Home Blog Page 161

ಇನ್ಮುಂದೆ ವಾಹನ, ಚಿನ್ನ, ಹಣ ಏನೇ ಕಳುವಾದ್ರೆ ಮೊಬೈಲ್‌ನಲ್ಲೇ ಪೊಲೀಸರಿಗೆ ದೂರು ನೀಡಬಹುದು ಹೇಗೆ ಅಂತ ನೋಡಿ.!

ವಾಹನಗಳು(Vehicles) ಕಳವಾದರೆ ಆನ್ಲೈನ್(Online) ಮೂಲಕ ದೂರು ಸಲ್ಲಿಸುವುದು ಹೇಗೆ? ಎಂಬುದರ ಬಗ್ಗೆ ಮಾಹಿತಿಯನ್ನು ಇಲ್ಲಿ ನೀಡಲಾಗುತ್ತದೆ. ವಾಹನಗಳು ಕಳವಾದರೆ ಆನ್ಲೈನ್ ಮೂಲಕ ಯಾವ ಆ್ಯಪ್ ಮೂಲಕ ದೂರನ್ನು ಸಲ್ಲಿಸಬೇಕು?, ದೂರನ್ನು ಸಲ್ಲಿಸುವ ವಿಧಾನ ಹೇಗೆ? ಎಂಬುವುದರ ಸಂಪೂರ್ಣ ಮಾಹಿತಿಯನ್ನು ಇಂದಿನ ಈ ಲೇಖನದಲ್ಲಿ ತಿಳಿದುಕೊಳ್ಳೋಣ. ಕೊನೆವರೆಗೂ ಮಿಸ್‌ ಮಾಡದೇ ಓದಿ.

ಇನ್ಮುಂದೆ ವಾಹನ ಕಳವಾದರೆ ದೂರು ದಾಖಲಿಸಲು ಜನರು ಪೊಲೀಸ್ ಠಾಣೆಗೆ ಅಲೆಯಬೇಕಿಲ್ಲ. ಆನ್‌ಲೈನ್ ಮೂಲಕ ದೂರು ದಾಖಲಿಸುವ ಜನಸ್ನೇಹಿ ಸೇವೆಯನ್ನು ರಾಜ್ಯ ಪೊಲೀಸ್‌ ಇಲಾಖೆ ಆರಂಭಿಸಿದೆ. ದಾಖಲಾದ ದೂರಿಗೆ ಪ್ರತಿಯಾಗಿ ಇಲಾಖೆಯು ದೂರುದಾರರಿಗೆ ಇ-ಎಫ್‌ಐಆರ್(E-FIR) ಒದಗಿಸಿ ತನಿಖೆ ನಡೆಸಲಿದೆ.

ಸ್ಟೇಟ್ ಬ್ಯಾಂಕ್‌ನಲ್ಲಿ ಅಕೌಂಟ್ ಇದ್ದವರಿಗೆ ಭರ್ಜರಿ ನ್ಯೂಸ್, ವಿಚಾರ ಕೇಳುತ್ತಿದ್ದ ಹಾಗೇ ಬ್ಯಾಂಕ್ ನತ್ತ ಮುಗಿಬಿದ್ದ ಗ್ರಾಹಕರು.!

ಬೈಕ್, ಕಾರು, ಆಟೊ ಸೇರಿದಂತೆ ಯಾವುದೇ ವಾಹನ ಕಳುವಾದರೆ ಮಾಲೀಕರು ದೂರು ದಾಖಲಿಸಲು ಸಂಬಂಧಪಟ್ಟ ಪೊಲೀಸ್ ಠಾಣೆಗೆ ಮೊದಲು ಹೋಗಬೇಕಿತ್ತು. ಠಾಣೆಗಳಲ್ಲಿ ದೂರು ದಾಖಲಿಸಲು ಸಿಬ್ಬಂದಿ ಹಿಂದೇಟು ಹಾಕುವ ಹಾಗೂ ಜನರನ್ನು ಠಾಣೆಯಿಂದ ಠಾಣೆಗೆ ಅಲೆಸುತ್ತಿದ್ದ ಬಗ್ಗೆ ಸಾಕಷ್ಟು ಕೇಳಿದ್ದೇವೆ. ಆದರೆ, ಇನ್ನು ಮುಂದೆ ಇಂತಹ ಸಮಸ್ಯೆಗಳಿಲ್ಲ. ಇದೀಗ ನೂತನ ವ್ಯವಸ್ಥೆಯಲ್ಲಿ ಕಳವಾದ ವಾಹನಗಳ ಮಾಲೀಕರು ತಮ್ಮ ಮೊಬೈಲ್‌ನಲ್ಲಿ ಆನ್‌ಲೈನ್ ಮೂಲಕ ದೂರು ದಾಖಲಿಸುವ ಅವಕಾಶ ಕಲ್ಪಿಸಲಾಗಿದೆ. ಇದರಿಂದ ಜನರಿಗೆ ಠಾಣೆಗೆ ಹೋಗುವ ತೊಂದರೆ ತಪ್ಪಲಿದೆ.

ಇ-ಎಫ್‌ಐಆರ್ ಸೇವೆ (E-FIR)

ವಾಹನ ಕಳವಾದಾಗ ದೂರು ದಾಖಲಿಸುವ ಪ್ರಕ್ರಿಯೆಯಲ್ಲಿ ಆಗುತ್ತಿದ್ದ ವಿಳಂಬ ಮತ್ತು ಠಾಣೆಗೆ ಜನರ ಅಲೆದಾಟ ತಪ್ಪಿಸುವ ಉದ್ದೇಶಕ್ಕೆ ಇ-ಎಫ್‌ಐಆರ್ ಸೇವೆ ಆರಂಭಿಸಲಾಗಿದೆ. ಇದರಿಂದ ವಾಹನ ಕಳವು ಪ್ರಕರಣಗಳಲ್ಲಿ ದೂರು ದಾಖಲಿಸುವುದು ಸುಲಭವಾಗುತ್ತದೆ.

ಸುಖ ಸಂಸಾರಕ್ಕೆ ಕೆಲವು ಗುಟ್ಟುಗಳು ಇವು, ಯಾವುದೇ ಯಂತ್ರ ಮಂತ್ರ ತಂತ್ರದ ಪ್ರಭಾವವಿಲ್ಲದೆ ಪತಿಯನ್ನು ನಿಮ್ಮ ಅಂಗೈನಲ್ಲಿ ಇಟ್ಟುಕೊಳ್ಳುವ ಸುಲಭ ಉಪಾಯಗಳು.!

ವಾಹನ ಕಳವಾದ ಬಗ್ಗೆ ಮಾಲೀಕರು ಆನ್ ಲೈನ್‌ನಲ್ಲಿ ದೂರು ನೀಡಿದರೆ ಸಂಬಂಧಪಟ್ಟ ಠಾಣೆಯ ಸಿಬ್ಬಂದಿಗಳು ವಿಚಾರವನ್ನು ಕೈಗೊಳ್ಳುತ್ತಾರೆ. ಸಾರ್ವಜನಿಕ ಸೇವಾ ಕೇಂದ್ರ ವ್ಯವಸ್ಥೆ ಮೂಲಕ ಆನ್‌ಲೈನ್ ದೂರು ಸ್ವೀಕಾರ ಪ್ರಕ್ರಿಯೆ ನಡೆಯಲಿದೆ ಎಂದು ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್‌ ಸೂದ್ ತಿಳಿಸಿದ್ದಾರೆ. ನೂತನ ಸೇವೆಯ ಸದುಪಯೋಗ ಪಡೆಯಬೇಕು. ಸುಳ್ಳು ದಾಖಲಿಸಿ, ಸಿಬ್ಬಂದಿಗೆ ಸಮಸ್ಯೆ ಮಾಡಿದರೆ ಶಿಸ್ತುಕ್ರಮ ಜರುಗಿಸುತ್ತೇವೆ ಎಂದು ಅವರು ತಿಳಿಸಿದ್ದಾರೆ.

ದೂರು ದಾಖಲಿಸುವ ವಿಧಾನ

ಹಂತ 1: ಮೊದಲನೆಯದಾಗಿ ದೂರು ದಾಖಲಿಸಲು ಪೊಲೀಸ್ ರಾಜ್ಯ ಇಲಾಖೆಯ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಬೇಕು, ಅದಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ. https://ksp.karnataka.gov.in/
ಹಂತ 2: ನಂತರ ನಾಗರಿಕ ಕೇಂದ್ರಿತ ತಾಣ ಆಯ್ಕೆಯನ್ನು ಕ್ಲಿಕ್ ಮಾಡಬೇಕು. ಬಳಿಕ ಕ್ರಮ ನಾಗರಿಕ ಕೇಂದ್ರಿತ ಪೋರ್ಟಲ್ ಪುಟದಲ್ಲಿ ಲಾಗಿನ್ ಬಟನ್ ಒತ್ತಬೇಕು.
ಹಂತ 3: ಅಲ್ಲಿ ನ್ಯೂ ಟು ಎನ್‌ಎಸ್‌ಒ ಎಂಬ ಆಯ್ಕೆಯನ್ನು ಕ್ಲಿಕ್ ಮಾಡಿ, ಆಧಾರ್ ಸಂಖ್ಯೆ ನಮೂದಿಸಿ.

ಬಾಡಿಗೆ ಮನೆಯಲ್ಲಿ ವಾಸ ಮಾಡುತಿದ್ದವರಿಗೆ ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್ ಹರ್ಷ ವ್ಯಕ್ತ ಪಡಿಸಿದ ಬಾಡಿಗೆದಾರರು.!

ಹಂತ 4: ಹೊಸ ಯೂಸರ್ ಐಡಿ ಹಾಗೂ ಪಾಸ್‌ ವರ್ಡ್ ಬಳಸಿಕೊಂಡು ಲಾಗಿನ್ ಆಗಿ.
ಹಂತ 5: ನಂತರ ಮುಂದಿನ ಪುಟದಲ್ಲಿ ವಾಹನದ ನೋಂದಣಿ ಸಂಖ್ಯೆ, ಎಂಜಿನ್ ಸಂಖ್ಯೆ ಸೇರಿದಂತ ಪೂರಕ ವಿವರ ದಾಖಲಿಸಿ ದೂರು ಸಲ್ಲಿಸಬೇಕು.
ಹಂತ 6: ನಂತರ ಸಂಬಂಧಪಟ್ಟ ಪೊಲೀಸ್ ಠಾಣೆಗೆ ಸಂದೇಶ ರವಾನೆಯಾಗುತ್ತದೆ.

ಹಂತ 7: ಆ ನಂತರ ಠಾಣೆಗಳ ತನಿಖಾಧಿಕಾರಿಯ ಸಹಿ ಸಮೇತ ಇ-ಎಫ್‌ಐಆರ್ ಪ್ರತಿ ಸಿಗುತ್ತದೆ.
ಈ ಎಫ್‌ಐಆರ್ ಪ್ರತಿಗೆ ಕಾನೂನು ಬದ್ದ ಮಾನ್ಯತೆ ಇದ್ದು, ಪೊಲೀಸರು ಬೇರೆ ಪ್ರಕರಣಗಳಂತೆ ತನಿಖೆ ಮಾಡುತ್ತಾರೆ. ಎಲ್ಲಾ ನಾಗರಿಕರು ಇದರ ಉಪಯೋಗವನ್ನು ಪಡೆದುಕೊಳ್ಳಬಹುದಾಗಿದೆ.

ಸ್ಟೇಟ್ ಬ್ಯಾಂಕ್‌ನಲ್ಲಿ ಅಕೌಂಟ್ ಇದ್ದವರಿಗೆ ಭರ್ಜರಿ ನ್ಯೂಸ್, ವಿಚಾರ ಕೇಳುತ್ತಿದ್ದ ಹಾಗೇ ಬ್ಯಾಂಕ್ ನತ್ತ ಮುಗಿಬಿದ್ದ ಗ್ರಾಹಕರು.!

 

ಜೀವನದಲ್ಲಿ ಹಣ ಹೂಡಿಕೆ ಬಹಳ ಮುಖ್ಯ. ನಾವು ನಮ್ಮ ಭವಿಷ್ಯದಲ್ಲಿ ಆರಾಮದಾಯಕವಾಗಿ ಜೀವನ ನಡೆಸಬೇಕು ಅಂತ ಇದ್ರೆ ಹೂಡಿಕೆಯನ್ನು ಆರಂಭಿಸಬೇಕು ಹನಿ ಹನಿ ಕೂಡಿ ಹಳ್ಳ ಎನ್ನುವಂತೆ ನಮ ಕೈಯಲ್ಲಿ ಎಷ್ಟಾಗುತ್ತದೆಯೋ ಅಷ್ಟಾದರೂ ಸರಿ ಬ್ಯಾಂಕ್ ನಲ್ಲಿ ಪೋಸ್ಟ್ ಆಫೀಸ್ ನಲ್ಲಿ ಅಥವಾ ನಿಮಗೆ ಎಲ್ಲಿ ಬೇಕೋ ಅಲ್ಲಿ ಸರಿಯಾದ ರೀತಿಯಲ್ಲಿ ಹೂಡಿಕೆ ಮಾಡಿಕೊಂಡು ಹಣವನ್ನು ಹೊಂದಿಸಿಕೊಳ್ಳಬೇಕು.

ಈ ರೀತಿ ಹಣ ಹೊಂದಿಸುವುದಕ್ಕೆ ನೀವು ಆಯ್ಕೆ ಮಾಡಿಕೊಳ್ಳಬೇಕಾದ ಒಂದು ಉತ್ತಮ ಹೂಡಿಕೆ ಮಾದರಿ ಅಂದರೆ ಬ್ಯಾಂಕ್ಗಳಲ್ಲಿ ಸ್ಥಿರ ಠೇವಣಿ ಇಡುವುದು. ಇತ್ತೀಚೆಗೆ ಬಹುತೇಕ ಎಲ್ಲಾ ಬ್ಯಾಂಕ್ ಗಳು ಕೂಡ ಎಫ್ ಡಿ (FD) ಮೇಲಿನ ಬಡ್ಡಿ ದರವನ್ನು ಹೆಚ್ಚಿಸಿವೆ. ಅದರಲ್ಲೂ ಹಿರಿಯ ನಾಗರಿಕರ ಸ್ಥಿರ ಠೇವಣಿಯ ಮೇಲೆ ಬಡ್ಡಿದರವನ್ನು ಸಾಮಾನ್ಯ ನಾಗರಿಕರಿಗಿಂತಲೂ ಹೆಚ್ಚಿಗೆ ನೀಡಲಾಗುತ್ತಿದೆ. ಹೀಗೆ ಉತ್ತಮ ಬಡ್ಡಿದರವನ್ನು ಹೊಂದಿರುವ ಬ್ಯಾಂಕ್ಗಳಲ್ಲಿ ಎಸ್‌ಬಿಐ ಕೂಡ ಒಂದು.

ಸುಖ ಸಂಸಾರಕ್ಕೆ ಕೆಲವು ಗುಟ್ಟುಗಳು ಇವು, ಯಾವುದೇ ಯಂತ್ರ ಮಂತ್ರ ತಂತ್ರದ ಪ್ರಭಾವವಿಲ್ಲದೆ ಪತಿಯನ್ನು ನಿಮ್ಮ ಅಂಗೈನಲ್ಲಿ ಇಟ್ಟುಕೊಳ್ಳುವ ಸುಲಭ ಉಪಾಯಗಳು.!

SBI ನ ಅಮೃತ್ ಕಲಾಷ್ ಯೋಜನೆ

ಎಸ್ ಬಿ ಐ (SBI) ಬ್ಯಾಂಕ್ ತನ್ನ ಗ್ರಾಹಕರಿಗೆ ಅನುಕೂಲವಾಗುವಂತೆ ಅಮೃತ ಕಲಾಷ್ ಯೋಜನೆಯನ್ನು ಪರಿಚಯಿಸಿತು ಅಧಿಕ ಮತದಲ್ಲಿ ಬಡ್ಡಿ ನೀಡಲಾಗುತ್ತದೆ. ಅಮೃತ ಕಲಶ ಯೋಜನೆಯಲ್ಲಿ ಹೂಡಿಕೆ ಮಾಡಲು ಕೆಲವು ದಿನಗಳವರೆಗೆ ಮಾತ್ರ ಅವಕಾಶವಿತ್ತು. ಅಂದ್ರೆ ಈ ಯೋಜನೆಯ ಆರಂಭವಾಗಿದ್ದು 2023 ಏಪ್ರಿಲ್ 12ರಂದು. ಯೋಚನೆಯನ್ನು ಆಗಸ್ಟ್ 15 2023, ಅಂದ್ರೆ ಸ್ವಾತಂತ್ರ್ಯೋತ್ಸವದ ದಿನದಂದು ಎಸ್ ಬಿ ಐ (SBI) ಯೋಜನೆಗೆ ಅಪ್ಲೈ ಮಾಡುವುದನ್ನು ನಿಲ್ಲಿಸುವುದಾಗಿ ಮಾಹಿತಿ ನೀಡಿತ್ತು. ಆದರೆ ಈಗ ಗ್ರಾಹಕರ ಬೇಡಿಕೆಯ ಮೇರೆಗೆ ಗಡುವನ್ನು ವಿಸ್ತರಿಸಲು ಎಸ್ ಬಿ ಐ ಬ್ಯಾಂಕ್ (SBI Bank) ನಿರ್ಧರಿಸಿದೆ.

ಹೌದು ಅಮೃತ್ ಕಲಾಸಿ ಯೋಜನೆ (Amrit Kalash Yojana) ಯಲ್ಲಿ ಹೂಡಿಕೆ ಮಾಡುವುದಿದ್ದರೆ ಗ್ರಾಹಕರಿಗೆ ಇನ್ನೂ ಹೆಚ್ಚಿನ ಸಮಯ ಇದೆ ಅಂದರೆ ಈ ವರ್ಷ ಡಿಸೆಂಬರ್ 31ರವರೆಗೆ ಕೂಡ ಅಮೃತ ಕಲಾಸಿ ಯೋಜನೆ ಅಡಿಯಲ್ಲಿ ಗ್ರಾಹಕರು ಹೂಡಿಕೆ ಮಾಡಬಹುದಾಗಿದೆ. ಈ ಯೋಜನೆಯ ಬಗ್ಗೆ ಹೆಚ್ಚಿನ ಮಾಹಿತಿ ನೋಡೋದಾದ್ರೆ, 400 ದಿನಗಳ ಹೂಡಿಕೆಯ ವಿಶೇಷ ಯೋಜನೆ ಇದಾಗಿದೆ. ಟಿಡಿಎಸ್ ಕಡಿತಗೊಳಿಸಿದ ಬಳಿಕ ಸ್ಥಿರ ಠೇವಣಿಯ ಮೇಲೆ, ಮಾಸಿಕ ತ್ರೈಮಾಸಿಕ ಹಾಗೂ ಅರ್ಥ ವಾರ್ಷಿಕ ಎನ್ನುವಂತೆ ಬಡ್ಡಿ ನೀಡಲಾಗುತ್ತದೆ.

ಬಾಡಿಗೆ ಮನೆಯಲ್ಲಿ ವಾಸ ಮಾಡುತಿದ್ದವರಿಗೆ ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್ ಹರ್ಷ ವ್ಯಕ್ತ ಪಡಿಸಿದ ಬಾಡಿಗೆದಾರರು.!

ಈ ಯೋಜನೆಯಡಿಯಲ್ಲಿ ಸಾಮಾನ್ಯವಾಗಿ ಹೂಡಿಕೆದಾರರಿಗೆ 7.10% ನಷ್ಟು ಬಡ್ಡಿ ಸಿಗುತ್ತದೆ. ಅದೇ ರೀತಿ ಹಿರಿಯ ನಾಗರಿಕರು ಯೋಜನೆಯಲ್ಲಿ ಠೇವಣಿ ಇಟ್ಟರೆ 7.60% ಬಡ್ಡಿಯನ್ನು ಕೊಡಲಾಗುವುದು. ಒಂದು ಲಕ್ಷ ರೂಪಾಯಿಗಳ ಎಫ್‌ಟಿಇಗೆ ವಾರ್ಷಿಕವಾಗಿ 8,017 ರೂಪಾಯಿ ಬಡ್ಡಿ ಸಿಗುತ್ತದೆ. ಅದೇ ರೀತಿ ಹಿರಿಯ ನಾಗರಿಕರಿಗೆ 8,600 ರೂಪಾಯಿಗಳ ಬಡ್ಡಿ ಸಿಗುತ್ತದೆ.

ಯೋಜನೆಯಲ್ಲಿದೆ ಸಾಲ ಸೌಲಭ್ಯ

ಇನ್ನು ಎಸ್‌ಬಿಐ (SBI) ನ ಅಮೃತ ಕಲಾಷ್ ಯೋಜನೆ (Amrit Kalash Yojana) ಯ ಅಡಿಯಲ್ಲಿ ಠೇವಣಿ ಮಾಡಿದರೆ ಆದಾಯ ತೆರಿಗೆ ಕಾಯ್ದೆಯ ಅನ್ವಯ ಟಿಡಿಎಸ್ ದರವನ್ನು ವಿಧಿಸಲಾಗುತ್ತದೆ. ಇನ್ನು ಈ ಯೋಜನೆಯಲ್ಲಿ ಅವಧಿಪೂರ್ವ ಸಾಲ ಸೌಲಭ್ಯವನ್ನು ಕೂಡ ಪಡೆಯಬಹುದು. ಯೋಜನೆಯಲ್ಲಿ ಎರಡು ಕೋಟಿ ಹೂಡಿಕೆ ಮಾಡಿದರೆ ಮುಂಚಿತವಾಗಿ ಸಾಲ ತೆಗೆದುಕೊಳ್ಳುವ ಅವಕಾಶವಿದೆ. ಏನು ಎಸ್ ಬಿ ಐ ನಲ್ಲಿ ಅಮೃತ ಕಲಾಷ್ ಎಫ್ ಡಿ ಯೋಜನೆಯನ್ನು ಆರಂಭಿಸಲು ಯುನೋ ಬ್ಯಾಂಕಿಂಗ್ ಆಪ್ ಅನ್ನು ಬಳಸಿಕೊಳ್ಳಬಹುದು. ಅಥವಾ ಹತ್ತಿರದ ಎಸ ಬಿ ಐ ಬ್ಯಾಂಕ್ ಶಾಖೆಗೆ ಹೋಗಿ ಅಲ್ಲಿಯೂ ನಿಮ್ಮ ಖಾತೆಯನ್ನು ತೆರೆಯಬಹುದು.

ಸುಖ ಸಂಸಾರಕ್ಕೆ ಕೆಲವು ಗುಟ್ಟುಗಳು ಇವು, ಯಾವುದೇ ಯಂತ್ರ ಮಂತ್ರ ತಂತ್ರದ ಪ್ರಭಾವವಿಲ್ಲದೆ ಪತಿಯನ್ನು ನಿಮ್ಮ ಅಂಗೈನಲ್ಲಿ ಇಟ್ಟುಕೊಳ್ಳುವ ಸುಲಭ ಉಪಾಯಗಳು.!

 

● ನಿಮ್ಮ ಮೊಬೈಲ್ Wallpaper, ಸೋಶಿಯಲ್ ಮೀಡಿಯಾ ಅಕೌಂಟ್ Profile ಗಳಲ್ಲಿ ನಿಮ್ಮಿಬ್ಬರ ಫೋಟೋ ಹಾಕಿಕೊಳ್ಳಿ, ಆದರೆ ಇದು ತೋರಿಕೆಗಾಗಿ ಹಾಕಿಬಾರದು, ಪ್ರೀತಿಯಿಂದ ಇವುಗಳನ್ನು ಮಾಡಿ.
● ನಿಮ್ಮ ಪತಿಯ ಕೋಪವನ್ನು ಹೆಚ್ಚು ಮಾಡುವಂತಹ ಕೆಲಸಗಳನ್ನು ಪದೇ ಪದೇ ಮಾಡುತ್ತಿರಬೇಡಿ
● ಯಾವುದೇ ಕಾರಣಕ್ಕೂ ತಮಾಷೆಗೂ ಸಹ ಇನ್ನೊಬ್ಬರ ಜೊತೆ ನಿಮ್ಮ ಪತಿಯನ್ನು ಹೋಲಿಕೆ ಮಾಡಿಕೊಂಡು ಅವರ ಎದುರು ಮಾತನಾಡಬೇಡಿ.

● ನಿಮಗೆ ಯಾವುದೇ ವಿಷಯ ಇಷ್ಟವಾದರೂ, ಇಷ್ಟವಾಗದೇ ಇದ್ದರೂ ಅದನ್ನು ಹೇಳುವ ವಿಧಾನವು ಕೋಪದಿಂದ ಇರಬಾರದು. ಬಹಳ ನಾಜೂಕಾಗಿ ಮಾತನಾಡಿ ನಿಮ್ಮ ವಿಷಯವನ್ನು ಮುಟ್ಟಿಸಿ.
● ವಾರಕ್ಕೆ ಒಮ್ಮೆಯಾದರೂ ನಿಮ್ಮ ಪತಿ ಇಷ್ಟಪಟ್ಟು ತಿನ್ನುವ ಅಡುಗೆಗಳನ್ನು ಮಾಡಿ ಬಡಿಸಿ.
● ನಿಮ್ಮ ಪತಿಗೆ ಇಷ್ಟ ಆಗುವ ರೀತಿ ನೀಟಾಗಿ ರೆಡಿಯಾಗಿ, ಆಗ ನಿಮ್ಮನ್ನು ಬಿಟ್ಟು ಅವರ ದೃಷ್ಟಿ ಬೇರೆ ಕಡೆ ಹರಿಯುವುದಿಲ್ಲ.

ಬಾಡಿಗೆ ಮನೆಯಲ್ಲಿ ವಾಸ ಮಾಡುತಿದ್ದವರಿಗೆ ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್ ಹರ್ಷ ವ್ಯಕ್ತ ಪಡಿಸಿದ ಬಾಡಿಗೆದಾರರು.!

● ಪತಿ ಎದುರುಗಡೆ ಇದ್ದರೂ ಕೂಡ ಅವರಿಗೆ ಸಮಯ ಕೊಡದೆ ಮೊಬೈಲ್ ನಲ್ಲಿ ಅಥವಾ TV ಯಲ್ಲಿ ಮಗ್ನರಾಗಿ ಇರಬೇಡಿ.
● ಪತಿ ಹೊರಗಿನಿಂದ ಮನೆಗೆ ಬಂದ ತಕ್ಷಣವೇ ಮನೆಯಲ್ಲಿನ ಸಮಸ್ಯೆಗಳ ಪಟ್ಟಿ ಹೇಳಬೇಡಿ. ಆದಷ್ಟು ತಾಳ್ಮೆಯಿಂದ ಇರಿ.
● ನೀವು ಅವರ ದುಡಿಮೆಗೆ ಮಾತ್ರ ಬೆಲೆ ಕೊಡುತ್ತೀರಿ ಅವರಿಗಲ್ಲ ಎನ್ನುವ ಭಾವನೆ ಬರದಂತೆ ನೋಡಿಕೊಳ್ಳಿ.

● ಅಡುಗೆ ವಿಚಾರವಾಗಿ ಕಂಪ್ಲೇಂಟ್ ಮಾಡುತ್ತಲೇ ಇದ್ದರೂ ಕೂಡ ಸುಮ್ಮನಿರಿ. ಒಂದು ವೇಳೆ ನೀವು ಮಾಡಿದ ಅಡುಗೆ ರುಚಿಯಾಗಿ ಇರಲಿಲ್ಲ ಎಂದರೆ ಚೆನ್ನಾಗಿ ಮಾಡುವುದನ್ನು ಕಲಿತುಕೊಳ್ಳಿ ಅಥವಾ ಚೆನ್ನಾಗಿದ್ದೂ ಕೂಡ ದೂರುತ್ತಿದ್ದರೆ ಪ್ರತಿಕ್ರಿಯಿಸದೆ ಸುಮ್ಮನೆ ಇದ್ದುಬಿಡಿ, ಇದು ಬಹಳ ಒಳ್ಳೆಯದು.

ಉದೋಗಾಂಕ್ಷಿಗಳ ಗಮನಕ್ಕೆ ʻBECILʼನಲ್ಲಿ 42,000 ವೇತನದ ಹುದ್ದೆಗಳಿಗೆ ಅರ್ಜಿ ಆಹ್ವಾನ, ಈಗಲೇ ಅರ್ಜಿ ಸಲ್ಲಿಸಿ

● ಮನೆಯಲ್ಲಿ ಇರುವ ಎಲ್ಲಾ ವಸ್ತುಗಳು ಕೂಡ ಆಯಾ ಸ್ಥಳದಲ್ಲಿಯೇ ಇರಲಿ, ಆ ರೀತಿ ಮನೆಯಲ್ಲಿರುವ ನೀವು ನೋಡಿಕೊಳ್ಳಬೇಕು. ಇಲ್ಲವಾದಲ್ಲಿ ಇದೇ ಜಗಳಕ್ಕೆ ದೊಡ್ಡ ಕಾರಣ ಆಗುತ್ತದೆ.
● ಮನೆಕೆಲಸಗಳ ಹೊರೆ ಬಗ್ಗೆ ಬೇಸರ ಮಾಡಿಕೊಳ್ಳಬೇಡಿ. ಕೆಲಸದವರ ತರಹ ದುಡಿಯುತ್ತಿದ್ದೇನೆ ಎನ್ನುವ ನೋ’ವು ಬೇಡ. ಬದಲಿಗೆ ಮನೆಕೆಲಸ ನಿಮ್ಮದೇ ಜವಾಬ್ದಾರಿ ಎಂದು ಭಾವಿಸಿ ಆಸಕ್ತಿಯಿಂದ ತೊಡಗಿಕೊಳ್ಳಿ.
● ಮಕ್ಕಳಾದ ಮೇಲೆ ಪತಿಯ ಅವಶ್ಯಕತೆ ಇನ್ನೇನಿದೆ ಎಂದು ಅಸಡ್ಡೆ ಮಾಡಬೇಡಿ, ಯಾವಾಗಲೂ ಪತಿಯ ಇಚ್ಛೆಯನುಸಾರ ನಡೆಯಿರಿ ಆಗ ಸಂಸಾರ ಚೆನ್ನಾಗಿರುತ್ತದೆ.

● ಪತಿ ನಾನು ಹೇಳಿದ ಮಾತು ಕೇಳುವುದಿಲ್ಲ, ನನ್ನ ಮೇಲೆ ಪ್ರೀತಿ ತೋರುವುದಿಲ್ಲ, ನನ್ನ ಮಾತಿಗೆ ಗೌರವ ಕೊಡುವುದಿಲ್ಲ ಎಂದು ನೀವು ಕೂಡ ಅವರ ಮಾತಿಗೆ ಗೌರವ ಕೊಡದೆ ಇರುವುದು ಅವರ ಬಗ್ಗೆ ಪ್ರೀತಿ ತೋರದೆ ಇರುವುದು ಈ ರೀತಿ ಮಾಡಬೇಡಿ. ಅವರ ತಪ್ಪನ್ನು ಅವರಿಗೆ ನಾಜೂಕಾಗಿ ಮನವರಿಕೆ ಮಾಡಿ ಕೊಡಿ. ನಿಮ್ಮ ಸಂಸಾರವನ್ನು ಸರಿ ಮಾಡಿಕೊಳ್ಳುವ ದಾರಿ ನಿಮ್ಮ ಕೈಯಲ್ಲಿ ಇರುತ್ತದೆ. ಒಂದು ಬಾರಿ ವಿವಾಹ ಜೀವನ ಹಾಳಾದರೆ ಸರಿ ಮಾಡಿಕೊಳ್ಳಲು ಅಸಾಧ್ಯ ಎನ್ನುವುದರ ಬಗ್ಗೆ ಎಚ್ಚರ ಇರಲಿ ಹಾಗಾಗಿ ನೀವೇ ಹೊಂದಿಕೊಂಡು ಹೋಗಿ.

BPL ಕಾರ್ಡ್‌‌ ಇದ್ದವರಿಗೆ ಬಿಗ್‌ ಶಾ-ಕ್‌ ಮನೆ ಮನೆ ಸರ್ವೇ ಕೆಲಸ ಶುರು ಮಾಡಿದ ಸರ್ಕಾರ.! ರದ್ದಾಗಲಿದೆ ಇಂತಹ ಕುಟುಂಬದ ರೇಷನ್ ಕಾರ್ಡ್

● ಪತಿಯ ಮನೆಯವರನ್ನು ಯಾವಾಗಲೂ ನಿಂದಿಸುತ್ತ ಇರಬೇಡಿ, ಒಂದು ವೇಳೆ ಸಮಸ್ಯೆ ಇದ್ದರೂ ಅದನ್ನು ನಿಧಾನವಾಗಿ ಅರ್ಥ ಆಗುವಂತೆ ವಿವರಿಸಿ ಪರಿಹಾರ ಹುಡುಕಿಕೊಳ್ಳಿ.
● ಚಿಕ್ಕ ಪುಟ್ಟ ವಿಷಯಗಳಿಗೆಲ್ಲ ಡಿಪೆಂಡ್ ಆಗುವುದನ್ನು ಕಡಿಮೆ ಮಾಡಿ.
● ಕುಟುಂಬದಲ್ಲಿ ಬರುವ ಸಣ್ಣ ಪುಟ್ಟ ವಿಚಾರಗಳಿಗೆಲ್ಲಾ ಹೆಚ್ಚು ಕೊರಗುತ್ತಾ, ತಲೆಕೆಡಿಸಿಕೊಳ್ಳುತ್ತಾ ನೆಮ್ಮದಿ ಹಾಳು ಮಾಡಿಕೊಳ್ಳಬೇಡಿ. ನಿಮ್ಮ ಮನಸ್ಸು ಹಾಳಾದರೆ ಕುಟುಂಬದ ವಾತಾವರಣ ಬದಲಾಗುತ್ತದೆ. ಹಾಗಾಗಿ ಏನೇ ಆದರೂ ಕೂಡ ಸಹಿಸಿಕೊಂಡು ನಿಸ್ವಾರ್ಥಿಯಾಗಿ ಸಂಸಾರಕ್ಕಾಗಿ ಬದುಕಿ. ಆಗ ನಿಮ್ಮ ಪತಿ ಹಾಗೂ ಕುಟುಂಬದವರೆಲ್ಲರೂ ನಿಮ್ಮನ್ನು ಮೆಚ್ಚುತ್ತಾರೆ.

ಬಾಡಿಗೆ ಮನೆಯಲ್ಲಿ ವಾಸ ಮಾಡುತಿದ್ದವರಿಗೆ ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್ ಹರ್ಷ ವ್ಯಕ್ತ ಪಡಿಸಿದ ಬಾಡಿಗೆದಾರರು.!

 

 

ಪ್ರಧಾನಿ ಮೋದಿ(Prime Minister Modi) ನೇತೃತ್ವದಲ್ಲಿ ಕೇಂದ್ರ ಸರ್ಕಾರ(Central Govt) ಹೊಸ ಯೋಜನೆಯನ್ನು ಜಾರಿಗೆ ತರಲಿದೆ. ನಗರಗಳಲ್ಲಿ ಬಾಡಿಗೆ ಮನೆಗಳಲ್ಲಿ ವಾಸಿಸುವವರಿಗೆ ಸ್ವಂತ ಮನೆ ನಿರ್ಮಿಸಿಕೊಳ್ಳಲು ಸಹಾಯ ಮಾಡಲು ಸರ್ಕಾರ ಹೊಸ ಯೋಜನೆಯನ್ನು ಪ್ರಾರಂಭಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ(ಆಗಸ್ಟ್‌ 15) ಹೇಳಿದ್ದಾರೆ.

ಈ ಯೋಜನೆಯು ಮಧ್ಯಮ ವರ್ಗದ ಜನರಿಗೆ ದೊಡ್ಡ ಪರಿಹಾರವನ್ನು ತರುತ್ತದೆ. ನೀವೂ ಮಧ್ಯಮ ವರ್ಗಕ್ಕೆ ಸೇರಿದವರಾಗಿದ್ದು, ಮನೆ ಖರೀದಿಸಲು ಇಚ್ಛಿಸುವವರಾಗಿದ್ದರೆ, ಕೇಂದ್ರ ಸರ್ಕಾರ ನಿಮಗಾಗಿ ಒಂದು ಗುಡ್ ನ್ಯೂಸ್ ನೀಡಿದೆ. ಇತ್ತೀಚೆಗಷ್ಟೇ ಮೋದಿ ಸರ್ಕಾರ ಈ ಮಹತ್ವದ ಘೋಷಣೆ ಮಾಡಿದೆ.

ಉದೋಗಾಂಕ್ಷಿಗಳ ಗಮನಕ್ಕೆ ʻBECILʼನಲ್ಲಿ 42,000 ವೇತನದ ಹುದ್ದೆಗಳಿಗೆ ಅರ್ಜಿ ಆಹ್ವಾನ, ಈಗಲೇ ಅರ್ಜಿ ಸಲ್ಲಿಸಿ

ಅದರಂತೆ ಸರ್ಕಾರ ಹೊಸ ಯೋಜನೆ ತರಲು ಸಿದ್ಧತೆ ನಡೆಸಿದೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ಬಹಿರಂಗಪಡಿಸಿದ್ದಾರೆ. ಬಾಡಿಗೆಗೆ ಇರುವ ಮಧ್ಯಮ ವರ್ಗದವರಿಗಾಗಿಯೇ ವಿಶೇಷ ಹೊಸ ಯೋಜನೆ ಜಾರಿಗೆ ತರಲಾಗುತ್ತಿದೆ ಎಂದು ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ತಿಳಿಸಿದರು. ಈ ಯೋಜನೆಯಿಂದ ಹಲವಾರು ಜನರಿಗೆ ಅನುಕೂಲವಾಗಲಿದೆ ಎಂದು ಹೇಳಬಹುದು ಎಂದರು.

ನಗರ ಪ್ರದೇಶಗಳಲ್ಲಿ ಮನೆ ಖರೀದಿಸಲು ಬಯಸುವ ಜನರಿಗೆ ಕೇಂದ್ರವು ಹೊಸ ಯೋಜನೆಯೊಂದಿಗೆ ಬರುತ್ತಿದೆ. ಬ್ಯಾಂಕ್ ಸಾಲದ ಬಡ್ಡಿಯಲ್ಲಿ ಪರಿಹಾರ ನೀಡಲು ಸರ್ಕಾರ ಹೊಸ ಯೋಜನೆ ತರಲು ಹೊರಟಿದೆ. ಪ್ರಧಾನಿ ಮೋದಿ ಅವರು ತಮ್ಮ 77ನೇ ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಈ ವಿಷಯವನ್ನು ಬಹಿರಂಗಪಡಿಸಿದ್ದಾರೆ. ನಗರ ಪ್ರದೇಶಗಳಲ್ಲಿ ಬಾಡಿಗೆ ಪಡೆಯುವ ಮಧ್ಯಮ ವರ್ಗದ ಜನರಿಗಾಗಿ ಹೊಸ ಯೋಜನೆ ರೂಪಿಸಲಾಗುತ್ತಿದೆ ಎಂಬ ಅಂಶ ಬಹಿರಂಗವಾಗಿದೆ.

BPL ಕಾರ್ಡ್‌‌ ಇದ್ದವರಿಗೆ ಬಿಗ್‌ ಶಾ-ಕ್‌ ಮನೆ ಮನೆ ಸರ್ವೇ ಕೆಲಸ ಶುರು ಮಾಡಿದ ಸರ್ಕಾರ.! ರದ್ದಾಗಲಿದೆ ಇಂತಹ ಕುಟುಂಬದ ರೇಷನ್ ಕಾರ್ಡ್

ಕೆಂಪು ಕೋಟೆಯ ಆವರಣದಿಂದ ತಮ್ಮ ಸ್ವಾತಂತ್ರ್ಯ ದಿನದ ಭಾಷಣದಲ್ಲಿ ಪ್ರಧಾನಿ ಮೋದಿ ಅವರು, “ನಗರಗಳಲ್ಲಿ ವಾಸಿಸುವ ದುರ್ಬಲ ವರ್ಗಗಳು ಬಹಳಷ್ಟು ಸಮಸ್ಯೆಗಳನ್ನು ಎದುರಿಸುತ್ತಿವೆ. ನಗರಗಳಲ್ಲಿ ವಾಸಿಸುವ ಮಧ್ಯಮ ವರ್ಗದ ಕುಟುಂಬಗಳು ಸ್ವಂತ ಮನೆ ಖರೀದಿಸುವ ಕನಸು ಕಾಣುತ್ತಿದ್ದಾರೆ.

ಆದರೆ, ಬಾಡಿಗೆ ಮನೆಗಳು, ಕೊಳೆಗೇರಿಗಳು, ಗುಡಿಸಲುಗಳು ಮತ್ತು ಅನಧಿಕೃತ ಕಾಲೋನಿಗಳಲ್ಲಿ ವಾಸಿಸುವ ಕುಟುಂಬಗಳಿಗೆ ಅನುಕೂಲವಾಗುವಂತಹ ಹೊಸ ಯೋಜನೆಯನ್ನು ಮುಂಬರುವ ವರ್ಷಗಳಲ್ಲಿ ನಾವು ತರಲಿದ್ದೇವೆ. ಅವರು ತಮ್ಮ ಸ್ವಂತ ಮನೆಗಳನ್ನು ನಿರ್ಮಿಸಲು ಬಯಸಿದರೆ, ನಾವು ಅವರಿಗೆ ಬಡ್ಡಿದರದಲ್ಲಿ ಪರಿಹಾರ ಮತ್ತು ಬ್ಯಾಂಕ್‌ಗಳಿಂದ ಸಾಲವನ್ನು ನೀಡುತ್ತೇವೆ ಅದು ಅವರಿಗೆ ಲಕ್ಷ ರೂಪಾಯಿಗಳನ್ನು ಉಳಿಸಲು ಸಹಾಯ ಮಾಡುತ್ತದೆ” ಎಂದಿದ್ದಾರೆ.

ರಾಜ್ಯದ ಜನತೆಗೆ ಗುಡ್ ನ್ಯೂಸ್ ಈ 7 ಜಿಲ್ಲೆ ಜನರಿಗೆ ಕಡಿಮೆ ಬೆಲೆಯಲ್ಲಿ ಮನೆ ಕಟ್ಟಲು ಸೈಟ್ ಸಿಗಲಿದೆ, C.M ಸಿದ್ದರಾಮಯ್ಯರಿಂದ ಅಧಿಕೃತ ಘೋಷಣೆ.!

ಪ್ರಧಾನ ಮಂತ್ರಿ ಆವಾಸ್ ಯೋಜನೆ (ನಗರ)(Pradhan Mantri Awas Yojana) ವಿಸ್ತರಣೆಯನ್ನು ಸರ್ಕಾರ ಇತ್ತೀಚೆಗೆ ಘೋಷಿಸಿತು. ಮುಂದಿನ ವರ್ಷ ಡಿಸೆಂಬರ್ ವರೆಗೆ ಅಂದರೆ 2024ರ ಅಂತ್ಯದವರೆಗೆ ಈ ಯೋಜನೆ ಲಭ್ಯವಾಗಲಿದೆ ಎಂಬ ಮಾಹಿತಿ ಇದೆ. ಇದರಿಂದ ಎಷ್ಟೋ ಮಂದಿಗೆ ಸಮಾಧಾನವಾಗುತ್ತದೆ ಎನ್ನಬಹುದು. ಎಲ್ಲಕ್ಕಿಂತ ಮುಖ್ಯವಾಗಿ, ಸ್ವಂತ ಮನೆ ಖರೀದಿಸಲು ಬಯಸುವವರಿಗೆ ಲಾಭವಾಗುತ್ತದೆ.

ಸಾಮಾನ್ಯವಾಗಿ, ಪ್ರಧಾನ ಮಂತ್ರಿ ಆವಾಸ್ ಯೋಜನೆ (ನಗರ) 2022 ಮಾರ್ಚ್ 31 ರಂದು ಕೊನೆಗೊಳ್ಳಬೇಕಿತ್ತು. ಆದರೆ, ಈಗ ಸರ್ಕಾರವು ಈ ಗಡುವನ್ನು ವಿಸ್ತರಿಸುತ್ತಿದೆ. ಗೃಹ ಮತ್ತು ನಗರ ವ್ಯವಹಾರಗಳ ರಾಜ್ಯ ಸಚಿವ ಕೌಶಲ್ ಕಿಶೋರ್ ಇತ್ತೀಚೆಗೆ ಲೋಕಸಭೆಯಲ್ಲಿ ಇದನ್ನು ಬಹಿರಂಗಪಡಿಸಿದ್ದಾರೆ. ಪ್ರಧಾನ ಮಂತ್ರಿ ಆವಾಸ್ ಯೋಜನೆ (ನಗರ) 2015 ರಿಂದ ಜಾರಿಗೆ ಬಂದಿದೆ ಎಂದು ಅವರು ಹೇಳಿದರು. ಈ ಯೋಜನೆಯಡಿ ಅರ್ಹರಿಗೆ ಕನಿಷ್ಠ ಸೌಲಭ್ಯಗಳೊಂದಿಗೆ ಮನೆಗಳನ್ನು ನಿರ್ಮಿಸಲಾಗುತ್ತಿದೆ ಎಂದು ಸ್ಪಷ್ಟಪಡಿಸಿದರು.

ಉದೋಗಾಂಕ್ಷಿಗಳ ಗಮನಕ್ಕೆ ʻBECILʼನಲ್ಲಿ 42,000 ವೇತನದ ಹುದ್ದೆಗಳಿಗೆ ಅರ್ಜಿ ಆಹ್ವಾನ, ಈಗಲೇ ಅರ್ಜಿ ಸಲ್ಲಿಸಿ

0

 

 

ಉದ್ಯೋಗ ನಿರೀಕ್ಷೆಯಲ್ಲಿರುವವರಿಗೆ ಇಲ್ಲಿದೆ ಗುಡ್‌ ನ್ಯೂಸ್. ಬ್ರಾಡ್ಕಾಸ್ಟ್ ಎಂಜಿನಿಯರಿಂಗ್ ಕನ್ಸಲ್ಟನ್ಸ್ ಇಂಡಿಯಾ ಲಿಮಿಟೆಡ್(Broadcast Engineering Consultants India Limited-BECIL) ಬೆಂಗಳೂರು ಹಾಗೂ ಕೋಲಾರ ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಇಲಾಖೆಯಿಂದ ಅಧಿಕೃತ ಅಧಿಸೂಚನೆ ಪ್ರಕಟವಾಗಿದೆ.

ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಭಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ, ವಯೋಮಿತಿ, ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ.

BPL ಕಾರ್ಡ್‌‌ ಇದ್ದವರಿಗೆ ಬಿಗ್‌ ಶಾ-ಕ್‌ ಮನೆ ಮನೆ ಸರ್ವೇ ಕೆಲಸ ಶುರು ಮಾಡಿದ ಸರ್ಕಾರ.! ರದ್ದಾಗಲಿದೆ ಇಂತಹ ಕುಟುಂಬದ ರೇಷನ್ ಕಾರ್ಡ್

* ಇಲಾಖೆ ಹೆಸರು: ಬ್ರಾಡ್ಕಾಸ್ಟ್ ಎಂಜಿನಿಯರಿಂಗ್ ಕನ್ಸಲ್ಟನ್ಸ್ ಇಂಡಿಯಾ ಲಿಮಿಟೆಡ್ -BECIL
* ಹುದ್ದೆಗಳ ಹೆಸರು: ವಿವಿಧ ಹುದ್ದೆಗಳು
* ಒಟ್ಟು ಹುದ್ದೆಗಳು : 10
* ಅರ್ಜಿ ಸಲ್ಲಿಸುವ ಬಗೆ : ಆನ್ಲೈನ್

ಹುದ್ದೆಗಳ ಪಟ್ಟಿ

* ಪ್ರಾಜೆಕ್ಟ್ ಫೆಲೋ : 1
* ಹಿರಿಯ ಪ್ರಾಜೆಕ್ಟ್ ವಿಜ್ಞಾನಿ : 1
* ಪ್ರಾಜೆಕ್ಟ್ ಅಸಿಸ್ಟೆಂಟ್ (L1) (ಆಡಳಿತ) : 3
* ಪ್ರಾಜೆಕ್ಟ್ ಅಸಿಸ್ಟೆಂಟ್ (L1) (ಹಣಕಾಸು ಮತ್ತು ಖಾತೆಗಳು) : 1
* ಪ್ರಾಜೆಕ್ಟ್ ಅಸಿಸ್ಟೆಂಟ್ (L2) (ಹಣಕಾಸು ಮತ್ತು ಖಾತೆಗಳು) : 1
* ವಿದ್ಯುತ್ ಮೇಲ್ವಿಚಾರಕರು : 1
* ಚಾಲಕ : 2

ರಾಜ್ಯದ ಜನತೆಗೆ ಗುಡ್ ನ್ಯೂಸ್ ಈ 7 ಜಿಲ್ಲೆ ಜನರಿಗೆ ಕಡಿಮೆ ಬೆಲೆಯಲ್ಲಿ ಮನೆ ಕಟ್ಟಲು ಸೈಟ್ ಸಿಗಲಿದೆ, C.M ಸಿದ್ದರಾಮಯ್ಯರಿಂದ ಅಧಿಕೃತ ಘೋಷಣೆ.!

ವಿದ್ಯಾರ್ಹತೆ

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಎಂಎಸ್ಸಿ ಯಲ್ಲಿ ಜಿಯೋಲಜಿ ಹಾಗೂ ಬಿಎಸ್ಸಿ ಬಿಕಾಂ ಬಿಬಿಎಂ ಬಿಸಿಎ ಹಾಗೂ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ನಲ್ಲಿ ಡಿಪ್ಲೋಮಾ ಮತ್ತು 10ನೇ ತರಗತಿ ಪಾಸಾದ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದು

ವಯೋಮಿತಿ

* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ 65 ವರ್ಷ ವಯಸ್ಸು ನಿಗದಿಪಡಿಸಲಾಗಿದೆ.
* ಒಬಿಸಿ ಅಭ್ಯರ್ಥಿಗಳಿಗೆ : 03 ವರ್ಷಗಳು
* ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ : 05 ವರ್ಷಗಳು

ವೇತನಶ್ರೇಣಿ

ಈ ನೇಮಕಾತಿ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 42,000 ರೂ. ವೇತನ ನಿಗದಿಪಡಿಸಲಾಗಿದೆ.

ರೇಷನ್ ಕಾರ್ಡ್ ತಿದ್ದುಪಡಿಗೆ ನಾಳೆಯೇ ಕೊನೆ ದಿನ.!

ಅರ್ಜಿ ಶುಲ್ಕ

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಈ ಕೆಳಗಿನಂತಿದೆ
* ಎಸ್ಸಿ ಎಸ್ಟಿ ಅಂಗವಿಕಲ ಹಾಗೂ ಇ,ಡಬ್ಲ್ಯೂ, ಎಸ್ ಅಭ್ಯರ್ಥಿಗಳಿಗೆ 531 ರೂ.
* ಸಾಮಾನ್ಯ ಒಬಿಸಿ ಮಾಜಿ ಸೈನಿಕ ಮಹಿಳಾ ಅಭ್ಯರ್ಥಿಗಳಿಗೆ 885 ರೂ.
* ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಬೇಕು.

ಆಯ್ಕೆ ವಿಧಾನ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಆಯ್ಕೆ ವಿಧಾನ ಹೀಗಿದೆ, ಲಘು ವಾಹನ ಚಾಲನಾ ಬರವಣಿಗೆ ಲಿಖಿತ ಪರೀಕ್ಷೆ ಸ್ಕಿಲ್ ಟೆಸ್ಟ್ ಹಾಗೂ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಒಂದಕ್ಕಿಂತ ಹೆಚ್ಚು ಬ್ಯಾಂಕ್ ಖಾತೆ ಇದ್ದವರಿಗೆ RBI ನಿಂದ ಹೊಸ ರೂಲ್ಸ್ ಈಗಲೇ ಈ ಕೆಲಸ ಮಾಡಿ‌ ಇಲ್ಲದಿದ್ರೆ ನಿಮಗೇ ನಷ್ಟ.!

ಪ್ರಮುಖ ದಿನಾಂಕಗಳು

* ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 17 ಆಗಸ್ಟ್ 2023
* ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 28 ಆಗಸ್ಟ್ 2023

BPL ಕಾರ್ಡ್‌‌ ಇದ್ದವರಿಗೆ ಬಿಗ್‌ ಶಾ-ಕ್‌ ಮನೆ ಮನೆ ಸರ್ವೇ ಕೆಲಸ ಶುರು ಮಾಡಿದ ಸರ್ಕಾರ.! ರದ್ದಾಗಲಿದೆ ಇಂತಹ ಕುಟುಂಬದ ರೇಷನ್ ಕಾರ್ಡ್

 

ಬಿಪಿಎಲ್ ಕಾರ್ಡ್‌‌ದಾರರಿಗೆ ಬಿಗ್‌ ಶಾಕ್‌ ಕೊಡೋದಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಅರ್ಹತೆ ಇಲ್ಲದಿದ್ದರೂ ಹಲವರು ಬಿಪಿಎಲ್​ ಕಾರ್ಡ್(BPL card) ಬಳಕೆ ಮಾಡ್ತಿದ್ದಾರೆ ಅನ್ನೋ ಆರೋಪ ಕೇಳಿ ಬರ್ತಿದೆ. ಹೀಗಾಗಿ BPL ಕಾರ್ಡ್ ಬಳಕೆದಾರರ ಆರ್ಥಿಕ ಸ್ಥಿತಿ ಬಗ್ಗೆ ಸರ್ವೇ ಮಾಡೋದಕ್ಕೆ ಆಹಾರ ಇಲಾಖೆ ಮುಂದಾಗಿದೆ.

ಪಡಿತರ ಚೀಟಿ(Ration card)ಗಳು ಅಗತ್ಯ ದಾಖಲೆ(Record)ಗಳಾಗಿದ್ದು, ಅಗತ್ಯವಿರುವವರಿಗೆ ಮಾತ್ರ ಇದನ್ನು ಕೇಂದ್ರ ಸರ್ಕಾರ(Central Govt) ಒದಗಿಸಿದೆ. ಇಂದಿನ ಈ ಲೇಖನದಲ್ಲಿ 2024 ರಲ್ಲಿ ರೇಷನ್ ಕಾರ್ಡ್ ಹೊಸ ನಿಯಮಗಳ ಬಗ್ಗೆ ಮಾಹಿತಿ ನೀಡಲಿದ್ದೇವೆ. ಈ ಕಾರ್ಡ್‌ಗಳ ಸಹಾಯದಿಂದ ಕೆಳವರ್ಗದ ಮತ್ತು ಮಧ್ಯಮ ವರ್ಗದ ಅಭ್ಯರ್ಥಿಗಳು ನಂಬಲಾಗದಷ್ಟು ಕಡಿಮೆ ಬೆಲೆಯಲ್ಲಿ ಪಡಿತರ ಅಂಗಡಿಗಳನ್ನು ಪ್ರವೇಶಿಸಬಹುದು.

ರಾಜ್ಯದ ಜನತೆಗೆ ಗುಡ್ ನ್ಯೂಸ್ ಈ 7 ಜಿಲ್ಲೆ ಜನರಿಗೆ ಕಡಿಮೆ ಬೆಲೆಯಲ್ಲಿ ಮನೆ ಕಟ್ಟಲು ಸೈಟ್ ಸಿಗಲಿದೆ, C.M ಸಿದ್ದರಾಮಯ್ಯರಿಂದ ಅಧಿಕೃತ ಘೋಷಣೆ.!

ಆದಾಗ್ಯೂ, ಕೇಂದ್ರ ಸರ್ಕಾರವು ಮಾಡಿದ ಬದಲಾವಣೆಗಳಿಂದಾಗಿ, ಪ್ರತಿಯೊಬ್ಬರೂ ಈಗ ಈ ಕಾರ್ಡ್‌ಗಳನ್ನು ಬಳಸಲಾಗುವುದಿಲ್ಲ ಅಥವಾ ಅವು ಒದಗಿಸುವ ಪ್ರಯೋಜನಗಳಿಂದ ಪ್ರಯೋಜನ ಪಡೆಯುವುದಿಲ್ಲ. ನೀವು ಪಡಿತರ ಚೀಟಿಯನ್ನು ಹೊಂದಿದ್ದರೆ ಮತ್ತು ಅದಕ್ಕೆ ಸೇರಿಸಲಾದ ಹೊಸ ನಿರ್ಬಂಧಗಳನ್ನು ತಿಳಿದುಕೊಳ್ಳಲು ಈ ಲೇಖನದಲ್ಲಿ ಕೊನೆವರೆಗೂ ಓದಿ ಮಾಹಿತಿ ತಿಳಿದುಕೊಳ್ಳಿ…

6 ಮಾನದಂಡದ ಆಧಾರದ ಮೇಲೆ ಸಮೀಕ್ಷೆ ಕಾರ್ಯ ನಡೆಯಲಿದ್ದು, ಇದರ ವ್ಯಾಪ್ತಿಗೆ ಬಂದವರ BPL ಕಾರ್ಡ್ ರದ್ದು ಮಾಡಲಿದ್ದಾರೆ. ಒಂದು ಅಂದಾಜಿನ ಪ್ರಕಾರ ರಾಜ್ಯದಲ್ಲಿ ಸುಮಾರು 10 ಲಕ್ಷಕ್ಕೂ ಕಾರ್ಡ್​​ಗಳು ರದ್ದಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ರೇಷನ್ ಕಾರ್ಡ್ ತಿದ್ದುಪಡಿಗೆ ನಾಳೆಯೇ ಕೊನೆ ದಿನ.!

ಅನ್ನಭಾಗ್ಯ ಸೇರಿದಂತೆ ಬಿಪಿಎಲ್ ಕಾರ್ಡ್​​ಗಳಿಗೆ ಸಿಗುವ ಸೌಲಭ್ಯಗಳನ್ನು ಅರ್ಹತೆ ಇಲ್ಲದಿದ್ದರೂ ಸಹ ಪಡೆದುಕೊಳ್ಳುತ್ತಿರುವ ಕಾರಣ ರಾಜ್ಯ ಸರ್ಕಾರ ನಿಯಮಗಳನ್ನು ಕಠಿಣವಾಗಿ ಜಾರಿ ಮಾಡಲು ಮುಂದಾಗಿದೆ. ಈ ಹಿಂದೆಯೂ ಸಹ ದಿವಂಗತ ಮಾಜಿ ಸಚಿವ ಉಮೇಶ್ ಕತ್ತಿ ಅವರು ಆಹಾರ ಸಚಿವರಾಗಿದ್ದ ಸಂದರ್ಭದಲ್ಲಿ ರೇಷನ್ ಕಾರ್ಡ್​​ ನಿಯಮಗಳನ್ನು ಕಠಿಣವಾಗಿ ಜಾರಿ ಮಾಡಲು ಮುಂದಾಗಿದ್ದರು. ಆ ವೇಳೆ ಅಂದು ವಿರೋಧ ಪಕ್ಷದ ಸ್ಥಾನದಲ್ಲಿದ್ದ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿತ್ತು.

ಟೀಕೆ ಟಿಪ್ಪಣಿಗಳ ನಡುವೆಯೂ ಬಿಪಿಎಲ್​​ ಕಾರ್ಡ್​ಗಳಿಗೆ ಅನರ್ಹರಾಗಿದ್ದ ಡಿಲೀಟ್​ ಮಾಡುವ ಕೆಲಸ ಆಗಿತ್ತು. ಸುಮಾರು 4 ಲಕ್ಷದ 16 ಸಾವಿರ ಜನರ ಬಿಪಿಎಲ್ ಕಾರ್ಡ್​​ಗಳನ್ನು ಅಂದು ಸರ್ಕಾರ ರದ್ದು ಮಾಡಿತ್ತು.

ಒಂದಕ್ಕಿಂತ ಹೆಚ್ಚು ಬ್ಯಾಂಕ್ ಖಾತೆ ಇದ್ದವರಿಗೆ RBI ನಿಂದ ಹೊಸ ರೂಲ್ಸ್ ಈಗಲೇ ಈ ಕೆಲಸ ಮಾಡಿ‌ ಇಲ್ಲದಿದ್ರೆ ನಿಮಗೇ ನಷ್ಟ.!

ಇಲ್ಲಿದೆ ನೋಡಿ ಹೊಸ ಮಾನದಂಡಗಳು..

* ಸರ್ಕಾರಿ ನೌಕರರು ಆಗಿರಬಾರದು.
* ಹೊಸ ಪಡಿತರ ಚೀಟಿ ನಿಯಮದ ಪ್ರಕಾರ ಯಾವುದೇ ಅಭ್ಯರ್ಥಿಯು 50 ಚದರ ಮೀಟರ್‌ಗಿಂತ ದೊಡ್ಡದಾದ ನಿವೇಶನವನ್ನು ಹೊಂದಿರಬಾರದು.
* ಯಾವುದೇ ಅಭ್ಯರ್ಥಿಯು ನಾಲ್ಕು ಚಕ್ರದ ವಾಹನವನ್ನು ಹೊಂದಿರಬಾರದು ಮತ್ತು ಯಾವುದೇ ಸಮುದಾಯದ ಅಭ್ಯರ್ಥಿಯು ಟ್ರ್ಯಾಕ್ಟರ್ ಹೊಂದಿರಬಾರದು.
* ಗ್ರಾಮೀಣ ಪ್ರದೇಶದಿಂದ ಬಂದಿರುವ ಮತ್ತು ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸುತ್ತಿರುವ ಎಲ್ಲಾ ಅಭ್ಯರ್ಥಿಗಳು ವರ್ಷಕ್ಕೆ 2,00,000 ಕ್ಕಿಂತ ಹೆಚ್ಚು ಗಳಿಸಬಾರದು.

* ಹೆಚ್ಚುವರಿಯಾಗಿ, ಮೆಟ್ರೋಪಾಲಿಟನ್ ಪ್ರದೇಶಗಳಿಂದ ಮತ್ತು ಪಡಿತರ ಚೀಟಿಗಳನ್ನು ಹೊಂದಿರುವ ಎಲ್ಲಾ ಅಭ್ಯರ್ಥಿಗಳ ಸಂಯೋಜಿತ ವಾರ್ಷಿಕ ಆದಾಯವು 300,000 ಕ್ಕಿಂತ ಹೆಚ್ಚಿರಬಾರದು.
* ಅಭ್ಯರ್ಥಿಗಳು ಈ ಅವಶ್ಯಕತೆಗಳಿಗಿಂತ ಹೆಚ್ಚಿನ ಸ್ಥಳ ಅಥವಾ ವಾಹನವನ್ನು ಹೊಂದಿದ್ದರೆ ಮತ್ತು ಇತರ ಎಲ್ಲಾ ಅಭ್ಯರ್ಥಿಗಳು ಪಡಿತರ ಚೀಟಿಯನ್ನು ದುರುಪಯೋಗಪಡಿಸಿಕೊಂಡರೆ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬಹುದು ಎಂದು ತಿಳಿದುಬಂದಿದೆ.

ರಾಜ್ಯದ ಜನತೆಗೆ ಗುಡ್ ನ್ಯೂಸ್ ಈ 7 ಜಿಲ್ಲೆ ಜನರಿಗೆ ಕಡಿಮೆ ಬೆಲೆಯಲ್ಲಿ ಮನೆ ಕಟ್ಟಲು ಸೈಟ್ ಸಿಗಲಿದೆ, C.M ಸಿದ್ದರಾಮಯ್ಯರಿಂದ ಅಧಿಕೃತ ಘೋಷಣೆ.!

 

ರಾಜ್ಯ ಸರ್ಕಾರ(State Govt)ವು ಜನರ ಹಿತದೃಷ್ಠಿಯಿಂದ ಹಲವಾರು ಯೋಜನೆಗಳನ್ನು ಜಾರಿಗೆ ತರುತ್ತಲೇ ಇರುತ್ತದೆ. ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನ ಘೋಷಿಸಿದಂತಹ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ(Five Guarantee plan) ಯೋಜನೆಗಳನ್ನು ಇದೀಗ ಸಾಕಾರಗೊಳಿಸುವ ಬೆನ್ನಲ್ಲೇ ಇದೀಗ ರಾಜ್ಯದ ಜನರಿಗೆ ಮತ್ತೊಂದು ಗುಡ್‌ ನ್ಯೂಸ್‌ ನೀಡಿದೆ.

ಹೌದು, ರಾಜ್ಯ ಸರ್ಕಾರವು ಕಡಿಮೆ ಬೆಲೆಯಲ್ಲಿ ವಸತಿ ಬಡಾವಣೆ ನಿರ್ಮಾಣ ಯೋಜನೆ ಆರಂಭಿಸಲಾಗಿರುವುದರ ಬಗ್ಗೆ ಇಂದಿನ ಲೇಖನದಲ್ಲಿ ಮಾಹಿತಿ ನೀಡಲಾಗಿದೆ. ರಾಜ್ಯ ಸರ್ಕಾರವು ಈ ಯೋಜನೆಯ ಮೂಲಕ ನಮ್ಮ ನಾಡಿನ ಸಾರ್ವಜನಿಕರಿಗೆ ಕೈಗೆಟಕುವ ದರದಲ್ಲಿ ಸರ್ಕಾರದಿಂದ ನಿವೇಶನ(Hous) ಒದಗಿಸಲು ಮುಂದಾಗಿದೆ. ಇದರಿದ ಜನತೆಗೆ ಸಹಕಾರಿಯಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ(C.M Siddaramaih) ಹೇಳಿದ್ದಾರೆ.

ರೇಷನ್ ಕಾರ್ಡ್ ತಿದ್ದುಪಡಿಗೆ ನಾಳೆಯೇ ಕೊನೆ ದಿನ.!

ಹೌದು, ಕರ್ನಾಟಕದ ಏಳು ಜಿಲ್ಲೆಗಳಲ್ಲಿ ಸಾರ್ವಜನಿಕರಿಗೆ ಕೈಗೆಟಕುವ ಬೆಲೆಯಲ್ಲಿ, ನಿವೇಶನ ಅಂದರೆ ಸೈಟ್‌ಗಳನ್ನು ಒದಗಿಸಲು ವಸತಿ ಬಡಾವಣೆ ನಿರ್ಮಾಣ ಯೋಜನೆ (Housing estate construction project) ಆರಂಭಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ(C.M Siddaramaih) ತಿಳಿಸಿದ್ದಾರೆ. ಹಾಗಾದ್ರೆ, ಯಾವ ಯಾವ ಜಿಲ್ಲೆಗಳಲ್ಲಿ ವಸತಿ ಬಡಾವಣೆಗಳನ್ನು ನಿರ್ಮಾಣ ಮಾಡಲಾಗಿದೆ?, ಯಾವ ಉದ್ದೇಶದಿಂದ ಈ ಯೋಜನೆಯನ್ನು ಕೈಗೊಳ್ಳಲಾಗಿದೆ ಎಂಬುದರ ಸಂಪೂರ್ಣ ಮಾಹಿತಿಯನ್ನು ಇಲ್ಲಿ ತಿಳಿಸಿಕೊಡಲಾಗಿದೆ.

ಸರ್ಕಾರದಿಂದ ಕಡಿಮೆ ಬೆಲೆಗೆ ಸೈಟ್(site)

ಇತ್ತೀಚಿನ ದಿನಗಳಲ್ಲಿ ಸೈಟ್‌(site)ಗಳನ್ನು ಖರೀದಿ ಮಾಡಿ ಮನೆ ಕಟ್ಟುವುದು ತಮಾಶೆಯ ಮಾತಲ್ಲ. ಅದರಲ್ಲಿಯೂ ಬೆಳೆಯುತ್ತಿರುವ ನಗರಗಳಲ್ಲಿ ಕಡಿಮೆ ಬೆಲೆಗೆ ನಿವೇಶನಗಳು ದೊರೆಯುವುದು ಕಷ್ಟವೇ ಸರಿ. ಇಂತಹ ಪರಿಸ್ಥಿತಿಯಲ್ಲಿ ರಾಜ್ಯ ಸರ್ಕಾರವು 7 ಜಿಲ್ಲೆಗಳಲ್ಲಿ ಕೈಗೆಟುಕುವ ಬೆಲೆಯಲ್ಲಿ ನಿವೇಶನಗಳನ್ನು ಒದಗಿಸಲು ಮುಂದಾಗಿದೆ. ಈ ಕುರಿತು ಕಳೆದ ಗುರುವಾರ(ಆಗಸ್ಟ್ 17) ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಟ್ವೀಟ್(Twitter) ಮೂಲಕ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ರಾಜ್ಯದ ನಗರಾಭಿವೃದ್ಧಿ ಪ್ರಾಧಿಕಾರಗಳಲ್ಲಿ ಸಾರ್ವಜನಿಕರಿಗೆ ಸುಸಜ್ಜಿತ ಬಡಾವಣೆಯಲ್ಲಿ ಕೈಗೆಟಕುವ ದರದಲ್ಲಿ ನಿವೇಶನಗಳನ್ನು ಒದಗಿಸಲು ವಸತಿ ಬಡಾವಣೆಗಳನ್ನು ನಿರ್ಮಿಸಲಾಗುತ್ತಿದೆ ಎಂದಿದ್ದಾರೆ.

ಈಗ ಅಧಿಕೃತವಾಗಿ ಈ 7 ಜಿಲ್ಲೆಯ ಮಧ್ಯಮ ವರ್ಗ ಹಾಗೂ ಬಡವರ ಸೂರಿನ ಕನಸಿಗೆ ರಾಜ್ಯ ಸರ್ಕಾರ ಆಸರೆಯಾಗಿ ನಿಲ್ಲುತ್ತದೆ ಎಂದು ಭರವಸೆ ನೀಡಿದ್ದಾರೆ. ಆ ಯೋಜನೆ ಮೂಲಕ ಈ ಜಿಲ್ಲೆಗಳಲ್ಲಿ ವಾಸಿಸುವ ಜನರಿಗೆ ಸೂರು ನೀಡುವ ನಿರ್ಧಾರಕ್ಕೆ ಸರ್ಕಾರ ಬಂದಿದೆ. ಎಲ್ಲರಿಗೂ ಸ್ವಂತ ಮನೆಯನ್ನು ಕಟ್ಟುವ ಆಸೆ, ಕನಸು ಇದ್ದೇ ಇರುತ್ತದೆ. ಈ ಕನಸನ್ನು ನೆರವೇರಿಸಿಕೊಳ್ಳಲು ಆಸರೆಯಾಗಿ ನಿಲ್ಲುತ್ತೇವೆ ಎಂದು ರಾಜ್ಯ ಸರ್ಕಾರವು ಭರವಸೆಯನ್ನು ನೀಡಿದೆ.

ಒಂದಕ್ಕಿಂತ ಹೆಚ್ಚು ಬ್ಯಾಂಕ್ ಖಾತೆ ಇದ್ದವರಿಗೆ RBI ನಿಂದ ಹೊಸ ರೂಲ್ಸ್ ಈಗಲೇ ಈ ಕೆಲಸ ಮಾಡಿ‌ ಇಲ್ಲದಿದ್ರೆ ನಿಮಗೇ ನಷ್ಟ.!

ಚಾಮರಾಜನಗರ, ಕಲಬುರಗಿ ಸೇರಿದಂತೆ ಏಳು ಜಿಲ್ಲೆಗಳಲ್ಲಿ ವಸತಿ ಬಡಾವಣೆ ನಿರ್ಮಾಣ ಯೋಜನೆ ಆರಂಭಿಸಲಾಗಿರುವುದು. ಈ ಮೂಲಕ ನಗರದ ಜನರು ವಲಸೆ ಹೋಗುವುದನ್ನು ತಪ್ಪಿಸಿ ಒಂದೆಡೆ ಕುಟುಂಬದೊಂದಿಗೆ ವಾಸಿಸಲು ಇದು ಅನುಕೂಲ ಮಾಡಿಕೊಡುತ್ತದೆ. ಇದರಿಂದ ಬೆಳೆಯುತ್ತಿರುವ ನಗರಗಳಲ್ಲಿ ಉದ್ಯೋಗ ಸೃಷ್ಟಿಯೂ ಹೆಚ್ಚಲಿದೆ. ಎಲ್ಲವೂ ಅಂದುಕೊಂಡಂತೇ ಆದರೆ, ಬಡ ಹಾಗೂ ಮಧ್ಯಮ ವರ್ಗದವರಿಗೆ ಕೈಗೆಟುಕುವ ದರದಲ್ಲಿ ಕನಸಿನ ಸೂರು ಸಿಕ್ಕಿ ಅವರ ಕನಸು ನನಸಾಗಲಿದೆ.

ಕಡಿಮೆ ಬೆಲೆಯಲ್ಲಿ ನಿವೇಶನ ದೊರೆಯುತ್ತಿರುವ 7 ಜಿಲ್ಲೆಗಳು

ಹಾಸನ, ಚಾಮರಾಜನಗರ, ಚಿಕ್ಕಮಗಳೂರು, ಬಳ್ಳಾರಿ, ಕಲಬುರಗಿ, ಮಂಗಳೂರು ಮತ್ತು ಬೆಳಗಾವಿಯಲ್ಲಿ ವಸತಿ ಬಡಾವಣೆ ಯೋಜನೆಗಳನ್ನು ನಿರ್ಮಿಸಲಾಗುತ್ತಿವೆ. ಇಂತಹ ಉತ್ತಮವಾದ ಮಾಹಿತಿಯನ್ನು ಟ್ವೀಟ್ ಮಾಡುವ ಮುಖಾಂತರ ರಾಜ್ಯದ ಜನತೆಗೆ ಸಿದ್ದರಾಮಯ್ಯನವರು ತಿಳಿಸಿದ್ದಾರೆ.

ರೇಷನ್ ಕಾರ್ಡ್ ತಿದ್ದುಪಡಿಗೆ ನಾಳೆಯೇ ಕೊನೆ ದಿನ.!

0

 

ಮಹಿಳೆಯರು ಗೃಹಲಕ್ಷ್ಮಿ ಯೋಜನೆ(Grilahakshmi Yojana)ಗೆ ಅರ್ಜಿ ಸಲ್ಲಿಸುವಲ್ಲಿ ಬ್ಯುಸಿಯಾಗಿದ್ದಾರೆ. ಆದ್ರೆ, ಇತ್ತ ಕೆಲವರು ಅಯ್ಯೋ ನಮ್ಮ ಮನೆ ರೇಷನ್‌ ಕಾರ್ಡ್‌(Ration card) ನಮ್ಮ ಯಜಮಾನರ ಹೆಸರಿನಲ್ಲಿದೆ. ನಾವು ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸೋಕೆ ಆಗೋದಿಲ್ಲ. ನಮ್ಮ ರೇಷನ್‌ ಕಾರ್ಡ್‌ನಲ್ಲಿ ಯಜಮಾನರ ಹೆಸರು ಬದಲಾಯಿಸಬೇಕು. ಯಜಮಾನಿಯ ಹೆಸರಿಗೆ ರೇಷನ್‌ ಕಾರ್ಡ್‌ ಮಾಡಿಸಬೇಕು ಅಂತೆಲ್ಲಾ ಯೋಚಿಸೋರಿಗೆ ರಾಜ್ಯ ಸರ್ಕಾರ(State Govt)ದ ಗುಡ್‌ನ್ಯೂಸ್‌ ನೀಡಿದೆ.

ಹೌದು, ರೇಷನ್‌ ಕಾರ್ಡ್‌ನಲ್ಲಿ ಮನೆ ಯಜಮಾನಿಯ ಹೆಸರು ಬದಲಾಯಿಸುವುದಕ್ಕೆ ರಾಜ್ಯ ಸರ್ಕಾರ ಅವಕಾಶ ನೀಡಿದೆ. ಪಡಿತರ ಚೀಟಿಯಲ್ಲಿ ಹೆಸರು ತಿದ್ದುಪಡಿ ಇಲ್ಲವೇ, ಹೊಸ ಸೇರ್ಪಡೆಯನ್ನು ತಡೆ ಹಿಡಿದಿದ್ದ ರಾಜ್ಯ ಸರ್ಕಾರ ಅದನ್ನು ತೆರವುಗೊಳಿಸಿದೆ. ಆದರೆ, ಇದಕ್ಕಾಗಿ ಕೆಲವು ದಿನಗಳ ಡೆಡ್‌ಲೈನ್‌ ಅನ್ನು ಸಹ ವಿಧಿಸಿದೆ. ಹಾಗಾದ್ರೆ ಪಡಿತರ ಚೀಟಿಯಲ್ಲಿ ಯಜಮಾನಿಯ ಹೆಸರು ಬದಲಾಯಿಸುವುದು ಹೇಗೆ? ರಾಜ್ಯ ಸರ್ಕಾರದ ಆದೇಶ ಏನಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಒಂದಕ್ಕಿಂತ ಹೆಚ್ಚು ಬ್ಯಾಂಕ್ ಖಾತೆ ಇದ್ದವರಿಗೆ RBI ನಿಂದ ಹೊಸ ರೂಲ್ಸ್ ಈಗಲೇ ಈ ಕೆಲಸ ಮಾಡಿ‌ ಇಲ್ಲದಿದ್ರೆ ನಿಮಗೇ ನಷ್ಟ.!

ರಾಜ್ಯ ಸರ್ಕಾರ ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆಗೆ ಇದೀಗ ಅವಕಾಶ ಕಲ್ಪಿಸಿದೆ. ಆದರೆ ಈ ಅವಕಾಶವು ಕೇವಲ ನಾಲ್ಕು ದಿನ ಮಾತ್ರ ಲಭ್ಯವಿರಲಿದೆ. ಅಂದರೆ ಪಡಿತರ ಚೀಟಿಯಲ್ಲಿ ಹೆಸರು ತಿದ್ದುಪಡಿ ಮಾಡಿಸಲು ಆಗಸ್ಟ್‌ 16, 2023 ರಿಂದಲೇ ಅವಕಾಶ ನೀಡಲಾಗಿದ್ದು, ಇದೇ ಆಗಸ್ಟ್‌ 19, 2023ರ ತನಕ ಅವಕಾಶವಿರಲಿದೆ. ಈ ದಿನಾಂಕದೊಳಗೆ ನೀವು ಅಗತ್ಯ ದಾಖಲೆಗಳನ್ನು ಗ್ರಾಮ ಒನ್, ಬಾಪೂಜಿ ಸೇವಾ ಕೇಂದ್ರ, ಕರ್ನಾಟಕ ಒನ್‌ ಕೇಂದ್ರಗಳಿಗೆ ಭೇಟಿ ಮಾಡಿ ಅರ್ಜಿ ಸಲ್ಲಿಸಿ ಸಲ್ಲಿಸಬಹುದಾಗಿದೆ.

ಪಡಿತರ ಚೀಟಿಯಲ್ಲಿ ಕುಟುಂಬದ ಮುಖ್ಯಸ್ಥರ ಹೆಸರು ಬದಲಾಯಿಸಲು ಬೇಕಾದ ದಾಖಲೆಗಳು

* ಪಡಿತರ ಚೀಟಿಯಲ್ಲಿರುವ ಕುಟುಂಬದ ಮುಖ್ಯಸ್ಥ ಮರಣ ಹೊಂದಿದ್ದರೆ ಅವರ ಮರಣ ಪ್ರಮಾಣಪತ್ರ
* ಮೂಲ ಪಡಿತರ ಚೀಟಿ
* ನಿಮ್ಮ ವಿಳಾಸದ ಪುರಾವೆಯಾಗಿ ಆಧಾರ್ ಕಾರ್ಡ್ ಪ್ರತಿ
* ಅರ್ಜಿದಾರರ ಆಧಾರ್ ಕಾರ್ಡ್ ಪ್ರತಿ ಅಥವಾ ಇತರೆ ಪೂರಕ ದಾಖಲೆಗಳು
* ಸ್ವಯಂ ಘೋಷಣೆ (ಅನ್ವಯವಾಗುವಂತೆ)
* ಹೊಸದಾಗಿ ಸೇರ್ಪಡೆ ಮಾಡಬೇಕಾದ ಕುಟುಂಬದ ಯಜಮಾನಿಯ ಪಾಸ್‌ಪೋರ್ಟ್ ಗಾತ್ರದ ಫೋಟೋ, ಅವರ ಆಧಾರ್ ಕಾರ್ಡ್

ಪಡಿತರ ಚೀಟಿಯಲ್ಲಿ ಯಜಮಾನಿಯ ಹೆಸರು ಬದಲಾಯಿಸಲು ಹೀಗೆ ಮಾಡಿ

* ನಿಮ್ಮ ಗ್ರಾಮ ಒನ್, ಬಾಪೂಜಿ ಸೇವಾ ಕೇಂದ್ರ , ಕರ್ನಾಟಕ ಒನ್‌ ಕೇಂದ್ರಗಳಿಗೆ ಬೇಟಿ ನೀಡಿ
* ಯಜಮಾನಿಯ ಹೆಸರು ಬದಲಾವಣೆಗೆ ಬೇಕಾದ ಅರ್ಜಿ ಪಡೆದು ತುಂಬಿರಿ
* ಅರ್ಜಿ ನಮೂನೆಯೊಂದಿಗೆ ಅಗತ್ಯವಿರುವ ದಾಖಲೆಗಳನ್ನು ಸಲ್ಲಿಸಿ.
* ಇದೀಗ ನಿಮ್ಮ ಬಯೋಮೆಟ್ರಿಕ್‌ ದೃಡೀಕರಣದ ಮೂಲಕ ನೀವು ನೀಡಿರುವ ದಾಖಲೆಗಳನ್ನು ದೃಡೀಕರಿಸಿ
* ನೀವು ನೀಡಿದ ದಾಖಲೆಗಳನ್ನು ಸೇವ್‌ ಮಾಡುವ ಮೂಲಕ ಆನ್‌ಲೈನ್‌ನಲ್ಲಿ ಅಪ್‌ಲೋಡ್‌ ಮಾಡುತ್ತಾರೆ
* ನಂತರ ನೀವು ಸಲ್ಲಿಸಿರುವ ಅರ್ಜಿ ಸ್ವೀಕೃತಿಯನ್ನು ನೀಡುತ್ತಾರೆ
* ಈ ಅರ್ಜಿ ಸ್ವೀಕೃತಿಯನ್ನು ಜೊತೆಯಲ್ಲಿಟ್ಟುಕೊಳ್ಳಬೇಕು
* ನಂತರದ ದಿನಗಳಲ್ಲಿ ನಿಮಗೆ ಆಹಾರ ಕಚೇರಿಯಿಂದ SMS ಬರಲಿದೆ
* ಎಸ್‌ಎಂಎಸ್‌ ಸ್ವೀಕರಿಸಿದ ನಂತರ ನೀವು ಸ್ವೀಕರಿಸಿದ ಸ್ವೀಕೃತಿಯೊಂದಿಗೆ ನಿಮ್ಮ ಪಡಿತರ ಚೀಟಿಯನ್ನು ಪ್ರಿಂಟ್‌ ತೆಗೆದುಕೊಳ್ಳಬಹುದಾಗಿದೆ.

ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆ ಹೆಸರು ತೆಗೆದು ಹಾಕುವುದು ಮನೆ ಯಜಮಾನಿ‌ ಬದಲಾವಣೆ ತಿದ್ದುಪಡಿ ಆರಂಭ. ತಿದ್ದುಪಡಿಗೆ ಏನೆಲ್ಲಾ ದಾಖಲೆಗಳು ಬೇಕು ಕಂಪ್ಲೀಟ್‌ ಡಿಟೇಲ್ಸ್ ಇಲ್ಲಿದೆ ನೋಡಿ.!

ಸದ್ಯ ಪಡಿತರ ಚೀಟಿಯಲ್ಲಿ ಯಜಮಾನಿಯ ಹೆಸರು ಬದಲಾಯಿಸುವುದು ಹಾಗೂ ಸದಸ್ಯರ ಹೆಸರು ತಿದ್ದುಪಡಿಗೆ ಮಾತ್ರ ಅವಕಾಶ ನೀಡಲಾಗಿದೆ. ಹೊಸ ರೇಷನ್‌ ಕಾರ್ಡ್‌ಗೆ ಅರ್ಜಿ ಸಲ್ಲಿಸುವುದಕ್ಕೆ ಇನ್ನು ಕೂಡ ಆದೇಶ ನೀಡಲಾಗಿಲ್ಲ. ಅಷ್ಟೇ ಅಲ್ಲ ನೀವು ರೇಷನ್‌ಕಾರ್ಡ್‌ನಲ್ಲಿ ಹೆಸರು ತಿದ್ದುಪಡಿಗೆ ಆಫ್‌ಲೈನ್‌ ಮೂಲಕ ಅಂದರೆ ಗ್ರಾಮ ಒನ್, ಬಾಪೂಜಿ ಸೇವಾ ಕೇಂದ್ರ , ಕರ್ನಾಟಕ ಒನ್‌ ಕೇಂದ್ರಗಳಿಗೆ ಬೇಟಿ ನೀಡುವ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಅವಕಾಶ ನೀಡಿದರೆ ಆವಾಗ ನೀವು ಈ ಕೆಳಗಿನ ಕ್ರಮಗಳನ್ನು ಅನುಸರಿಸಬಹುದು.

ಮನೆಯಲ್ಲಿಯೇ ಕುಳಿತು ನಿಮ್ಮ ರೇಷನ್‌ ಕಾರ್ಡ್‌ನಲ್ಲಿ ಯಜಮಾನಿಯ ಹೆಸರು ಬದಲಾಯಿಸುವುದು ಹೇಗೆ?

* ಮೊದಲಿಗೆ https://ahara.kar.nic.in/ಗೆ ಲಾಗ್ ಇನ್ ಆಗಿ.
* ಮೇನ್‌ ಪೇಜ್‌ನಲ್ಲಿ ಇ-ಸೇವೆಗಳ ಮೇಲೆ ಕ್ಲಿಕ್‌ ಮಾಡಿ.
* ಇದರಲ್ಲಿ ತಿದ್ದುಪಡಿ/ಹೊಸ ಸೇರ್ಪಡೆಗೆ ವಿನಂತಿ ಆಯ್ಕೆ ಕ್ಲಿಕ್‌ ಮಾಡಿರಿ.
* ಹೊಸ ಪೇಜ್‌ ತೆರೆಯಲಿದೆ.
* ನಿಮ್ಮ ಜಿಲ್ಲೆಗೆ ಅನುಗುಣವಾಗಿ ಕಾಣಿಸುವ ಲಿಂಕ್‌ ಮೇಲೆ ಕ್ಲಿಕ್‌ ಮಾಡಿರಿ.
* ಇದರಲ್ಲಿ ನೀವು ಆಯ್ಕೆ ಮಾಡುವ ಸೇರ್ಪಡೆ/ ತಿದ್ದುಪಡಿ ಫಾರ್ಮ್‌ನಲ್ಲಿ ಅಗತ್ಯ ಮಾಹಿತಿ ಭರ್ತಿ ಮಾಡಿ,
* ನಂತರ ಅಗತ್ಯ ದಾಖಲೆಗಳ ಸ್ಕ್ಯಾನ್ ಪ್ರತಿಯನ್ನು ಅಪಲೋಡ್ ಮಾಡಿ,
* ಅಪ್ಲೋಡ್ ಮಾಡಿದ ನಂತರ ಫಾರ್ಮ್ ಅನ್ನು(ಸಬ್ಮೀಟ್) ಮಾಡಿರಿ,
* ಅರ್ಜಿ ಸಲ್ಲಿಕೆಯ ರಿಜಿಸ್ಟರ್‌ ನಂಬರ್‌ ಸಿಗಲಿದೆ.
* ಈ ನಂಬರ್‌ ಬಳಸಿಕೊಂಡು ನೀವು ನಿಮ್ಮ ಅರ್ಜಿಯ ಸ್ಟೇಟಸ್‌ ಟ್ರ್ಯಾಕ್‌ ಮಾಡಬಹುದಾಗಿದೆ.

ಯಜಮಾನಿಯ ಹೆಸರು ಬದಲಾಯಿಸಿದ ತಕ್ಷಣ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಬಹುದೇ?

ಸರ್ಕಾರ ನೀಡಿರುವ ಆದೇಶದಂತೆ ಇಲ್ಲಿಯವರೆಗೆ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸದೇ ಇರುವವರು ಯಜಮಾನಿಯ ಹೆಸರು ಬದಲಾವಣೆ ಮಾಡಿಕೊಂಡು ಅರ್ಜಿ ಸಲ್ಲಿಸಬಹುದು. ಒಂದು ವೇಳೆ ಈಗಾಗಲೇ ನಿಮ್ಮ ಅತ್ತೆ ಅಥವಾ ಸೊಸೆ ಹೆಸರಿನಲ್ಲಿ ಅರ್ಜಿ ಸಲ್ಲಿಸಿ ಇದೀಗ ಯಜಮಾನಿಯ ಹೆಸರು ಬದಲಾಯಿಸಲು ಅರ್ಜಿ ಸಲ್ಲಿಸಿದ್ದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ನಿಮ್ಮ ಅರ್ಜಿ ಇತ್ಯರ್ಥವಾಗುವ ನಿಮಗೆ ಗೃಹಲಕ್ಷ್ಮೀ ಯೋಜನೆಯ ಲಾಭವನ್ನು ತಡೆಹಿಡಿಯಲಾಗುತ್ತದೆ.

ಒಂದಕ್ಕಿಂತ ಹೆಚ್ಚು ಬ್ಯಾಂಕ್ ಖಾತೆ ಇದ್ದವರಿಗೆ RBI ನಿಂದ ಹೊಸ ರೂಲ್ಸ್ ಈಗಲೇ ಈ ಕೆಲಸ ಮಾಡಿ‌ ಇಲ್ಲದಿದ್ರೆ ನಿಮಗೇ ನಷ್ಟ.!

ಸಾಮಾನ್ಯವಾಗಿ ಎಲ್ಲರು ಬ್ಯಾಂಕ್ ಖಾತೆಯನ್ನು (Bank Account) ಹೊಂದಿರುತ್ತಾರೆ. ಕೆಲವು ಕೆಲಸಗಳಿಗೆ ಬ್ಯಾಂಕ್ ನ ಮಾಹಿತಿ ನೀಡಬೇಕಾಗುತ್ತದೆ. ಈ ಕಾರಣಕ್ಕೆ ಜನರು ಒಂದಾದರು ಬ್ಯಾಂಕ್ ಖಾತೆಯನ್ನು ಹೊಂದಿರುತ್ತಾರೆ. ಇನ್ನು ಇತ್ತೀಚಿನ ದಿನಗಳಲ್ಲಿ ಆರ್‌ಬಿಐ (RBI) ಬ್ಯಾಂಕ್‌ಗಳಿಗೆ ಸಂಬಂಧಿಸಿದಂತೆ ಮಹತ್ವದ ನಿರ್ಧಾರವನ್ನು ಕೈಗೊಳ್ಳುತ್ತಿದೆ. ಈಗಾಗಲೇ ಆರ್‌ಬಿಐ ಹೂಡಿಕೆ ಮತ್ತು ಗಳಿಕೆ ಕಡಿಮೆ ಇರುವ ಕೆಲವು ಸಹಕಾರಿ ಬ್ಯಾಂಕ್ ಗಳ ಪರವಾನಗಿಯನ್ನು ರದ್ದುಪಡಿಸಿದೆ.

ಆರ್‌ಬಿಐ ನಿಯಮ ಉಲ್ಲಂಘಿಸಿದ ಬ್ಯಾಂಕ್‌ಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತಿದೆ. ಇನ್ನು ಬ್ಯಾಂಕ್ ನ ಪ್ರತಿಯೊಬ್ಬ ಖಾತೆದಾರರು ಕೂಡ ಬ್ಯಾಂಕ್ ನಿಯಮದ ಬಗ್ಗೆ ತಿಳಿದುಕೊಂಡಿರಬೇಕು. ಇನ್ನು ಕೆಲವರು ಒಂದ್ಕಕಿಂತ ಹೆಚ್ಚಿನ ಬ್ಯಾಂಕ್ ಖಾತೆಯನ್ನು ಕೂಡ ಹೊಂದಿರುತ್ತಾರೆ. ಇದೀಗ ಬ್ಯಾಂಕ್ ಖಾತೆದಾರರಿಗೆ ಆರ್‌ಬಿಐ ಹೊಸ ನಿಯಮವನ್ನು ಹೊರಡಿಸಿದೆ. ಖಾತೆದಾರರಿಗೆ ಎಚ್ಚರಿಕೆಯ ಸಂದೇಶವನ್ನು ಆರ್‌ಬಿಐ ನೀಡಿದೆ.

ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆ ಹೆಸರು ತೆಗೆದು ಹಾಕುವುದು ಮನೆ ಯಜಮಾನಿ‌ ಬದಲಾವಣೆ ತಿದ್ದುಪಡಿ ಆರಂಭ. ತಿದ್ದುಪಡಿಗೆ ಏನೆಲ್ಲಾ ದಾಖಲೆಗಳು ಬೇಕು ಕಂಪ್ಲೀಟ್‌ ಡಿಟೇಲ್ಸ್ ಇಲ್ಲಿದೆ ನೋಡಿ.!

ಬ್ಯಾಂಕುಗಳಲ್ಲಿ ಯಾವ ಖಾತೆ ತೆರೆಯಲು ಜನರು ಬಯಸುತ್ತಾರೆ?

ಬ್ಯಾಂಕುಗಳು ಗ್ರಾಹಕರಿಗೆ ವಿವಿಧ ಖಾತೆ ತೆರೆಯಲು ಆಯ್ಕೆಯನ್ನು ನೀಡುತ್ತವೆ. ಗ್ರಾಹಕರು ಅವರ ಇಚ್ಛೆಗೆ ಅನುಗುಣವಾಗಿ ಖಾತೆಯನ್ನು ತೆರೆಯುತ್ತಾರೆ. ಸಾಮಾನ್ಯವಾಗಿ ಜನರು ಹೆಚ್ಚಾಗಿ ಉಳಿತಾಯ ಖಾತೆಯನ್ನು ಹೊಂದಿರುತ್ತಾರೆ. ಎರಡಕ್ಕಿಂತ ಹೆಚ್ಚಿನ ಉಳಿತಾಯ ಖಾತೆಯನ್ನು ಕೂಡ ಕೆಲವರು ಹೊಂದಿರುವ ಉದಾಹರಣೆಗಳಿವೆ. ಇದೀಗ ಎರಡು ಅಥವಾ ಅದಕ್ಕಿಂತ ಹೆಚ್ಚು ಬ್ಯಾಂಕ್ ಖಾತೆ ಹೊಂದಿರುವವರಿಗೆ ಆರ್‌ಬಿಐ ಹೊಸ ನಿಯಮವನ್ನು ಜಾರಿಗೊಳಿಸಿದೆ.

ಎರಡಕ್ಕಿಂತ ಹೆಚ್ಚು ಬ್ಯಾಂಕ್ ಖಾತೆ ಇದ್ದವರಿಗೆ RBI ನಿಂದ ಹೊಸ ನಿಯಮ.!

ಒಂದಕ್ಕಿಂತ ಹೆಚ್ಚಿನ ಉಳಿತಾಯ ಖಾತೆಯನ್ನು ಹೊಂದಿದ್ದರೆ, ಹೆಚ್ಚಿನ ನಷ್ಟವನ್ನು ಅನುಭವಿಸಬೇಕಾಗುತ್ತದೆ. ಯಾವುದೇ ವ್ಯಕ್ತಿಯು ಆದಾಯವನ್ನು ಗಳಿಸುತ್ತಿದ್ದರೆ ಬಹು ಉಳಿತಾಯ ಖಾತೆಯನ್ನು ಹೊಂದಿರುವುದಕ್ಕಿಂತ ಒಂದೇ ಉಳಿತಾಯ ಖಾತೆಯನ್ನು ಹೊಂದಿದರೆ ಯಾವುದೇ ರೀತಿಯ ನಷ್ಟ ಎದುರಾಗುವುದಿಲ್ಲ.

ಒಂದು ಉಳಿತಾಯ ಖಾತೆ ಹೊಂದಿದರೆ ಏನು ಲಾಭ.?

ಒಂದು ಉಳಿತಾಯ ಖಾತೆಯ ನಿರ್ವಹಣೆಯು ಗ್ರಾಹಕರಿಗೆ ಹೆಚ್ಚಿನ ಲಾಭವನ್ನು ನೀಡುತ್ತದೆ. ತೆರಿಗೆ ಪಾವತಿಯ ಸಮಯದಲ್ಲಿ ಉಳಿತಾಯ ಖಾತೆಯ ವಿವರವನ್ನು ನೀಡಬೇಕಾಗುತ್ತದೆ. ಒಂದು ಬ್ಯಾಂಕ್ ನಿರ್ವಹಣೆಯು ತೆರಿಗೆ ರಿಟರ್ನ್ ಸಲ್ಲಿಸುವಾಗ ಬ್ಯಾಂಕಿಂಗ್ ವಿವರಗಳು ಒಂದೇ ಬ್ಯಾಂಕ್ ಖಾತೆಯಲ್ಲಿ ಲಭ್ಯವಿದ್ದರೆ ತೆರಿಗೆ ಪಾವತಿ ಸುಲಭವಾಗುತ್ತದೆ. ಇನ್ನು ಒಂದು ಉಳಿತಾಯ ಖಾತೆಯನ್ನು ಹೊಂದಿದ್ದರೆ ಹೆಚ್ಚಿನ ಶುಲ್ಕ ಪಾವತಿಯಿಂದ ತಪ್ಪಿಸಿಕೊಳ್ಳಬಹುದು.

ಈ ಕಾರ್ಡ್ ಇದ್ದವರಿಗೆ ಗುಡ್ ನ್ಯೂಸ್ 5 ಲಕ್ಷದವರೆಗೆ ಉಚಿತ ಚಿಕಿತ್ಸೆ, ನೀವೂ ಅರ್ಜಿ ಸಲ್ಲಿಸಿ.!

ಒಂದಕ್ಕಿಂತ ಹೆಚ್ಚು ಉಳಿತಾಯ ಖಾತೆಯಿದ್ದರೆ ಸೇವಾ ಶುಲ್ಕ ಹೆಚ್ಚಾಗಲಿದೆ ಡೆಬಿಟ್ ಕಾರ್ಡ್, AMC, SMS ಸೇವಾ ಶುಲ್ಕ, ಕನಿಷ್ಠ ಬ್ಯಾಲೆನ್ಸ್ ಇತ್ಯಾದಿಗಳ ಶುಲ್ಕ ಪಾವತಿಯ ಹೊರೆ ಹೆಚ್ಚಾಗುತ್ತದೆ. ಬಹು ಉಳಿತಾಯ ಖಾತೆಯು CIBIL ರೇಟಿಂಗ್‌ ಮೇಲೆ ಪರಿಣಾಮವನ್ನ ಬೀರುತ್ತದೆ.

ಇನ್ನು ಎರಡಕ್ಕಿಂತ ಹೆಚ್ಚಿನ ಉಳಿತಾಯ ಖಾತೆಯನ್ನು ಹೊಂದಿದ್ದರೆ ಒಂದು ಉಳಿತಾಯ ಖಾತೆಗೆ TDS ಅನ್ವಯಿಸುವ ಬದಲಾಗಿ ಎಲ್ಲ ಉಳಿತಾಯ ಖಾತೆಗೆ TDS ಅನ್ವಯಿಸುವ ಮೂಲಕ ಕೆಲವೊಮ್ಮೆ ವಂಚನೆಗೆ ಒಳಗಾಗಬೇಕಾಗುತ್ತದೆ. ಹೆಚ್ಚಿನ ಉಳಿತಾಯ ಖಾತೆ ಹೊಂದಿದ್ದರೆ ಕನಿಷ್ಠ ಬ್ಯಾಲೆನ್ಸ್ ನಿರ್ವಹಣೆ ಕಷ್ಟವಾಗುತ್ತದೆ. ಇನ್ನು ಕನಿಷ್ಠ ಠೇವಣಿ ಇಡದೆ ಇದ್ದರೆ ನೀವು ದಂಡವನ್ನ ಕೂಡ ಕಟ್ಟಬೇಕಾಗುತ್ತದೆ. ಅದೇ ರೀತಿಯಲ್ಲಿ ಅಧಿಕ ಬ್ಯಾಂಕ್ ಜನರ CBIL ಸ್ಕೋರ್ ಮೇಲೆ ನೇರ ಪರಿಣಾಮವನ್ನ ಬೀರುತ್ತದೆ.

ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆ ಹೆಸರು ತೆಗೆದು ಹಾಕುವುದು ಮನೆ ಯಜಮಾನಿ‌ ಬದಲಾವಣೆ ತಿದ್ದುಪಡಿ ಆರಂಭ. ತಿದ್ದುಪಡಿಗೆ ಏನೆಲ್ಲಾ ದಾಖಲೆಗಳು ಬೇಕು ಕಂಪ್ಲೀಟ್‌ ಡಿಟೇಲ್ಸ್ ಇಲ್ಲಿದೆ ನೋಡಿ.!

 

ಕರ್ನಾಟಕದಲ್ಲಿ ಮನೆಯೊಡತಿಗೆ ಮಾಸಿಕ 2 ಸಾವಿರ ರೂಪಾಯಿ ನೀಡುವ ಈಗ ಗೃಹಲಕ್ಷ್ಮಿ ಯೋಜನೆ(Gruha Lakshmi scheme)ಗೆ ಚಾಲನೆ ದೊರಕಿದೆ. ಆದರೆ, ಸಾಕಷ್ಟು ಫಲಾನುಭವಿಗಳು ತಮ್ಮ ಪಡಿತರ ಚೀಟಿಯಲ್ಲಿ ಹೆಸರು ಬದಲಾವಣೆ ಇತ್ಯಾದಿಗಳಿಗೆ ಪರದಾಡುತ್ತಿದ್ದಾರೆ. ಕರ್ನಾಟಕ ಸರಕಾರದ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ಸಾಕಷ್ಟು ಫಲಾನುಭವಿಗಳಿಗೆ ಅನೇಕ ತೊಂದರೆಗಳು ಎದುರಾಗುತ್ತಿವೆ.

ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಪಡಿತರ ಚೀಟಿ (ration card update karnataka) ಪ್ರಮುಖವಾಗಿ ಬೇಕಿರುತ್ತದೆ. ಪಡಿತರ ಚೀಟಿಯಲ್ಲಿ ಮನೆಯೊಡತಿಯ ಹೆಸರು ಇರಬೇಕಾಗುತ್ತದೆ. ಆದರೆ, ರೇಷನ್‌ ಕಾರ್ಡ್‌ನಲ್ಲಿ ಒಂದು ಹೆಸರು, ಆಧಾರ್‌ ಕಾರ್ಡ್‌ನಲ್ಲಿ ಇನ್ನೊಂದು ಹೆಸರು ಇರುತ್ತದೆ. ಅನೇಕ ಕಾರಣಗಳಿಂದ ಪಡಿತರ ಚೀಟಿಯಲ್ಲಿ ಹೆಸರು ಬದಲಾವಣೆ ಮಾಡುವಂತಹ ಅವಶ್ಯಕತೆ ಇರುತ್ತದೆ.

ಈ ಕಾರ್ಡ್ ಇದ್ದವರಿಗೆ ಗುಡ್ ನ್ಯೂಸ್ 5 ಲಕ್ಷದವರೆಗೆ ಉಚಿತ ಚಿಕಿತ್ಸೆ, ನೀವೂ ಅರ್ಜಿ ಸಲ್ಲಿಸಿ.!

ಇದೀಗ ರಾಜ್ಯ ಸರ್ಕಾರ(State Govt)ವು ಪಡಿತರ ಚೀಟಿ(Ration card)ಯಲ್ಲಿ ಹೊಸ ಸದಸ್ಯರ ಹೆಸರು ಸೇರ್ಪಡೆ/ತಿದ್ದುಪಡಿಗೆ ಅವಕಾಶ ನೀಡಿದ್ದು, ಆಗಸ್ಟ್‌ 18ರ ಮಧ್ಯಾಹ್ನ 12 ಗಂಟೆಯಿಂದ ವೆಬ್ ಸೈಟ್‌ನಲ್ಲಿ ಹೆಸರು ಸೇರ್ಪಡೆ/ತಿದ್ದುಪಡಿ ಮಾಡಬಹುದಾಗಿದೆ.

ಚಾಲ್ತಿ ಇರುವ ಬಿಪಿಎಲ್ (BPL), ಎಪಿಎಲ್ (APL) ಪಡಿತರ ಚೀಟಿಗಳ ತಿದ್ದುಪಡಿ, ಮನೆ ಯಜಮಾನಿ ಹೆಸರು ಬದಲಾವಣೆ, ಹೊಸ ಹೆಸರು ಸೇರ್ಪಡೆ ಅಥವಾ ಕೈಬಿಡುವುದಕ್ಕೆ ಅವಕಾಶ ಕಲ್ಪಿಸಲಾಗಿದೆ. ಈ ಕಾರ್ಡ್‌ನಲ್ಲಿ ಹೆಸರು ಸೇರ್ಪಡೆಗೆ ಆಧಾರ್‌ನೊಂದಿಗೆ ಆದಾಯ ಪ್ರಮಾಣ ಪತ್ರ(Income certificate) ನೀಡಬೇಕಿದ್ದು, ಆರು ವರ್ಷದೊಳಗಿನ ಮಕ್ಕಳ ಸೇರ್ಪಡೆಗೆ ಮೊಬೈಲ್ ನಂಬರ್ ಜೋಡಣೆಯಾಗಿರುವ ಆಧಾರ ಸಂಖ್ಯೆ ಮತ್ತು ಜನನ ಪ್ರಮಾಣ ಪತ್ರ ಕಡ್ಡಾಯವಾಗಿರುತ್ತದೆ.

Gruhalakshmi: ಮನೆ ಯಜಮಾನಿಯರ ಖಾತೆಗೆ 2000 ರೂ. ಹಣ ವರ್ಗಾವಣೆಗೆ ಡೇಟ್ ಫಿಕ್ಸ್, ಆದರೆ ಈ ಮಹಿಳೆಯರಿಗೆ ಮಾತ್ರ ಇಲ್ಲ ಹಣದ ಭಾಗ್ಯ.!

ಬೆಂಗಳೂರು ಒನ್, ಸೈಬರ್ ಸೆಂಟರ್ ಗಳಲ್ಲಿ ಹೊಸ ಕಾರ್ಡ್ ಅಥವಾ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಬಹುದು. ವೆಬ್ಸೈಟ್ನಲ್ಲಿ ಸ್ವಯಂ ಆಗಿ ಅರ್ಜಿ ಸಲ್ಲಿಸಬಹುದು. ಎಪಿಎಲ್ ಕಾರ್ಡ್ ಪಡೆಯುವವರು ಕೂಡ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕಿದೆ. ಈಗಾಗಲೇ ಪಡಿತರ ಚೀಟಿ ಹೊಂದಿದವರು ಹೊಸದಾಗಿ ಮಕ್ಕಳು ಅಥವಾ ತಮ್ಮ ಕುಟುಂಬದ ಇತರೆ ಸದಸ್ಯರ ಸೇರ್ಪಡೆಗೆ ಅವಕಾಶ ನೀಡಲಾಗುವುದು. http://ahara.kar.nic.in ವೆಬ್ಸೈಟ್ ಗಮನಿಸಬಹುದಾಗಿದೆ.

ಪಡಿತರ ಚೀಟಿಯಲ್ಲಿ ಹೊಸ ಸದಸ್ಯರ ಸೇರ್ಪಡೆ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ

ನಿಮ್ಮ ಪಡಿತರ ಚೀಟಿಯ ಮೂಲ ದಾಖಲೆ ಮತ್ತು ಮಗುವಿನ ಜನನ ಪ್ರಮಾಣಪತ್ರ ಜೊತೆಗೆ ಮಗುವಿನ ಪೋಷಕರ ಆಧಾರ್ ಕಾರ್ಡ್‌ ಬೇಕಾಗುತ್ತದೆ. ಹೆಂಡತಿಯ ಹೆಸರನ್ನು ಸೇರ್ಪಡೆ ಮಾಡುವಾಗ ಆ ಮಹಿಳೆಯ ಆಧಾರ್ ಮತ್ತು ಗಂಡನ ಮನೆಯ ಪಡಿತರ ಚೀಟಿ ಪ್ರತಿಯನ್ನು ನೀಡಬೇಕಾಗುತ್ತದೆ.

ದೇವರ ಫೋಟೋದಿಂದ ಪದೇ ಪದೇ ಹೂ ಬೀಳುತ್ತಿದ್ದರೆ ಅದರ ಅರ್ಥ ಏನು ಗೊತ್ತಾ.?

* ಮೊದಲು ಇಲಾಖೆಯ ಅಧಿಕೃತ ವೆಬ್ ಸೈಟ್ https://ahara.kar.nic.in/home ಭೇಟಿ ನೀಡಿ.
* ಮುಖ್ಯ ಪುಟದಲ್ಲಿ ಇ-ಸೇವೆಗಳನ್ನು ಆಯ್ಕೆ ಮಾಡಿ.
* ತಿದ್ದುಪಡಿ/ಹೊಸ ಸೇರ್ಪಡೆಗೆ ವಿನಂತಿ ಆಯ್ಕೆಯನ್ನು ಕ್ಲಿಕ್ ಮಾಡಿ.
* ಹೊಸ ಪೇಜ್‌ನಲ್ಲಿ ಫಾರ್ಮ್‌ನಲ್ಲಿ ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿದ ನಂತರ ತಿಳಿಸಲಾದ ಎಲ್ಲ ದಾಖಲೆಗಳನ್ನು ಸ್ಕ್ಯಾನ್ ಪ್ರತಿಯನ್ನು ಅಪಲೋಡ್ ಮಾಡಿ.
* ಅಪ್‌ಲೋಡ್ ಮಾಡಿದ ನಂತರ ಫಾರ್ಮ್ ಅನ್ನು ಸಬ್‌ಮೀಟ್ ಮಾಡಿ.

* ಅರ್ಜಿ ಸಲ್ಲಿಸುವ ವೇಳೆ ನೀವು ನೀಡಿರುವಂತಹ ಎಲ್ಲ ದಾಖಲಾತಿಗಳು ಸರಿಯಾಗಿದ್ದರೆ, ನಿಮ್ಮ ಮನೆಗೆ ಅಪ್‌ಡೇಟ್ ಆಗಿರುವ ಹೊಸ ಪಡಿತರ ಚೀಟಿಯನ್ನೂ ಕಳಿಸಲಾಗುತ್ತದೆ. ಕರ್ನಾಟಕ ಸರಕಾರದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ahara.kar.nic.in ಎಂಬ ವೆಬ್‌ಸೈಟ್‌ ಮೂಲಕ ಪಡಿತರ ಚೀಟಿ ನಿರ್ವಹಿಸುತ್ತದೆ.