ ತಪ್ಪನ್ನೇ ಮಾಡುತ್ತಿರುತ್ತೇವೆ. ತಿಳಿದು ತಿಳಿಯದೆ ಮಾಡುವ ಈ ಸಣ್ಣ ಪುಟ್ಟ ತಪ್ಪುಗಳಿಂದಲೇ ಮನೆಯಲ್ಲಿ ಸಮಸ್ಯೆಗಳು ಪ್ರಾರಂಭ ವಾಗುತ್ತವೆ. ಪ್ರತಿಯೊಬ್ಬರು ಕಷ್ಟಪಟ್ಟು ದುಡಿದು ಜೀವನ ಸಾಗಿಸುವುದು ನಮ್ಮ ಕುಟುಂಬದ ಸದಸ್ಯರು ಸುಖ ಸಂತೋಷದಿಂದ ಬಾಳ್ವೆ ಮಾಡ ಬೇಕೆಂದು. ನಾವು…
Read More “ಮನೆಯಲ್ಲಿ ಧನ ಸಂಪತ್ತು ಸಂತೋಷ ನೆಲೆಸಬೇಕೆಂದರೆ ಈ 9 ವಸ್ತುಗಳು ಇರಲೇಬೇಕು.!” »