LPG ಗ್ಯಾಸ್ ಬಳಕೆದಾರರಿಗೆ ಬಂಪರ್ ಗುಡ್ ನ್ಯೂಸ್, ರೂ.799 ಕ್ಕೆ ಗ್ಯಾಸ್ ಸಿಲಿಂಡರ್ ಲಭ್ಯ, ರೂ.300 ಫ್ರೀ ಸಬ್ಸಿಡಿ.!
ದೇಶದ ಎಲ್ಲಾ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳಿಗೆ ಕೇಂದ್ರ ಸರ್ಕಾರದ ವತಿಯಿಂದ ಸಾಕಷ್ಟು ಯೋಜನೆಗಳನ್ನು ಪರಿಚಯಿಸಲಾಗಿದೆ. ಮತ್ತು ಕಾಲ ಕಾಲಕ್ಕೆ ಆ ಯೋಜನೆಗಳಿಗೆ ಹೊಸ ಕೊಡುಗೆಗಳನ್ನು ಸೇರಿಸುವ ಮೂಲಕ ಸಂತಸವನ್ನು ಇಮ್ಮಡಿಗೊಳಿಸಲಾಗುತ್ತಿದೆ. ಅಂತೆಯೇ ಮಾರ್ಚ್ ತಿಂಗಳಿನಲ್ಲಿ ಕೇಂದ್ರ ಸರ್ಕಾರದ ಯೋಜನೆ ಒಂದರ ಪ್ರಯೋಜನವನ್ನು ಹೆಚ್ಚಿಸುವ ಮೂಲಕ ದೇಶದ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳಿಗೆ ಕೇಂದ್ರ ಸಿಹಿಸುದ್ದಿ ನೀಡಿದೆ. ಇದು ಜನಸಾಮಾನ್ಯರ ಬಹು ಬೇಡಿಕೆ ವಿಚಾರವಾದ ಅಡುಗೆ ಅನಿಲದ ಬೆಲೆ (LPG rate) ಇಳಿತದ … Read more