ಕರ್ನಾಟಕ ರಾಜ್ಯದಾದ್ಯಂತ ಇರುವಂತಹ ಎಲ್ಲಾ ಮಹಿಳೆಯರಿಗೂ ಅಂದರೆ 18 ವರ್ಷದಿಂದ 50 ವರ್ಷದ ಎಲ್ಲಾ ಮಹಿಳೆಯರಿಗೆ ರಾಜ್ಯ ಸರ್ಕಾರದಿಂದ ಯಾವುದೇ ಗ್ಯಾರಂಟೀ ಇಲ್ಲದೇ 3 ಲಕ್ಷ ಹಣ ನೀಡಲಾಗು ತ್ತಿದೆ. ಹಾಗಾಗಿ ಪ್ರತಿಯೊಬ್ಬ ಮಹಿಳೆಯರೂ ಕೂಡ ಈ ಯೋಜನೆಯ ಅಡಿಯಲ್ಲಿ 3 ಲಕ್ಷದ ವರೆಗೆ ಹಣವನ್ನು ಪಡೆದುಕೊಳ್ಳಬಹುದಾಗಿದೆ.
ಇದು ಕರ್ನಾಟಕ ರಾಜ್ಯ ಸರ್ಕಾರವು ಜಾರಿಗೆ ಗೊಳಿಸಿರುವಂತಹ ಯೋಜನೆಯಾಗಿದ್ದು ಈ ಯೋಜನೆಯ ಅಡಿಯಲ್ಲಿ ಮಹಿಳೆಯರಿಗೆ ಯಾವುದೇ ಅಡಮಾನ ಹಾಗೂ ಗ್ಯಾರಂಟಿ ಇಲ್ಲದೆ ಮೂರು ಲಕ್ಷದವರೆಗೆ ಸಾಲವನ್ನು ನೀಡಲಾಗುತ್ತಿದೆ. ಈಗಾಗಲೇ ಅತಿ ಹೆಚ್ಚು ಬಹುಮತದಿಂದ ಆಯ್ಕೆಯಾಗಿರುವಂತಹ ಕಾಂಗ್ರೆಸ್ ಸರ್ಕಾರದಿಂದ
ಮಹಿಳೆಯರಿಗೆ ಈಗಾಗಲೇ ಉಚಿತವಾದಂತಹ ಬಸ್ ಪಾಸ್ ವ್ಯವಸ್ಥೆ ಯನ್ನು ಕೊಡಲಾಗಿದ್ದು ಇದರ ಜೊತೆ ಮಹಿಳೆಯರಿಗೆ ಪ್ರತಿ ತಿಂಗಳು ಉಚಿತವಾಗಿ ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ ಪ್ರತಿಯೊಬ್ಬ ಮಹಿಳೆ ಯರಿಗೂ ತಲ ಎರಡು ಸಾವಿರ ಹಣವನ್ನು ಸಹ ಕೊಡುವುದಾಗಿ ಈ ಒಂದು ಕೇಂದ್ರ ಕಾಂಗ್ರೆಸ್ ಪಕ್ಷ ಒಪ್ಪಿಕೊಂಡಿದೆ.
ಹೌದು ನಾವೇನಾದರೂ ಅಧಿಕಾರಕ್ಕೆ ಬಂದರೆ ಮನೆಯಲ್ಲಿರುವಂತಹ ಮನೆಯ ಒಡತಿಗೆ ಪ್ರತಿ ತಿಂಗಳು 2000 ಹಣವನ್ನು ಕೊಡುತ್ತೇವೆ ಎನ್ನುವಂತಹ ಗ್ಯಾರಂಟಿಯ ನ್ನು ಸಹ ಒಪ್ಪಿಕೊಂಡಿದ್ದರು. ಅದೇ ರೀತಿಯಾಗಿ ಈಗಾಗಲೇ ಮೊದಲು ಹೇಳಿದಂತಹ ಗ್ಯಾರಂಟಿಯನ್ನು ಜಾರಿಗೊಳಿಸಲಾಗಿದ್ದು ಅದರ ಪ್ರಯೋಜನವನ್ನು ಮಹಿಳೆಯರು ಈಗಾಗಲೇ ಪಡೆದುಕೊಳ್ಳುತ್ತಿದ್ದಾರೆ ಎಂದು ಹೇಳಬಹುದು.
ಈ ಒಂದು ಪ್ರಯೋಜನವು ಮಹಿಳೆಯರಿಗೆ ತುಂಬಾ ಅನುಕೂಲವಾಗಿದ್ದು ಅದರಲ್ಲೂ ಕೆಲಸಕ್ಕೆ ಹೋಗುವಂತಹ ಮಹಿಳೆಯರಿಗೆ ಇದು ತುಂಬಾ ಉಪಯೋಗವಾಗಿದೆ. ಅದೇ ರೀತಿಯಾಗಿ ಈಗ ಮುಂದಿನ ಗ್ಯಾರಂಟಿಯನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ಈ ಕಾಂಗ್ರೆಸ್ ಸರ್ಕಾರವು ಕೆಲಸ ಮಾಡುತ್ತಿದ್ದು ಮನೆಯಲ್ಲಿರು ವಂತಹ ಒಡತಿಗೆ ಪ್ರತಿ ತಿಂಗಳು 2000 ಹಣವನ್ನು ಸಹ ಕೊಡುವುದಾಗಿ ತಮ್ಮ ಒಪ್ಪಿಗೆಯನ್ನು ಕೊಟ್ಟಿದೆ.
ಆದರೆ ಈ ಒಂದು ಯೋಜನೆ ಇನ್ನೂ ಜಾರಿಗೆ ಬಂದಿಲ್ಲ ಈ ಒಂದು ಯೋಜನೆಯನ್ನು ಜಾರಿಗೆ ತರುವುದಾಗಿ ಹಲವಾರು ವಿಧಾನಗಳನ್ನು ಅಂದರೆ ಕೆಲವೊಂದು ನಿಯಮಗಳನ್ನು ಅನುಸರಿಸುತ್ತಿದ್ದಾರೆ. ಹೌದು ಇದರ ಜೊತೆ ಪ್ರತಿ ತಿಂಗಳು ಪ್ರತಿಯೊಬ್ಬ ರಿಗೂ ತಲ 10 ಕೆಜಿ ಅಕ್ಕಿಯನ್ನು ಸಹ ಕೊಡುತ್ತೇವೆ ಎನ್ನುವಂತಹ ಆದೇಶವನ್ನು ಹೊರಡಿಸಿದ್ದರು.
ಆದರೆ ಈ ಒಂದು ಯೋಜನೆಯಲ್ಲಿ ಅಕ್ಕಿ ಕೊಡುವುದಕ್ಕೆ ಕೇಂದ್ರ ಒಪ್ಪದೇ ಇರುವುದರಿಂದ ಅಂದರೆ ಅಕ್ಕಿಯ ಅಗತ್ಯತೆ ಸಾಲದೇ ಇರುವುದರಿಂದ ಪ್ರತಿಯೊಬ್ಬ ಬಿಪಿಎಲ್ ಕಾರ್ಡ್ ಹೊಂದಿರುವಂತಹ. ಕುಟುಂಬಗಳಿಗೆ ಉಳಿದ 5 ಕೆಜಿ ಅಕ್ಕಿಯ ಹಣವನ್ನು ಅವರ ಖಾತೆಗೆ ಹಾಕುವುದಾಗಿ ಕಾಂಗ್ರೆಸ್ ಪಕ್ಷ ಒಪ್ಪಿಕೊಂಡಿದೆ ಹೌದು ಮುಂದಿನ ತಿಂಗಳಿ ನಿಂದ 5 ಕೆಜಿ ಅಕ್ಕಿಯ ಹಣವನ್ನು ಮನೆಯ ಸದಸ್ಯನ ಅಕೌಂಟಿಗೆ ಹಾಕಲಾಗುತ್ತದೆ.
ಅದೇ ರೀತಿಯಾಗಿ ಈದಿನ ಮೇಲೆ ಹೇಳಿದ ವಿಷಯಕ್ಕೆ ಸಂಬಂಧಿಸಿದಂತೆ ಮಹಿಳೆಯರಿಗೆ ಯಾವುದೇ ರೀತಿಯ ಆಧಾರವನ್ನು ತೆಗೆದುಕೊಳ್ಳದೆ ಅವರಿಗೆ ಅನುಕೂಲವಾಗುವಂತೆ ಅದರಲ್ಲೂ ಮಹಿಳೆ ಯರು ತಮ್ಮ ಜೀವನವನ್ನು ನಡೆಸುವುದಕ್ಕೆ ತಾವೇ ತಮ್ಮ ಕಾಲಿನ ಮೇಲೆ ನಿಂತುಕೊಳ್ಳುವುದಕ್ಕೆ ಯಾವುದಾದರೂ ಒಂದು ವ್ಯಾಪಾರ ವ್ಯವಹಾರವನ್ನು ಮಾಡುವುದಕ್ಕೆ ಸಹಾಯವಾಗುವಂತೆ ಅವರಿಗೆ ಮೂರು ಲಕ್ಷ ದವರೆಗೆ ಯಾವುದೇ ರೀತಿಯ ಬಡ್ಡಿ ಇಲ್ಲದೆ ಇರುವಂತಹ ಸಾಲವನ್ನು ಕೊಡಲಾಗುತ್ತಿದ್ದು.
ಇದನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಕಾಂಗ್ರೆಸ್ ಸರ್ಕಾರ ಘೋಷಿಸಿದೆ. ಹಾಗಾದರೆ ಈ ಒಂದು ಯೋಜನೆ ಯನ್ನು ಪಡೆದುಕೊಳ್ಳುವುದಕ್ಕೆ ಎಲ್ಲಿ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ ಆ ಮಹಿಳೆಯರು ಯಾವುದೆಲ್ಲ ದಾಖಲಾತಿಗಳನ್ನು ಹೊಂದಿರಬೇಕಾಗು ತ್ತದೆ ಎನ್ನುವುದರ ಸಂಪೂರ್ಣ ಮಾಹಿತಿ ಈ ಕೆಳಗೆ ತಿಳಿಯೋಣ.
* ಈ ಒಂದು ಪ್ರಯೋಜನವನ್ನು ಪಡೆದುಕೊಳ್ಳುವುದಕ್ಕೆ ಹಾಗೂ ಇದರ ಮಾಹಿತಿಯನ್ನು ನೀವು ತಿಳಿದುಕೊಳ್ಳುವುದಕ್ಕೆ ನಿಮ್ಮ ಹತ್ತಿರದ ತಾಲೂಕಿನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ನೀವು ಮಾಹಿತಿಯನ್ನು ಪಡೆದುಕೊಳ್ಳಬೇಕಾಗುತ್ತದೆ.
* ನಾವು ಈ ಒಂದು ಯೋಜನೆಯನ್ನು ಪಡೆದುಕೊಳ್ಳುವುದಕ್ಕೆ ಮಹಿಳೆ ಯರು ಬಡತನ ರೇಖೆಗಿಂತ ಕಡಿಮೆ ಇರಬೇಕಾಗುತ್ತದೆ.
• ಈ ಯೋಜನೆಯನ್ನು ಪಡೆದುಕೊಳ್ಳುವಂತಹ ಮಹಿಳೆಯರು ಯಾವುದೆಲ್ಲ ದಾಖಲಾತಿಗಳನ್ನು ಹೊಂದಿರಬೇಕಾಗುತ್ತದೆ ಎಂದು ನೋಡುವುದಾದರೆ.
* ಆ ಮಹಿಳೆಯ ಫೋಟೋ ಆಧಾರ್ ಕಾರ್ಡ್ ಜಾತಿ ಪ್ರಮಾಣ ಪತ್ರ ಆದಾಯ ಪ್ರಮಾಣ ಪತ್ರ ಬ್ಯಾಂಕ್ ಪಾಸ್ ಬುಕ್ ಪ್ರತಿ ಹೀಗೆ ಕೆಲವೊಂದ ಷ್ಟು ದಾಖಲಾತಿಗಳನ್ನು ಹೊಂದಿರುವಂತಹ ಮಹಿಳೆಯರು ಈ ಒಂದು ಯೋಜನೆಯ ಪ್ರಯೋಜನವನ್ನು ಪಡೆಯಬಹುದಾಗಿದೆ.