ಒಂದಕ್ಕಿಂತ ಹೆಚ್ಚು ಬ್ಯಾಂಕ್ ಖಾತೆ ಇದ್ದವರಿಗೆ RBI ನಿಂದ ಹೊಸ ರೂಲ್ಸ್ ಈಗಲೇ ಈ ಕೆಲಸ ಮಾಡಿ‌ ಇಲ್ಲದಿದ್ರೆ ನಿಮಗೇ ನಷ್ಟ.!

ಸಾಮಾನ್ಯವಾಗಿ ಎಲ್ಲರು ಬ್ಯಾಂಕ್ ಖಾತೆಯನ್ನು (Bank Account) ಹೊಂದಿರುತ್ತಾರೆ. ಕೆಲವು ಕೆಲಸಗಳಿಗೆ ಬ್ಯಾಂಕ್ ನ ಮಾಹಿತಿ ನೀಡಬೇಕಾಗುತ್ತದೆ. ಈ ಕಾರಣಕ್ಕೆ ಜನರು ಒಂದಾದರು ಬ್ಯಾಂಕ್ ಖಾತೆಯನ್ನು ಹೊಂದಿರುತ್ತಾರೆ. ಇನ್ನು ಇತ್ತೀಚಿನ ದಿನಗಳಲ್ಲಿ ಆರ್‌ಬಿಐ (RBI) ಬ್ಯಾಂಕ್‌ಗಳಿಗೆ ಸಂಬಂಧಿಸಿದಂತೆ ಮಹತ್ವದ ನಿರ್ಧಾರವನ್ನು ಕೈಗೊಳ್ಳುತ್ತಿದೆ. ಈಗಾಗಲೇ ಆರ್‌ಬಿಐ ಹೂಡಿಕೆ ಮತ್ತು ಗಳಿಕೆ ಕಡಿಮೆ ಇರುವ ಕೆಲವು ಸಹಕಾರಿ ಬ್ಯಾಂಕ್ ಗಳ ಪರವಾನಗಿಯನ್ನು ರದ್ದುಪಡಿಸಿದೆ.

ಆರ್‌ಬಿಐ ನಿಯಮ ಉಲ್ಲಂಘಿಸಿದ ಬ್ಯಾಂಕ್‌ಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತಿದೆ. ಇನ್ನು ಬ್ಯಾಂಕ್ ನ ಪ್ರತಿಯೊಬ್ಬ ಖಾತೆದಾರರು ಕೂಡ ಬ್ಯಾಂಕ್ ನಿಯಮದ ಬಗ್ಗೆ ತಿಳಿದುಕೊಂಡಿರಬೇಕು. ಇನ್ನು ಕೆಲವರು ಒಂದ್ಕಕಿಂತ ಹೆಚ್ಚಿನ ಬ್ಯಾಂಕ್ ಖಾತೆಯನ್ನು ಕೂಡ ಹೊಂದಿರುತ್ತಾರೆ. ಇದೀಗ ಬ್ಯಾಂಕ್ ಖಾತೆದಾರರಿಗೆ ಆರ್‌ಬಿಐ ಹೊಸ ನಿಯಮವನ್ನು ಹೊರಡಿಸಿದೆ. ಖಾತೆದಾರರಿಗೆ ಎಚ್ಚರಿಕೆಯ ಸಂದೇಶವನ್ನು ಆರ್‌ಬಿಐ ನೀಡಿದೆ.

ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆ ಹೆಸರು ತೆಗೆದು ಹಾಕುವುದು ಮನೆ ಯಜಮಾನಿ‌ ಬದಲಾವಣೆ ತಿದ್ದುಪಡಿ ಆರಂಭ. ತಿದ್ದುಪಡಿಗೆ ಏನೆಲ್ಲಾ ದಾಖಲೆಗಳು ಬೇಕು ಕಂಪ್ಲೀಟ್‌ ಡಿಟೇಲ್ಸ್ ಇಲ್ಲಿದೆ ನೋಡಿ.!

ಬ್ಯಾಂಕುಗಳಲ್ಲಿ ಯಾವ ಖಾತೆ ತೆರೆಯಲು ಜನರು ಬಯಸುತ್ತಾರೆ?

ಬ್ಯಾಂಕುಗಳು ಗ್ರಾಹಕರಿಗೆ ವಿವಿಧ ಖಾತೆ ತೆರೆಯಲು ಆಯ್ಕೆಯನ್ನು ನೀಡುತ್ತವೆ. ಗ್ರಾಹಕರು ಅವರ ಇಚ್ಛೆಗೆ ಅನುಗುಣವಾಗಿ ಖಾತೆಯನ್ನು ತೆರೆಯುತ್ತಾರೆ. ಸಾಮಾನ್ಯವಾಗಿ ಜನರು ಹೆಚ್ಚಾಗಿ ಉಳಿತಾಯ ಖಾತೆಯನ್ನು ಹೊಂದಿರುತ್ತಾರೆ. ಎರಡಕ್ಕಿಂತ ಹೆಚ್ಚಿನ ಉಳಿತಾಯ ಖಾತೆಯನ್ನು ಕೂಡ ಕೆಲವರು ಹೊಂದಿರುವ ಉದಾಹರಣೆಗಳಿವೆ. ಇದೀಗ ಎರಡು ಅಥವಾ ಅದಕ್ಕಿಂತ ಹೆಚ್ಚು ಬ್ಯಾಂಕ್ ಖಾತೆ ಹೊಂದಿರುವವರಿಗೆ ಆರ್‌ಬಿಐ ಹೊಸ ನಿಯಮವನ್ನು ಜಾರಿಗೊಳಿಸಿದೆ.

ಎರಡಕ್ಕಿಂತ ಹೆಚ್ಚು ಬ್ಯಾಂಕ್ ಖಾತೆ ಇದ್ದವರಿಗೆ RBI ನಿಂದ ಹೊಸ ನಿಯಮ.!

ಒಂದಕ್ಕಿಂತ ಹೆಚ್ಚಿನ ಉಳಿತಾಯ ಖಾತೆಯನ್ನು ಹೊಂದಿದ್ದರೆ, ಹೆಚ್ಚಿನ ನಷ್ಟವನ್ನು ಅನುಭವಿಸಬೇಕಾಗುತ್ತದೆ. ಯಾವುದೇ ವ್ಯಕ್ತಿಯು ಆದಾಯವನ್ನು ಗಳಿಸುತ್ತಿದ್ದರೆ ಬಹು ಉಳಿತಾಯ ಖಾತೆಯನ್ನು ಹೊಂದಿರುವುದಕ್ಕಿಂತ ಒಂದೇ ಉಳಿತಾಯ ಖಾತೆಯನ್ನು ಹೊಂದಿದರೆ ಯಾವುದೇ ರೀತಿಯ ನಷ್ಟ ಎದುರಾಗುವುದಿಲ್ಲ.

ಒಂದು ಉಳಿತಾಯ ಖಾತೆ ಹೊಂದಿದರೆ ಏನು ಲಾಭ.?

ಒಂದು ಉಳಿತಾಯ ಖಾತೆಯ ನಿರ್ವಹಣೆಯು ಗ್ರಾಹಕರಿಗೆ ಹೆಚ್ಚಿನ ಲಾಭವನ್ನು ನೀಡುತ್ತದೆ. ತೆರಿಗೆ ಪಾವತಿಯ ಸಮಯದಲ್ಲಿ ಉಳಿತಾಯ ಖಾತೆಯ ವಿವರವನ್ನು ನೀಡಬೇಕಾಗುತ್ತದೆ. ಒಂದು ಬ್ಯಾಂಕ್ ನಿರ್ವಹಣೆಯು ತೆರಿಗೆ ರಿಟರ್ನ್ ಸಲ್ಲಿಸುವಾಗ ಬ್ಯಾಂಕಿಂಗ್ ವಿವರಗಳು ಒಂದೇ ಬ್ಯಾಂಕ್ ಖಾತೆಯಲ್ಲಿ ಲಭ್ಯವಿದ್ದರೆ ತೆರಿಗೆ ಪಾವತಿ ಸುಲಭವಾಗುತ್ತದೆ. ಇನ್ನು ಒಂದು ಉಳಿತಾಯ ಖಾತೆಯನ್ನು ಹೊಂದಿದ್ದರೆ ಹೆಚ್ಚಿನ ಶುಲ್ಕ ಪಾವತಿಯಿಂದ ತಪ್ಪಿಸಿಕೊಳ್ಳಬಹುದು.

ಈ ಕಾರ್ಡ್ ಇದ್ದವರಿಗೆ ಗುಡ್ ನ್ಯೂಸ್ 5 ಲಕ್ಷದವರೆಗೆ ಉಚಿತ ಚಿಕಿತ್ಸೆ, ನೀವೂ ಅರ್ಜಿ ಸಲ್ಲಿಸಿ.!

ಒಂದಕ್ಕಿಂತ ಹೆಚ್ಚು ಉಳಿತಾಯ ಖಾತೆಯಿದ್ದರೆ ಸೇವಾ ಶುಲ್ಕ ಹೆಚ್ಚಾಗಲಿದೆ ಡೆಬಿಟ್ ಕಾರ್ಡ್, AMC, SMS ಸೇವಾ ಶುಲ್ಕ, ಕನಿಷ್ಠ ಬ್ಯಾಲೆನ್ಸ್ ಇತ್ಯಾದಿಗಳ ಶುಲ್ಕ ಪಾವತಿಯ ಹೊರೆ ಹೆಚ್ಚಾಗುತ್ತದೆ. ಬಹು ಉಳಿತಾಯ ಖಾತೆಯು CIBIL ರೇಟಿಂಗ್‌ ಮೇಲೆ ಪರಿಣಾಮವನ್ನ ಬೀರುತ್ತದೆ.

ಇನ್ನು ಎರಡಕ್ಕಿಂತ ಹೆಚ್ಚಿನ ಉಳಿತಾಯ ಖಾತೆಯನ್ನು ಹೊಂದಿದ್ದರೆ ಒಂದು ಉಳಿತಾಯ ಖಾತೆಗೆ TDS ಅನ್ವಯಿಸುವ ಬದಲಾಗಿ ಎಲ್ಲ ಉಳಿತಾಯ ಖಾತೆಗೆ TDS ಅನ್ವಯಿಸುವ ಮೂಲಕ ಕೆಲವೊಮ್ಮೆ ವಂಚನೆಗೆ ಒಳಗಾಗಬೇಕಾಗುತ್ತದೆ. ಹೆಚ್ಚಿನ ಉಳಿತಾಯ ಖಾತೆ ಹೊಂದಿದ್ದರೆ ಕನಿಷ್ಠ ಬ್ಯಾಲೆನ್ಸ್ ನಿರ್ವಹಣೆ ಕಷ್ಟವಾಗುತ್ತದೆ. ಇನ್ನು ಕನಿಷ್ಠ ಠೇವಣಿ ಇಡದೆ ಇದ್ದರೆ ನೀವು ದಂಡವನ್ನ ಕೂಡ ಕಟ್ಟಬೇಕಾಗುತ್ತದೆ. ಅದೇ ರೀತಿಯಲ್ಲಿ ಅಧಿಕ ಬ್ಯಾಂಕ್ ಜನರ CBIL ಸ್ಕೋರ್ ಮೇಲೆ ನೇರ ಪರಿಣಾಮವನ್ನ ಬೀರುತ್ತದೆ.

Leave a Comment