
ಮಂಡ್ಯ ಜಿಲ್ಲೆಯ ಸರ್ಕಾರಿ ಶಿಕ್ಷಕಿಯೊಬ್ಬರೂ ರಿಲ್ಸ್ ಮಾಡಿ ಮಕ್ಕಳನ್ನು ಪ್ರೋತ್ಸಾಹಿಸುತ್ತಿದೆ ಶಿಕ್ಷಕರು ನಮಗೆ ದೇವರ ವಿಶೇಷ ಆಶೀರ್ವಾದ. ಅವರು ಉತ್ತಮ ರಾಷ್ಟ್ರವನ್ನು ನಿರ್ಮಿಸುವವರು ಮತ್ತು ಜಗತ್ತನ್ನು ಉತ್ತಮ ಸ್ಥಳವಾಗಿಸುವವರು. ಒಬ್ಬ ಶಿಕ್ಷಕನು ಕತ್ತಿಗಿಂತ ಲೇಖನಿಯ ಮಹತ್ವವನ್ನು ನಮಗೆ ಕಲಿಸುತ್ತಾನೆ ಅವರು ಜನರ ಜೀವನಮಟ್ಟವನ್ನು ಉನ್ನತೀಕರಿಸುವ ಮೂಲಕ ಸಮಾಜದಲ್ಲಿ ಹೆಚ್ಚು ಗೌರವಾನ್ವಿತರಾಗಿದ್ದಾರೆ. ಅವರು ಜನರಿಗೆ ಶಿಕ್ಷಣ ನೀಡುವ ಮತ್ತು ಅವರನ್ನು ಉತ್ತಮ ಮಾನವರನ್ನಾಗಿ ಮಾಡುತ್ತಾರೆ.
ಜಾಹೀರಾತು:- ನಂಬರ್ 1 ವಶೀಕರಣ ಸ್ಪೆಷಲಿಸ್ಟ್ ನಿಮ್ಮ ಜೀವನದ ಯಾವುದೇ ಕಠಿಣ ಮತ್ತು ನಿಗೂಢ ಗುಪ್ತ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ ಒಂದು ವೇಳೆ ನಿಮ್ಮ ಕೆಲಸ ಆಗದಿದ್ದಲ್ಲಿ ಹಣ ವಾಪಸ್ ಕೊಡುತ್ತಾರೆ 100% ಗ್ಯಾರಂಟಿ.
ಶಿಕ್ಷಕರು ಮಕ್ಕಳನ್ನು ಜ್ಞಾನ ಮತ್ತು ಸುಸಂಸ್ಕೃತರನ್ನಾಗಿ ಮಾಡುವವರು. ಒಬ್ಬ ಶಿಕ್ಷಕನು ದೇವರು ನೀಡಿದ ಸುಂದರವಾದ ಕೊಡುಗೆಯಾಗಿದೆ ಏಕೆಂದರೆ ದೇವರು ಇಡೀ ಪ್ರಪಂಚದ ಸೃಷ್ಟಿಕರ್ತ ಮತ್ತು ಶಿಕ್ಷಕ ಇಡೀ ರಾಷ್ಟ್ರದ ಸೃಷ್ಟಿಕರ್ತ ಅಂದರೆ ವಿದ್ಯಾರ್ಥಿಯ ಜೀವನವನ್ನು ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸುವ ವ್ಯಕ್ತಿ. ಕೆಲವು ಶಿಕ್ಷಕರು ಜೀವನದ ಕೆಲವು ಸಮಸ್ಯೆಗಳಿಗೆ ಪ್ರಮುಖವಾಗಿ ನಿಮ್ಮ ನೆನಪಿನಲ್ಲಿ ಉಳಿಯುತ್ತಾರೆ. ಶಿಕ್ಷಕನು ಶೈಕ್ಷಣಿಕ ಜ್ಞಾನವನ್ನು ನೀಡುತ್ತಾನೆ, ಆದರೆ ನೈತಿಕ ಮೌಲ್ಯಗಳನ್ನು ಹಂಚಿಕೊಳ್ಳುತ್ತಾನೆ, ಮತ್ತು ನಮ್ಮ ವ್ಯಕ್ತಿತ್ವವನ್ನು ಉತ್ತಮ ಮನುಷ್ಯನನ್ನಾಗಿ ರೂಪಿಸುವ ನೈತಿಕತೆಯನ್ನು ಹೀರಿಕೊಳ್ಳುತ್ತಾನೆ.
ಜೀವನಕ್ಕೆ ಅಗತ್ಯವಾದ ಮೌಲ್ಯಗಳನ್ನು ಕಲಿಯಲು ಶಿಕ್ಷಕರು ವಿದ್ಯಾರ್ಥಿಗಳಿಗೆ ಸಹಾಯ ಮಾಡುತ್ತಾರೆ. ವಿದ್ಯಾರ್ಥಿಯ ಜೀವನವನ್ನು ರೂಪಿಸುವಲ್ಲಿ ಶಿಕ್ಷಕರು ಜವಾಬ್ದಾರಿಯನ್ನು ಹೊಂದಿರುತ್ತಾರೆ. ಶಿಕ್ಷಕರು ಮಕ್ಕಳನ್ನು ಜ್ಞಾನ ಮತ್ತು ಸುಸಂಸ್ಕೃತರನ್ನಾಗಿ ಮಾಡುವವರು. ಒಬ್ಬ ಶಿಕ್ಷಕನು ದೇವರು ನೀಡಿದ ಸುಂದರವಾದ ಕೊಡುಗೆಯಾಗಿದೆ ಏಕೆಂದರೆ ದೇವರು ಇಡೀ ಪ್ರಪಂಚದ ಸೃಷ್ಟಿಕರ್ತ ಮತ್ತು ಶಿಕ್ಷಕ ಇಡೀ ರಾಷ್ಟ್ರದ ಸೃಷ್ಟಿಕರ್ತ ಶಿಕ್ಷಕರು ಎಂದರೆ ಬರಿ ಪಾಠ ಹೇಳಿಕೊಡಲು ಅಲ್ಲದೆ ಜೀವನದ ನಾನ ಕ್ಷೇತ್ರಗಳಲ್ಲಿ ಅವರ ಪಾತ್ರ ದೊಡ್ಡದು.
ಶಿಕ್ಷಕರಿಗೂ ಅವರದೇ ಆದ ಖಾಸಗಿ ಜೀವನವಿರುತ್ತದೆ ಅದು ಎಂತಹದೇ ಕಷ್ಟಗಳಿದ್ದರೂ ಎಂತಹದ್ದೇ ಸಂದರ್ಭ ಬಂದರೂ ಮಕ್ಕಳ ಮುಂದೆ ಏನನ್ನು ತೋರಿಸದೆ ನಗುನಗುತ ವಿಷಯವನ್ನು ಅರ್ಥ ಮಾಡಿಸುವಲ್ಲಿ ಯಶಸ್ವಿಯಾಗಿರುತ್ತಾರೆ ಏಕೆಂದರೆ ಮಕ್ಕಳು ಶಿಕ್ಷಕರನ್ನು ಹಿಂಬಾಲಿಸುತ್ತಾರೆ, ಅವರ ಭಾವಗಳ ಭಾವನೆಗಳನ್ನು ವ್ಯಕ್ತಪಡಿಸಿ ಮಕ್ಕಳ ಜ್ಞಾನಕ್ಕೆ ಹಾಗೂ ಕಲಿಕೆಗೆ ಮೋಸವಾಗಬಾರದು ಎಂದು.
ಹಾಗೆ ಮಂಡ್ಯ ಜಿಲ್ಲೆಯ ಸರ್ಕಾರಿ ಶಾಲೆಯ ಶಿಕ್ಷಕಿ ಒಬ್ಬರು ತಮ್ಮ ಸರ್ಕಾರಿ ಶಾಲೆಯ ಮಕ್ಕಳನ್ನು ಸೋಶಿಯಲ್ ಮೀಡಿಯಾದ ಇನ್ಸ್ತಗ್ರಾಂ ನಲ್ಲಿ ರೀಲ್ಸ್ ಗಳನ್ನು ಮಾಡುತ್ತಾ ಪ್ರಸಿದ್ಧಿ ಹೊಂದಿದ್ದಾರೆ. ಈ ಶಿಕ್ಷಕಿ ಮಕ್ಕಳನ್ನು ಓದಿಗೆ ಮಾತ್ರ ಸೀಮಿತ ಮಾಡದೆ ಹಲವು ಸಾಂಸ್ಕೃತಿಕ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುತ್ತಿದ್ದಾರೆ ಇನ್ನು ಅದಕ್ಕೆ ಅವರ ಇನ್ಸ್ಟಾಗ್ರಾಮ್ ನ ರೀಲ್ಸ್ ಗಳು ಕಾರಣ ಮಕ್ಕಳ ಜೊತೆ ಕುಣಿಯುವುದನ್ನು ನೋಡಿ ಬೇರೆ ಮಕ್ಕಳಿಗೂ ಕೂಡ ಪ್ರೋತ್ಸಾಹ ನೀಡುತ್ತಿದ್ದಾರೆ. ಅದಲ್ಲದೆ ಅವರು ತಮ್ಮ ನೋವನ್ನು ಮರೆತು ಖುಷಿಯಾಗಿರಲು ಸರ್ಕಾರಿ ಶಾಲೆಯ ಮಕ್ಕಳು ಕಾರಣ ಎಂದು ಬರೆದುಕೊಂಡಿದ್ದಾರೆ.
ಜೊತೆಗೆ ಶಾಲೆಗೆ ಬಂದ ತಕ್ಷಣ ಅವರ ನೋವನ್ನು ಮರೆತು ಮಕ್ಕಳ ಜೊತೆ ಕಾಲ ಕಳೆಯುವುದು ಎಷ್ಟು ಚೆಂದ ಎಂದು ಹೇಳಿದ್ದಾರೆ. ಅದಲ್ಲದೆ ಸರ್ಕಾರಿ ಶಾಲೆಯ ಮಕ್ಕಳು ಬಹಳ ಚುರುಕಿದ್ದಾರೆ, ಪಾಠದ ಸಮಯದಲ್ಲಿ ಪಾಠ, ಆಟದ ಸಮಯದಲ್ಲಿ ಆಟ, ಎಲ್ಲಾದಕ್ಕೂ ಮಕ್ಕಳು ಸದಾ ತಯಾರಾಗಿರುತ್ತಾರೆ. ಇದು ನಮ್ಮೆಲ್ಲರ ಹೆಮ್ಮೆಯ ವಿಷಯ ಹಾಗೂ ಸರ್ಕಾರಿ ಶಾಲೆ ನಮ್ಮ ಹೆಮ್ಮೆ ಎಂದು ಬರೆದುಕೊಂಡಿದ್ದಾರೆ. ಇದು ನಮ್ಮ ರಾಜ್ಯದ ಶಿಕ್ಷಕಿಯೊಬ್ಬರು ಎಲ್ಲಾ ಶಿಕ್ಷಕರಿಗೂ ಮಾದರಿಯಾಗಿದ್ದಾರೆ. ಈ ರೀಲ್ಸ್ ಅಧಿಕ ಮೆಚ್ಚುಗೆಯನ್ನು ಪಡೆದಿದೆ.