PM ಕಿಸಾನ್ ಸಮ್ಮಾನ್ ಪಡೆಯುತ್ತಿದ್ದ ರೈತರಿಗೆ ಬಿಗ್ ಶಾ.ಕ್.! ಇನ್ನು ಮುಂದೆ ರೈತರಿಗೆ ಈ ಕೆಲಸ ಕಡ್ಡಾಯ, ಇಲ್ಲದಿದ್ದರೆ ಹಣ ಬರಲ್ಲ.!
ಕೇಂದ್ರ ಸರ್ಕಾರವು (Central Government) 2019ರಲ್ಲಿ ಜಾರಿಗೆ ತಂದ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (Pradhana Mantri Kisan Samman Nidhi) ಯೋಜನೆ ಬಗ್ಗೆ ಬಹುತೇಕ ದೇಶದ ಎಲ್ಲ ರೈತರಿಗೂ ತಿಳಿದೇ ಇದೆ. ಐದು ಹೆಕ್ಟರಿಗಿಂತ ಕಡಿಮೆ ಕೃಷಿ ಭೂಮಿ ಹೊಂದಿರುವಂತಹ ಸಣ್ಣ ಹಾಗೂ ಅತಿ ಸಣ್ಣ ರೈತರಿಗೆ ಸರ್ಕಾರದ ಕಡೆಯಿಂದ ನಾಲ್ಕು ತಿಂಗಳಿಗೊಮ್ಮೆ. ಅಂದರೆ ವಾರ್ಷಿಕವಾಗಿ 3 ಕಂತುಗಳಲ್ಲಿ ರೂ.6,000 ಹಣವನ್ನು ಅವರ ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗಲಿ ಎನ್ನುವ ಉದ್ದೇಶದಿಂದ ಸಹಾಯಧನವಾಗಿ ನೀಡಲಾಗುತ್ತಿದೆ. ದೇಶದಲ್ಲಿ ಇದೇ…