ಅಕ್ಕಿಯಲ್ಲಿ ಹುಳ ಆಗಿದ್ಯಾ? ಹೀಗೆ ಮಾಡಿ ಎರಡು ವರ್ಷ ಆದ್ರೂ ಅಕ್ಕಿ ಏನೂ ಆಗಲ್ಲ.!
ಪ್ರತಿಯೊಬ್ಬರ ಮನೆಯಲ್ಲಿಯೂ ಕೂಡ ಪ್ರತಿನಿತ್ಯ ಬಳಸುವಂತಹ ಅಡುಗೆ ಪದಾರ್ಥ ಯಾವುದು ಎಂದರೆ ಅದು ಅಕ್ಕಿ. ಅಕ್ಕಿ ಇಲ್ಲ ಎಂದರೆ ನಮ್ಮ ಮನೆಯಲ್ಲಿ ಅಡುಗೆ ಮಾಡಲು ಸಾಧ್ಯವೇ ಇಲ್ಲ ಎಂದೇ ಹೇಳ ಬಹುದು ಅಷ್ಟೊಂದು ಪ್ರಾಮುಖ್ಯತೆಯನ್ನು ಅಕ್ಕಿ ಪಡೆದಿದೆ. ಹಾಗಾದರೆ ಈ ದಿನ ಮೇಲೆ ಹೇಳಿದ ವಿಷಯಕ್ಕೆ ಸಂಬಂಧಿಸಿದಂತೆ ಕೆಲವೊಮ್ಮೆ ನಾವು ನಮ್ಮ ಮನೆಯಲ್ಲಿ ಅಕ್ಕಿಯನ್ನು ಇಟ್ಟಂತಹ ಸಂದರ್ಭದಲ್ಲಿ ಅದರಲ್ಲಿ ಕೆಲವೊಂದು ಬಿಳಿ ಹುಳಗಳು ಹಾಗೆ ಕಪ್ಪು ಹುಳಗಳು ಕಾಣಿಸಿಕೊಳ್ಳುತ್ತಿರುತ್ತದೆ. ಇದಕ್ಕೆ ಬಹಳ ಪ್ರಮುಖವಾದಂತಹ ಕಾರಣಗಳು ಏನು…
Read More “ಅಕ್ಕಿಯಲ್ಲಿ ಹುಳ ಆಗಿದ್ಯಾ? ಹೀಗೆ ಮಾಡಿ ಎರಡು ವರ್ಷ ಆದ್ರೂ ಅಕ್ಕಿ ಏನೂ ಆಗಲ್ಲ.!” »