ಜಿಲ್ಲಾ ನಾಯಾಲಯದಲ್ಲಿ ಉದ್ಯೋಗವಕಾಶ, ಆಸಕ್ತರು ಇಂದೇ ಅರ್ಜಿ ಸಲ್ಲಿಸಿ. PUC ಪಾಸ್ ಆಗಿದ್ರೆ ಸಾಕು.!

 

ಕರ್ನಾಟಕದಾದ್ಯಂತ ಇರುವ ಎಲ್ಲಾ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳಿಗೆ ಹಾಗೂ ಕೋರ್ಟ್ ನಲ್ಲಿ ಉದ್ಯೋಗ ಪಡೆಯಬೇಕು ಎನ್ನುವ ಆಸಕ್ತಿ ಹೊಂದಿರುವ ಅಭಿಲಾಷಿಗಳಿಗೆ ಒಂದು ಸಿಹಿ ಸುದ್ದಿ ಇದೆ. ಬೆಳಗಾವಿ ಜಿಲ್ಲಾ ನ್ಯಾಯಾಲಯದಲ್ಲಿ (Belagavi district court recruitment) ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಅಧಿಸೂಚನೆ ಪ್ರಕಟಣೆಯಾಗಿದೆ.

ಈ ಹುದ್ದೆಗಳಿಗೆ ಕರ್ನಾಟಕದಾದ್ಯಂತ ಇರುವ ಎಲ್ಲಾ ಜಿಲ್ಲೆಯ ಅರ್ಹ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮೊದಲಿಗೆ ಅಧಿಸೂಚನೆಯಲ್ಲಿರುವ ಅಂಶಗಳನ್ನು ಓದಿಕೊಂಡು ಅರ್ಥೈಸಿಕೊಳ್ಳಬೇಕು. ಆದ್ದರಿಂದ ಅಧಿಸೂಚನೆಯಲ್ಲಿರುವ ಕೆಲವು ಪ್ರಮುಖ ಅಂಶಗಳ ಬಗ್ಗೆ ಈ ಅಂಕಣದಲ್ಲಿ ತಿಳಿಸುತ್ತಿದ್ದೇವೆ. ಈ ಉಪಯುಕ್ತ ಮಾಹಿತಿಯನ್ನು ನಿಮ್ಮ ಕುಟುಂಬದವರು ಹಾಗೂ ಸ್ನೇಹಿತರ ಜೊತೆಗೂ ಹಂಚಿಕೊಳ್ಳಿ.

ಸುಲಭವಾಗಿ ಶನಿ ದೋಷ ಪರಿಹಾರ ಆಗಬೇಕು ಎಂದರೆ ಸ್ನಾನ ಮಾಡುವ ನೀರಿಗೆ ಇವುಗಳನ್ನು ಬೆರೆಸಿ ಸಾಕು.!

ಉದ್ಯೋಗ ಸಂಸ್ಥೆಯ ಹೆಸರು:- ಬೆಳಗಾವಿ ಜಿಲ್ಲಾ ನ್ಯಾಯಾಲಯ.
ಹುದ್ದೆಗಳು:- ಶೀಘ್ರಲಿಪಿದಾರರು ಗ್ರೇಡ್ 3
ಉದ್ಯೋಗ ಸ್ಥಳ:- ಬೆಳಗಾವಿ ಜಿಲ್ಲಾ ನ್ಯಾಯಾಲಯ, ಬೆಳಗಾವಿ.
ಒಟ್ಟು ಹುದ್ದೆಗಳ ಸಂಖ್ಯೆ:- 13

ವೇತನ ಶ್ರೇಣಿ:-
ಶೀಘ್ರಲಿಪಿದಾರರು ಗ್ರೇಡ್ 3 ಈ ಹುದ್ದೆಗಳಿಗೆ ಆಯ್ಕೆ ಆಗುವ ಅಭ್ಯರ್ಥಿಗಳಿಗೆ ಮಾಸಿಕವಾಗಿ 27,650 ದಿಂದ 52,650 ವೇತನ ಸಿಗುತ್ತದೆ.

ಮದುವೆಯಾದ ಗಂಡ ಹೆಂಡತಿ 5 ನಿಮಿಷ ಬಿಡುವು ಮಾಡಿಕೊಂಡು ಇದನ್ನ ನೋಡಿ ಸಾಕು.! ಸುಖ ಸಂಸಾರಕ್ಕೆ ಬೇಕಾದ ಅಂಶವಿದು

ಶೈಕ್ಷಣಿಕ ವಿದ್ಯಾರ್ಹತೆ:-
● ಶೀಘ್ರಲಿಪಿಗಾರರು ಗ್ರೇಡ್ 3 ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಪದವಿ ಪೂರ್ವ ಶಿಕ್ಷಣ ಮಂಡಳಿ ನಡೆಸುವ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ (2nd PUC) ಉತ್ತೀರ್ಣರಾಗಿರಬೇಕು.
● ಕನ್ನಡ ಹಾಗೂ ಆಂಗ್ಲ ಶೀಘ್ರಲಿಪಿ ಹಿರಿಯ ದರ್ಜೆ ಪರೀಕ್ಷೆಯಲ್ಲಿ (shorthand senior) ಅಥವಾ ಮೂರು ವರ್ಷಗಳ ಡಿಪ್ಲೋಮಾ ಇನ್ ಕಮರ್ಷಿಯಲ್ ಪ್ರಾಕ್ಟೀಸ್ (Diploma in Commercial practice) ಪರೀಕ್ಷೆಯಲ್ಲಿ ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ಉತ್ತೀರ್ಣರಾದವರು ಅರ್ಜಿ ಸಲ್ಲಿಸಬಹುದು.

ವಯೋಮಿತಿ:-
● ಅರ್ಜಿ ಸಲ್ಲಿಸುವ ಎಲ್ಲಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ದಿನಾಂಕಕ್ಕೆ ಕಡ್ಡಾಯವಾಗಿ ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು.
● ಗರಿಷ್ಠ ವಯೋಮಿತಿ 35 ವರ್ಷಗಳು.

ರೈತರಿಗೆ ಭರ್ಜರಿ ಗುಡ್‌ ನ್ಯೂಸ್: ರಸಗೊಬ್ಬರದ ಬೆಲೆ ಭಾರೀ ಇಳಿಕೆ.! ಡಿಎಪಿ ಹಾಗೂ ಯೂರಿಯಾ ಬೆಲೆ ಎಷ್ಟಾಗಿದೆ ಗೊತ್ತಾ.?

ವಯೋಮಿತಿ ಸಡಿಲಿಕೆ:-
● SC&ST ಮತ್ತು ಪ್ರವರ್ಗ-1 ಅಭ್ಯರ್ಥಿಗಳಿಗೆ ಗರಿಷ್ಠ 05 ವರ್ಷಗಳು.
● 2A, 2B, 3A, 3B ಅಭ್ಯರ್ಥಿಗಳಿಗೆ ಗರಿಷ್ಠ 03 ವರ್ಷಗಳು.

ಆಯ್ಕೆ ವಿಧಾನ:-
● ಶೈಕ್ಷಣಿಕ ಪರೀಕ್ಷೆಗಳಲ್ಲಿ ಪಡೆದಿರುವ ಅಂಕಗಳ ಮೆರಿಟ್ ಲಿಸ್ಟ್.
● ಕೌಶಲ್ಯ ಟೆಸ್ಟ್
● ದಾಖಲೆಗಳ ಪರಿಶೀಲನೆ
● ಸಂದರ್ಶನ.

ಅರ್ಜಿ ಶುಲ್ಕ:-
● ಸಾಮಾನ್ಯವರ್ಗ / 2A,2B,3A,3B ಅಭ್ಯರ್ಥಿಗಳಿಗೆ 300ರೂ.
● SC&ST ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ.

ಮಹಿಳೆಯರಿಗೆ ಕೆಲ ಉಪಯುಕ್ತ ಮಾಹಿತಿಗಳು.! ಎಲ್ಲಾ ಮಹಿಳೆಯರು ತಿಳಿದುಕೊಳ್ಳಲೇ ಬೇಕಾದ ಮಾಹಿತಿ ಇದು.

ಶುಲ್ಕ ಪಾವತಿಸುವ ವಿಧಾನ:-

● ಕ್ರೆಡಿಟ್ ಕಾರ್ಡ್ ಡೆಬಿಟ್ ಕಾರ್ಡ್ ಅಥವಾ ನೆಟ್ ಬ್ಯಾಂಕಿಂಗ್ ಈ ರೀತಿ ಆನ್ಲೈನ್ ಪೇಮೆಂಟ್ (Online payment) ಮೂಲಕ ಪಾವತಿಸಬೇಕು.
● ಅರ್ಜಿ ಶುಲ್ಕ ಪಾವತಿಸಿದ ತಪ್ಪದೆ ಇ-ರಶೀತಿ (e-reciept) ಪಡೆದು ಇಟ್ಟುಕೊಳ್ಳಬೇಕು.

ಬೇಕಾಗುವ ದಾಖಲೆಗಳು:-

● ಇತ್ತೀಚಿನ ಭಾವಚಿತ್ರ ಮತ್ತು ಸಹಿ
● ಚಾಲ್ತಿಯಲ್ಲಿರುವ ಮೊಬೈಲ್ ಸಂಖ್ಯೆ ಹಾಗೂ ಇಮೇಲ್ ಐಡಿ
● ಆಧಾರ್ ಕಾರ್ಡ್
● ಜಾತಿ ಮತ್ತು ಆದಾಯ ಪ್ರಮಾಣ ಪತ್ರ
● ಶೈಕ್ಷಣಿಕ ಅಂಕಪಟ್ಟಿಗಳು ಮತ್ತು ಪ್ರಮಾಣ ಪತ್ರಗಳು
● ನಿವಾಸ ದೃಢೀಕರಣ ಪತ್ರ
● ಇನ್ನಿತರ ಪ್ರಮುಖ ದಾಖಲೆಗಳು.

ಮನೆಯಲ್ಲಿ ನೆಗೆಟಿವ್ ಎನರ್ಜಿ ಇದ್ದರೆ ಈ ಲಕ್ಷಣಗಳು ಕಾಣಿಸುತ್ತೆ ಎಚ್ಚರಿಕೆ.!

ಪ್ರಮುಖ ದಿನಾಂಕಗಳು:-
● ಅರ್ಜಿ ಸಲ್ಲಿಸಲು ಆರಂಭ ದಿನಾಂಕ – 21 ಜುಲೈ, 2023.
● ಅರ್ಜಿ ಸಲ್ಲಿಸಲು ಕೊನೆ ದಿನಾಂಕ – 21 ಆಗಸ್ಟ್, 2023.
● ಶುಲ್ಕ ಪಾವತಿಗೆ ಕೊನೆ ದಿನಾಂಕ – 21 ಆಗಸ್ಟ್, 2023.

Leave a Comment