ಕನ್ನಡ ನಟಿ ರಾಗಿಣಿ ದ್ವಿವೇದಿ ಇತ್ತೀಚಿಗೆ ಹಾಕಿರುವ ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ತುಂಬಾನೇವೈರಲಾಗುತ್ತಿವೆ ಮತ್ತು ಅವರ ಅಭಿಮಾನಿಗಳು ಅವರ ನೋಟವನ್ನು ಶ್ಲಾಘಿಸುತ್ತಿದ್ದಾರೆ.ಸ್ಯಾಂಡಲ್ ವುಡ್ ನಟಿ ರಾಗಿಣಿ ದ್ವಿವೇದಿ ಮತ್ತೆ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಅದ್ಯಕ್ಷ ಇನ್ ಅಮೆರಿಕಾ ಸಿನಿಮಾ ಮೂಲಕ ಕನ್ನಡ ಅಭಿಮಾನಿಗಳ ಮುಂದೆ ಬಂದಿದ್ದ ರಾಗಿಣಿ ಇದೀಗ ಮತ್ತೆ ನಟನೆಯಲ್ಲಿ ನಿರತರಾಗಿದ್ದಾರೆ.
ಲಾಕ್ ಡೌನ್ ಬಳಿಕ ರಾಗಿಣಿ ನಟನೆಯ ಯಾವುದೇ ಸಿನಿಮಾ ಇನ್ನು ರಿಲೀಸ್ ಆಗಿಲ್ಲ. ಗಾಂಧಿಗಿರಿ ಸಿನಿಮಾ ಇನ್ನು ರಿಲೀಸ್ ಆಗಬೇಕಿದೆ. ಜೊತೆಗೆ ಸಾರಿ ಕರ್ಮ ರಟರ್ನ್ ಸಿನಿಮಾ ಕೂಡ ರಾಗಿಣಿ ಬಳಿ ಇದೆ.
ಕನ್ನಡ ಸಿನಿರಸಿಕರಲ್ಲಿ ‘ತುಪ್ಪದ ಹುಡುಗಿ’ ಎಂದೇ ಖ್ಯಾತರಾಗಿರುವ ರಾಗಿಣಿ 25ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ.ಕನ್ನಡದ ಜೊತೆಗೆ ರಾಗಿಣಿ ತಮಿಳು ಸಿನಿಮಾದಲ್ಲೂ ಬ್ಯುಸಿಯಾಗಿದ್ದಾರೆ. ಈಗಾಗಲೇ 25 ಸಿನಿಮಾಗಳಲ್ಲಿ ಮಿಂಚಿರುವ ರಾಗಿಣಿ ವಿಭಿನ್ನ ಪಾತ್ರಗಳ ಮೂಲಕ ಅಭಿಮಾನಿಳನ್ನು ರಂಜಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿಯೂ ಸಖತ್ ಆಕ್ಟೀವ್ ಆಗಿರುವ ರಾಗಿಣಿ ಆಗಾಗ ಫೋಟೋಗಳನ್ನು ಶೇರ್ ಮಾಡುತ್ತಿರುತ್ತಾರೆ.ನಟಿ ರಾಗಿಣಿ ಇತ್ತೀಚಿಗಷ್ಟೆ ಶೇರ್ ಮಾಡಿರುವ ಪೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಅದರಲ್ಲೂ ಒಂದು ಬಿರಿಯಾನಿ ತಿನ್ನುವ ಫೋಟೋ ಅಂತೂ ಅವರ ಅಭಿಮಾನಿಗಳಿಗೆ ತುಂಬಾನೇ ತಲೆ ಕೆಡ್ಸಿದೆ ಅವರು ಹಾಕಿರುವ ಬಟ್ಟೆ ತಿನ್ನುವ ರೀತಿಯಿಂದ ಅಭಿಮಾನಿಗಳು ತುಂಬಾನೇ ಪ್ರೀತಿ ತೋರಿಸುತ್ತಿದ್ದಾರೆ. ರಾಗಿಣಿ ಅವರು ತುಂಬಾನೇ ದಪ್ಪವಾಗುತ್ತಿದ್ದಾರೆ ಎಂದು ಅಭಿಮಾನಿಗಳ ವಾದ ಇದರ ಬಗ್ಗೆ ನೀವೇನಂತೀರಿ? ನಮಗೆ ಕಾಮೆಂಟ್ ನಲ್ಲಿ ತಿಳಿಸಿ
2009 ರಲ್ಲಿ ಕನ್ನಡದ ಸೂಪರ್ ಸ್ಟಾರ್ ಕಿಚ್ಚ ಸುದೀಪ್ ವಿರುದ್ಧ ‘ವೀರ ಮದಕರಿ’ ಚಿತ್ರದ ಮೂಲಕ ನಟಿ ಪಾದಾರ್ಪಣೆ ಮಾಡಿದರು.ಅವರು ಕನ್ನಡದ ಸೂಪರ್‌ಸ್ಟಾರ್‌ಗಳಾದ ಉಪೇಂದ್ರ ಮತ್ತು ಶಿವರಾಜ್‌ಕುಮಾರ್ ಅವರ ಜೊತೆಯಲ್ಲಿ ಕೂಡ ನಟಿಸಿದ್ದಾರೆ. ಗುರು ಪ್ರಸಾದ್ ಅವರಿಂದ ರಾಗಿಣಿ ಅವರನ್ನು ಮಾಡೆಲಿಂಗ್ ಉದ್ಯಮಕ್ಕೆ ಪರಿಚಯ ಮಾಡಲಾಯಿತು. ಅವರು ತಮಿಳು ಚಲನಚಿತ್ರಗಳು ಮತ್ತು ಮಲಯಾಳಂ ಚಲನಚಿತ್ರ ‘ಕಂಧಹಾರ್’ ಮತ್ತು ‘ಫೇಸ್ 2 ಫೇಸ್’ ನಲ್ಲಿ ಸೂಪರ್ ಸ್ಟಾರ್ ಮಮ್ಮುಟ್ಟಿ ಅವರ ಸಹನಟಿಯಾಗಿ ಕೆಲಸ ಮಾಡುತ್ತಿದ್ದಾರೆ ತಮಿಳಿನ ಹಿರಿಯ ನಟಿ-ರಾಜಕಾರಣಿ ಖುಷ್ಬು ನಂತರ, ರಾಗಿಣಿ ತಮ್ಮ ಹೆಸರಿನಲ್ಲಿ ನೋಂದಾಯಿತ ಅಭಿಮಾನಿಗಳ ಸಂಘವನ್ನು ಹೊಂದಿರುವ ಮೊದಲ ಕನ್ನಡ ನಟಿ. ಸೆಪ್ಟೆಂಬರ್ 4 2020 ರಂದು ಸ್ಯಾಂಡಲ್‌ವುಡ್ ಡ್ರ-ಗ್ ದಂ-ಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆಯನ್ನು ಬಂ-ಧಿ-ಸ-ಲಾಗಿತ್ತು.
ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾ-ರಾ-ಗೃ-ಹ-ದಲ್ಲಿ 140 ದಿನಗಳನ್ನು ಕಳೆದ ನಂತರ ಜನವರಿ 26, 2021 ರಂದು ಸುಪ್ರೀಂ ಕೋರ್ಟ್ ಅವರಿಗೆ ಜಾಮೀನು ನೀಡಿತು. ಮುಂದಿನ ದಿನಗಳಲ್ಲಿ ತನಿಖೆಯಲ್ಲಿ ಮುಕ್ತವಾಗಿ ಹೊರ ಬರುತ್ತೇನೆ ಮತ್ತು ತನ್ನ ವೃತ್ತಿ ಜೀವನದತ್ತ ಗಮನ ಹರಿಸುತ್ತೇನೆ ಎಂದು ಅವರು ಘೋಷಿಸಿದ್ದರು. ಸಾರಿ ಕರ್ಮ ರಿಟರ್ನ್ಸ್ ಸಿನಿಮಾದಲ್ಲಿ ತುಪ್ಪದ ಹುಡುಗಿ ವಿಭಿನ್ನ ಪಾತ್ರದ ಮೂಲಕ ಅಭಿಮಾನಿಗಳ ಮುಂದೆ ಬರ್ತಿದ್ದಾರೆ. ಈ ಸಿನಿಮಾ ಮೂಲಕ ಸಾರಿ ಮತ್ತು ಥ್ಯಾಂಕ್ಸ್ ಪದ ಮಹತ್ವ ಸಾರಲು ಮುಂದಾಗಿದ್ದಾರೆ ರಾಗಿಣಿ. ಬ್ರಹ್ಮ ನಿರ್ದೇಶನ ಮಾಡುತ್ತಿರುವ ಈ ಸಿನಿಮಾ ಬಹುಭಾಷಾಯಲ್ಲಿ ರಿಲೀಸ್ ಆಗುತ್ತಿದೆ. ಕನ್ನಡದ ಜೊತೆಗೆ ರಾಗಿಣಿ ತಮಿಳು ಸಿನಿಮಾದಲ್ಲೂ ಬ್ಯುಸಿಯಾಗಿದ್ದಾರೆ ಈಗಾಗಲೇ 25 ಸಿನಿಮಾಗಳಲ್ಲಿ ಮಿಂಚಿರುವ ರಾಗಿಣಿ ವಿಭಿನ್ನ ಪಾತ್ರಗಳ ಮೂಲಕ ಅಭಿಮಾನಿಳನ್ನು ರಂಜಿಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿಯೂ ಸಖತ್ ಆಕ್ಟೀವ್ ಆಗಿರುವ ರಾಗಿಣಿ ಆಗಾಗ ಫೋಟೋಗಳನ್ನು ಶೇರ್ ಮಾಡುತ್ತಿರುತ್ತಾರೆ. ನಟಿ ರಾಗಿಣಿ ಇತ್ತೀಚಿಗಷ್ಟೆ ಶೇರ್ ಮಾಡಿರುವ ಪೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಸ್ವಿಮಿಂಗ್ ಪೂಲ್‌ನಲ್ಲಿ ಕೂಲ್ ಆಗಿರುವ ರಾಗಿಣಿ ಫೋಟೋಗಳು ಪಡ್ಡೆಯುವಕರ ನಿದ್ದೆ ಗೆಡಿಸಿದೆ. ಕಪ್ಪು ಬಣ್ಣದ ಸ್ವಿಮ್ ಸೂಟ್‌ನಲ್ಲಿ ಮಿಂಚಿರುವ ರಾಗಿಣಿ ಫೋಟೋಗಳಿಗೆ ಅಭಿಮಾನಿಗಳಿಂದ ಲೈಕ್ಸ್ ಮತ್ತು ಕಾಮೆಂಟ್ಸ್ ಹರಿದು ಬಂದಿವೆ ಅಂದ ಹಾಗೆ ರಾಗಿಣಿ ಸದ್ಯ ಚೆನ್ನೈನಲ್ಲಿದ್ದಾರೆ. ತಮಿಳು ಸಿನಿಮಾದ ಚಿತ್ರೀಕರಣದಲ್ಲಿರುವ ರಾಗಿಣಿ ಸದ್ಯ ಹೆಚ್ಚಾಗಿ ಚೆನ್ನೈನಲ್ಲಿ ಸಮಯ ಕಳೆಯುತ್ತಿದ್ದಾರೆ ಸಮಯ ಸಿಕ್ಕಾಗ ಸ್ವಿಮಿಂಗ್ ಪೂಲ್ ನಲ್ಲಿ ಮಸ್ತ್ ಮಜಾ ಮಾಡಿದ್ದಾರೆ. ರಾಗಿಣಿ ಅವರ ಈ ವಿಡಿಯೋ ನೋಡಿ ನಿಮ್ಮ ಅಭಿಪ್ರಾಯ ತಿಳಿಸಿ.