ಕರ್ನಾಟಕ ರಾಜ್ಯದ ಎಲ್ಲಾ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ. ಹೌದು ಕೇಂದ್ರ ಸರ್ಕಾರವು ಮಹಿಳೆಯರ ಸ್ವಾವಲಂಬನೆಗಾಗಿ ಮಹತ್ವದ ಕ್ರಮವನ್ನು ತೆಗೆದುಕೊಂಡಿದ್ದು ಈಗಾಗಲೇ ಬಹಳಷ್ಟು ಜನ ಈ ಒಂದು ಬಿ ಎಂ ವಿಶ್ವಕರ್ಮ ಯೋಜನೆಯ ಅಡಿಯಲ್ಲಿ ಹಲವಾರು ಮಹಿಳೆಯರು ಅರ್ಜಿಯನ್ನು ಹಾಕಿ ಉಚಿತವಾದಂತಹ ಹೊಲಿಗೆ ಯಂತ್ರವನ್ನು ಪಡೆದುಕೊಂಡಿದ್ದಾರೆ.
ಅದೇ ರೀತಿಯಾಗಿ ಇನ್ನು ಕೆಲವೊಂದಷ್ಟು ಜನ ಈ ಒಂದು ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳಬೇಕು ಎಂದರೆ ಈಗ ಒಂದು ಸದಾವಕಾಶ ಎಂದೇ ಹೇಳ ಬಹುದು. ಹೌದು ಕೇಂದ್ರ ಸರ್ಕಾರವು ಈ ಒಂದು ಯೋಜನೆಯನ್ನು ಉಚಿತವಾಗಿ ಕೊಡುವುದಕ್ಕೆ ಈಗ ಮತ್ತೆ ಹೊಸ ಅರ್ಜಿ ಆಹ್ವಾನ ಮಾಡಿದ್ದಾರೆ.
ಹಾಗಾಗಿ ಯಾರೆಲ್ಲ ಮಹಿಳೆಯರು ಇನ್ನೂ ಈ ಯೋಜನೆಯ ಪ್ರಯೋಜನ ಪಡೆದುಕೊಂಡಿಲ್ಲ ಎಂದರೆ ಅಂಥವರು ಈಗಲೇ ಹೋಗಿ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸುವುದರ ಮೂಲಕ ನೀವು ಕೂಡ ಉಚಿತವಾದಂತಹ ಹೊಲಿಗೆ ಯಂತ್ರವನ್ನು ಪಡೆಯಬಹುದು ಹಾಗಾದರೆ ಈ ಒಂದು ಹೊಲಿಗೆ ಯಂತ್ರ ಪಡೆಯಬೇಕು ಎಂದರೆ ಮಹಿಳೆಯರು ಎಲ್ಲಿ ಹೋಗಿ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ.
ಈ ಮನೆ ಮದ್ದು ಮಾಡಿ ಮಧುಮೇಹ ಅಥವಾ ಡಯಾಬಿಟಿಸ್ ಜೀವನದಲ್ಲಿ ಬರುವುದಿಲ್ಲ.!
ಹಾಗೂ ಯಾವುದೆಲ್ಲ ದಾಖಲಾತಿಗಳು ಬೇಕಾಗುತ್ತದೆ ಯಾರೆಲ್ಲ ಇದಕ್ಕೆ ಅರ್ಹರು ಹೀಗೆ ಈ ಎಲ್ಲ ವಿಚಾರವಾಗಿ ಸಂಬಂಧಿಸಿದ ಹಲವಾರು ಮಾಹಿತಿಗಳನ್ನು ಈ ದಿನ ತಿಳಿದು ಕೊಳ್ಳುತ್ತಾ ಹೋಗೋಣ. ಹೌದು ಈ ಒಂದು ಅರ್ಜಿಯನ್ನು ಸಲ್ಲಿಸುವುದಕ್ಕೆ ನೀವು ನಿಮ್ಮ ಹತ್ತಿರದ ಸಿ ಎಸ್ ಅಥವಾ ಗ್ರಾಮ ಒನ್ ಕೇಂದ್ರಗಳಿಗೆ ಹೋಗಿ ಅಲ್ಲಿ ಮಾಹಿತಿಗಳನ್ನು ತಿಳಿದುಕೊಳ್ಳುವುದರ ಮೂಲಕ.
ಅಲ್ಲಿ ಹೇಳುವಂತಹ ಕೆಲವೊಂದಷ್ಟು ಮಾಹಿತಿಗಳನ್ನು ತಿಳಿದು ಕೊಂಡು ಅಲ್ಲಿ ಹೇಳುವಂತಹ ದಾಖಲಾತಿಗಳನ್ನು ತೆಗೆದುಕೊಂಡು ಹೋದರೆ ಸಾಕು ನೀವು ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದು. ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ಮಹಿಳೆಯರ ಸ್ವಾವಲಂಬನೆ ಯನ್ನು ಹೆಚ್ಚು ಮಾಡುವುದಕ್ಕೆ ಅಂದರೆ ಮಹಿಳೆಯರು ಮನೆಯಲ್ಲಿಯೇ ಕುಳಿತು ಹಣವನ್ನು ಸಂಪಾದನೆ ಮಾಡುವುದಕ್ಕೆ.
ಅವರಿಗೆ ಅನುಕೂಲ ವಾಗುವಂತೆ ಅವರು ಕೂಡ ಎಲ್ಲರಂತೆ ಮುಂದೆ ಬರಬೇಕು ಅವರು ಯಾವುದರಲ್ಲಿಯೂ ಕಡಿಮೆ ಇಲ್ಲ ಅವರಿಗೂ ಕೂಡ ಹಣಕಾಸಿನ ಅವಶ್ಯಕತೆ ಇರುತ್ತದೆ ಹಾಗಾಗಿ ಅವರು ಯಾರ ಬಳಿಯೂ ಹಣವನ್ನು ಕೇಳಬಾರದು ಅವರು ಸ್ವಾವಲಂಬಿಯಾಗಿ ಬದುಕಬೇಕು ಎನ್ನುವ ಉದ್ದೇಶದಿಂದ ಈ ಒಂದು ಹೊಸ ಯೋಜನೆಯನ್ನು ಜಾರಿಗೆ ತಂದಿದೆ.
ಈ ದೇವಾಲಯಕ್ಕೆ ಭೇಟಿ ನೀಡಿದರೆ ಆಕಾಲ ಮೃ’ತ್ಯು ಇಂದ ಮುಕ್ತಿ ದೊರೆಯುತ್ತದೆ.!
ಹಾಗಾಗಿ ಪ್ರತಿಯೊಬ್ಬ ಮಹಿಳೆಯರು ಕೂಡ ಈ ಒಂದು ಯೋಜನೆ ಯನ್ನು ಉಪಯೋಗಿಸಿಕೊಳ್ಳುವುದು ಬಹಳ ಮುಖ್ಯವಾಗಿರುತ್ತದೆ ಇದು ಅವರ ಜೀವನವನ್ನು ನಡೆಸುವುದರ ಜೊತೆಗೆ ಅವರು ಯಾವುದರಲ್ಲಿ ಯೂ ಕೂಡ ಹಿಂದೆ ಉಳಿಯಬಾರದು ಅವರು ಕೂಡ ಎಲ್ಲರಂತೆ ಜೀವನ ನಡೆಸಬೇಕು ಎನ್ನುವುದರ ಮೂಲ ಉದ್ದೇಶ ಇದಾಗಿದೆ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯ ಮಂಡಳಿಯ ಕಡೆಯಿಂದ ಇದಕ್ಕೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು.
ಈ ಸಂಸ್ಥೆಗಳ ಅಡಿಯಲ್ಲಿ ತರಬೇತಿಯನ್ನು ಪಡೆಯುವುದರ ಮೂಲಕ ನೀವು ಕೂಡ ಈ ಒಂದು ಯೋಜನೆಯ ಪ್ರಯೋಜನ ಪಡೆಯಬಹುದಾಗಿದೆ ಹೌದು ಪ್ರತಿಯೊಬ್ಬ ಮಹಿಳೆಯು ಕೂಡ ತರಬೇತಿಯನ್ನು ಪಡೆದುಕೊಳ್ಳುವುದರ ಮೂಲಕ ಉಚಿತವಾದಂತಹ ಹೊಲಿಗೆ ಯಂತ್ರವನ್ನು ಪಡೆದುಕೊಳ್ಳಬಹುದು ಎಂದು ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ವನ್ನು ತೆಗೆದುಕೊಂಡು ಈ ಒಂದು ಯೋಜನೆಯನ್ನು ಜಾರಿಗೆ ತಂದಿದೆ.