ರಾಜ್ಯದಲ್ಲಿರುವಂತಹ ಪ್ರತಿಯೊಬ್ಬ ಮಹಿಳೆಯರಿಗೂ ಕೂಡ ರಾಜ್ಯದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ವತಿಯಿಂದ ಹೊಸ ರೂಲ್ಸ್ ಜಾರಿಯಾಗಿದೆ. ಪ್ರತಿ ತಿಂಗಳು 2000 ಹಣವನ್ನು ಪಡೆಯುತ್ತಿರು ವಂತಹ ಎಲ್ಲ ಮಹಿಳೆಯರು ತಪ್ಪದೇ ಈ ಮಾಹಿತಿಯನ್ನು ತಿಳಿದು ಕೊಂಡಿರುವುದು ಬಹಳ ಮುಖ್ಯವಾಗಿರುತ್ತದೆ.
ಹಾಗೇನಾದರೂ ಈ ಮಾಹಿತಿ ನಿಮಗೆ ತಿಳಿದಿಲ್ಲ ಎಂದರೆ ಅದು ಮುಂದೆ ನಿಮಗೆ ಸಮಸ್ಯೆ ಆಗಬಹುದು. ಆದ್ದರಿಂದ ಈಗ ನಾವು ಹೇಳುವ ಈ ಮಾಹಿತಿಯನ್ನು ತಿಳಿದುಕೊಂಡಿರುವುದು ಬಹಳ ಮುಖ್ಯವಾಗಿರುತ್ತದೆ. ಹಾಗಾದರೆ ಈ ದಿನ ಮೇಲೆ ಹೇಳಿದ ವಿಷಯಕ್ಕೆ ಸಂಬಂಧಿಸಿದಂತೆ ಗೃಹಲಕ್ಷ್ಮಿ ಹಣವನ್ನು ಪಡೆದುಕೊಳ್ಳುತ್ತಿರುವಂತಹ ಪ್ರತಿಯೊಬ್ಬ ಮಹಿಳೆಯರು ಯಾವ ರೀತಿಯ ಕೆಲಸಗಳನ್ನು ಮಾಡಬೇಕು.
ಹಾಗೇನಾದರೂ ನೀವು ಈ ಕೆಲಸ ಮಾಡಲಿಲ್ಲ ಎಂದರೆ ಮುಂದಿನ ಆರು ಮತ್ತು ಏಳನೇ ಕಂತಿನ ಹಣ ಜಮಾ ಆಗುವುದಿಲ್ಲ ಎಂದೇ ಹೇಳಬಹುದು ಹಾಗಾದರೆ ಪ್ರತಿಯೊಬ್ಬ ಮಹಿಳೆಯರು ಅಂದರೆ 2000 ಸಾವಿರ ರೂಪಾಯಿ ಗೃಹಲಕ್ಷ್ಮಿ ಹಣ ಪಡೆಯುತ್ತಿರುವಂತಹ ಮಹಿಳೆಯರು ಮಾಡಲೇ ಬೇಕಾಗಿರುವಂತಹ ಕೆಲಸ ಏನು ಎನ್ನುವಂತಹ ಮಾಹಿತಿಯನ್ನು ಈ ದಿನ ತಿಳಿಯೋಣ.
ಈ ಸುದ್ದಿ ಓದಿ:- ರೈತರಿಗೆ ಭರ್ಜರಿ ಗುಡ್ ನ್ಯೂಸ್ ₹2000 ಕಂತು ಜಮಾ.!
ಅಧಿಕೃತವಾಗಿ ರಾಜ್ಯದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ವತಿಯಿಂದ ಆದೇಶವನ್ನು ಹೊರಡಿಸಿದ್ದಾರೆ. ಅದೇನೆಂದು ಈ ಕೆಳಗೆ ತಿಳಿಯೋಣ. ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿ ರುವಂತಹ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಇನ್ನೂ ಮೊದಲನೇ ಕಂತಿನ ಹಣ ಬಂದಿಲ್ಲ ಹಾಗೂ ಇನ್ನೂ ಕೆಲವೊಂದಷ್ಟು ಜನರಿಗೆ ಎರಡು ಮತ್ತು ಮೂರನೇ ಕಂತಿನ ಹಣ ಬಂದಿಲ್ಲ ಹೀಗೆ ಇನ್ನೂ ಹಲವಾರು ರೀತಿಯ ಜನರು ಹಲವಾರು ರೀತಿಯ ಸಮಸ್ಯೆಗಳನ್ನು ಅನುಭವಿಸುತ್ತಿದ್ದಾರೆ.
ಹಾಗಾಗಿ ಕೆಲವೊಂದಷ್ಟು ಜನ ಮಹಿಳೆಯರು ರಾಜ್ಯ ಸರ್ಕಾರ ಕೊಡುತ್ತಿ ರುವಂತಹ ಗೃಹಲಕ್ಷ್ಮಿ ಹಣವನ್ನು ಪಡೆಯಲು ಸಾಧ್ಯವಾಗುತ್ತಿಲ್ಲ. ಹಾಗಾ ದರೆ ಯಾರೆಲ್ಲ ಈ ರೀತಿಯ ಸಮಸ್ಯೆಗಳನ್ನು ಅನುಭವಿಸುತ್ತಿರುತ್ತಾರೋ ಅಂದರೆ ಗೃಹಲಕ್ಷ್ಮಿ ಹಣ ಪಡೆಯದೆ ಇರುತ್ತಾರೋ ಅವರು ಈಗ ನಾವು ಹೇಳುವ ಈ ಕೆಲಸ ಕಡ್ಡಾಯವಾಗಿ ಮಾಡಲೇಬೇಕು ಹಾಗೂ ಅವರ ದಾಖಲಾತಿಗಳಲ್ಲಿ ಕೆಲವೊಂದಷ್ಟು ತಪ್ಪು ಮಾಹಿತಿ ಇರುವುದರಿಂದ ಅವರು ಈ ಗೃಹಲಕ್ಷ್ಮಿ ಹಣವನ್ನು ಪಡೆಯಲು ಸಾಧ್ಯವಾಗುತ್ತಿಲ್ಲ.
ಇದಕ್ಕೆ ಬಹಳ ಪ್ರಮುಖವಾದಂತಹ ಕಾರಣ ಏನು ಎಂದು ನೋಡುವುದಾದರೆ ಇವರ ಒಂದು ಬ್ಯಾಂಕ್ ಖಾತೆಗೆ ಕೆವೈಸಿ ಆಗದೆ ಇರುವುದು ಆದ್ದರಿಂದ ಅವರಿಗೆ ಗೃಹಲಕ್ಷ್ಮಿ ಹಣ ಬರದೆ ಇರಲು ಬಹಳ ಪ್ರಮುಖವಾದಂತಹ ಕಾರಣ ಇದಾಗಿದೆ ಎಂದೇ ಹೇಳಬಹುದು. ಆದ್ದರಿಂದ ಪ್ರತಿಯೊಬ್ಬ ಮಹಿಳೆಯು ಕೂಡ ನಿಮ್ಮ ಬ್ಯಾಂಕ್ ಗೆ ಹೋಗಿ ಅಲ್ಲಿ ಎಲ್ಲಾ ಕೆವೈಸಿ ಆಗಿದೆಯಾ ಎನ್ನುವುದನ್ನು ಪರಿಶೀಲಿಸಿ ಆನಂತರ ನಿಮ್ಮ ಬ್ಯಾಂಕ್ ಖಾತೆ ಹಾಗೂ ನಿಮ್ಮ ಆಧಾರ್ ಕಾರ್ಡ್ ಎಲ್ಲವನ್ನು ಸಹ ಕೊಡುವುದರ ಮೂಲಕ ಕೆವೈಸಿ ಮಾಡಿಸಿಕೊಳ್ಳುವುದು ಕಡ್ಡಾಯವಾಗಿರುತ್ತದೆ.
ಈ ಸುದ್ದಿ ಓದಿ:-40 ರಿಂದ 60 ವರ್ಷ ಮೇಲ್ಪಟ್ಟವರಿಗೆ ಪಿ.ಎಂ ಮೋದಿ ಹೊಸ 4 ಸ್ಕೀಮ್ 3000-5000ರೂ. ಸಾವಿರ ಪೆನ್ಷನ್ ಪಡೆಯಬಹುದು.!
ಹಾಗೇನಾದರೂ ನೀವು ಮಾಡಿಸಿಕೊಂಡಿಲ್ಲ ಎಂದರೆ ಮುಂದಿನ ದಿನದಲ್ಲಿ ಬರುವಂತಹ ಗೃಹಲಕ್ಷ್ಮಿ ಹಣ ನಿಮ್ಮ ಬ್ಯಾಂಕ್ ಖಾತೆಗೆ ಜಮಾ ಆಗುವುದಿಲ್ಲ. ಆದ್ದರಿಂದ ನಿಮ್ಮ ಹತ್ತಿರದ ಬ್ಯಾಂಕ್ ಅಥವಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಹೋಗಿ ಅಲ್ಲಿ ಪರಿಶೀಲಿಸಿ ಯಾವ ದಾಖಲಾತಿ ತಪ್ಪಾಗಿದೆ ಎನ್ನುವುದನ್ನು ತಿಳಿದು ಅದನ್ನು ಸರಿಪಡಿಸಿಕೊಳ್ಳುವುದರ ಮೂಲಕ ನೀವು ಗೃಹಲಕ್ಷ್ಮಿ ಹಣವನ್ನು ಪಡೆಯಬಹುದಾಗಿದೆ ಆದ್ದರಿಂದ ಪ್ರತಿಯೊಬ್ಬರೂ ಈ ಮಾಹಿತಿಯನ್ನು ತಿಳಿದುಕೊಂಡಿರುವುದು ಬಹಳ ಮುಖ್ಯವಾಗಿರುತ್ತದೆ.