Home Entertainment ಸಿನಿಮಾ ಬಿಟ್ಟು ರಾಜಕೀಯಕ್ಕೆ ಎಂಟ್ರಿ ಆಗುತ್ತಿರುವ ರಶ್ಮಿಕಾ ಮಂದಣ್ಣ ಯಾವ ಪಕ್ಷದಿಂದ ಚುನಾವಣೆಗೆ ನಿಲ್ಲುತ್ತಿದ್ದಾರೆ ನೋಡಿ.

ಸಿನಿಮಾ ಬಿಟ್ಟು ರಾಜಕೀಯಕ್ಕೆ ಎಂಟ್ರಿ ಆಗುತ್ತಿರುವ ರಶ್ಮಿಕಾ ಮಂದಣ್ಣ ಯಾವ ಪಕ್ಷದಿಂದ ಚುನಾವಣೆಗೆ ನಿಲ್ಲುತ್ತಿದ್ದಾರೆ ನೋಡಿ.

0
ಸಿನಿಮಾ ಬಿಟ್ಟು ರಾಜಕೀಯಕ್ಕೆ ಎಂಟ್ರಿ ಆಗುತ್ತಿರುವ ರಶ್ಮಿಕಾ ಮಂದಣ್ಣ ಯಾವ ಪಕ್ಷದಿಂದ ಚುನಾವಣೆಗೆ ನಿಲ್ಲುತ್ತಿದ್ದಾರೆ ನೋಡಿ.

ರಶ್ಮಿಕಾ ಮಂದಣ್ಣ ಸದ್ಯಕ್ಕೆ ದಕ್ಷಿಣ ಭಾರತವನ್ನು ಆಳುತ್ತಿರುವ ಖ್ಯಾತ ನಟಿ ಅಂತಾನೆ ಹೇಳಬಹುದು ಕನ್ನಡಕ್ಕಿಂತಲೂ ಕೂಡ ಪರಭಾಷೆಯಲ್ಲಿ ಹೆಚ್ಚು ಸದ್ದು ಮಾಡುತ್ತಿದ್ದಾರೆ. ತಮಿಳು, ತೆಲುಗು, ಹಿಂದಿಯಲ್ಲಿ ಸಾಕಷ್ಟು ಬೇಡಿಕೆಯನ್ನು ಉಳಿಸಿಕೊಂಡಿದ್ದಾರೆ ಸದ್ಯಕ್ಕೆ ಸಾಲು ಸಾಲು ಸಿನಿಮಾಗಳನ್ನು ಕೈಗೆತ್ತಿಕೊಂಡು ಬಿಜಿಯಾಗಿರುವ ರಶ್ಮಿಕ ಮಂದಣ್ಣ ಅವರು ರಾಜಕೀಯಕ್ಕೆ ಎಂಟ್ರಿ ಆಗಲಿದ್ದಾರೆ ಎಂಬ ಹೊಸ ವಿಚಾರದೊಂದಿಗೆ ಚರ್ಚೆಗೆ ಒಳಗಾಗುತ್ತಿದ್ದಾರೆ. ಹೌದು ನಟಿ ರಶ್ಮಿಕಾ ಅವರು ಸಿನಿಮಾ ಬಿಟ್ಟು ಚುನಾವಣೆಗೆ ಇಳಿಯಲಿದ್ದಾರೆ ಎಂದು ಖ್ಯಾತ ಜ್ಯೋತಿಷಿ ಆದಂತಹ ವೇಣು ಸ್ವಾಮಿಯವರು ಹೇಳಿಕೆಯನ್ನು ನೀಡಿದ್ದಾರೆ. ಇದಕ್ಕೆ ಪೂರಕವಾಗುವಂತೆ ರಶ್ಮಿಕ ಮಂದಣ್ಣ ಅವರು ಕೂಡ ಸ್ಪಂದಿಸುತ್ತಿದ್ದಾರಂತೆ ನಿಮ್ಮೆಲ್ಲರಿಗೂ ತಿಳಿದಿರುವಂತೆ ವೇಣು ಸ್ವಾಮಿಯವರು ಖ್ಯಾತ ನಟ ನಟಿಯರಿಗೆ ಭವಿಷ್ಯವನ್ನು ನುಡಿದಿದ್ದಾರೆ ಈಗಾಗಲೇ ಇವರು ನುಡಿದಂತಹ ಅದೆಷ್ಟೋ ಭವಿಷ್ಯಗಳು ಸತ್ಯವಾಗಿದೆ.

ಇದಕ್ಕೆ ಅದ್ಭುತ ಉದಾಹರಣೆ ನೀಡಬಹುದು ಅಂದರೆ ರಶ್ಮಿಕಾ ಮಂದಣ್ಣ ಅವರು ರಕ್ಷಿತ್ ಜೊತೆ ನಿಶ್ಚಿತಾರ್ಥವನ್ನು ಮುರಿದುಕೊಂಡರೆ ಮುಂದೊಂದು ದಿನ ಅವರು ಬಹುದೊಡ್ಡ ನಟಿಯಾಗಿ ಬೆಳೆದು ನಿಲ್ಲುತ್ತಾರೆ ಇಡೀ ಭಾರತೀಯ ಚಿತ್ರರಂಗವನ್ನು ಆಳುವಂತಹ ಖ್ಯಾತ ನಟಿಯಾಗುತ್ತಾರೆ ಎಂದು ವೇಣು ಸ್ವಾಮಿಯವರು ಭವಿಷ್ಯ ನುಡಿದಿದ್ದರು. ರಶ್ಮಿಕಾ ಮಂದಣ್ಣ ಅವರು ವೇಣು ಸ್ವಾಮಿಯವರ ಅಪ್ಪಟ ಭಕ್ತ ಹಾಗಾಗಿ ಅವರು ಏನೇ ಹೇಳಿದರು ಕೂಡ ಅದನ್ನು ಸಂಪೂರ್ಣವಾಗಿ ನಂಬಿ ಬಿಡುತ್ತಾರೆ. ಈ ಕಾರಣಕ್ಕಾಗಿ ರಕ್ಷಿತ್ ಶೆಟ್ಟಿ ಅವರ ಜೊತೆಗೆ ಮಾಡಿಕೊಂಡಿದ್ದಂತಹ ನಿಶ್ಚಿತಾರ್ಥವನ್ನು ಮುರಿದುಕೊಂಡು ಬ್ರೇಕ್ ಅಪ್ ಮಾಡಿಕೊಂಡು. ರಕ್ಷಿತ್ ಶೆಟ್ಟಿ ಜೊತೆ ಬ್ರೇಕ್ ಅಪ್ ಆದ ನಂತರ ರಶ್ಮಿಕ ಮಂದಣ್ಣ ಅವರು ತೆಲುಗು ತಮಿಳು ಮಲಯಾಳಂ ಹಿಂದಿ ಸೇರಿದಂತೆ ದಕ್ಷಿಣ ಭಾರತದ ಬಹುತೇಕ ಸಿನಿಮಾದಲ್ಲಿ ನಟಿಸಿದರು ಇವರು ನಟನೆ ಮಾಡಿದ ಎಲ್ಲಾ ಸಿನಿಮಾಗಳು ಕೂಡ ಸೂಪರ್ ಹಿಟ್ ಆದವು ಆದಕಾರಣ ವೇಣು ಸ್ವಾಮಿ ಅವರನ್ನು ರಶ್ಮಿಕ ಮಂದಣ್ಣ ಅವರು ಸಂಪೂರ್ಣವಾಗಿ ನಂಬುತ್ತಿದ್ದಾರೆ.

ಕಳೆದ ಎರಡು ತಿಂಗಳಿನ ಹಿಂದೆಯಷ್ಟೇ ರಶ್ಮಿಕಾ ಮಂದಣ್ಣ ಅವರು ಹೈದರಾಬಾದ್ ನಲ್ಲಿ ದುಬಾರಿ ಬೆಲೆಯ ಫ್ಲಾಟ್ ಒಂದನ್ನು ಖರೀದಿ ಮಾಡಿದ್ದರು. ಈ ಮನೆಯ ಗೃಹಪ್ರವೇಶದ ಕಾರ್ಯಕ್ಕೂ ಕೂಡ ವೇಣು ಸ್ವಾಮಿ ಅವರೇ ಹೋಗಿ ಪೂಜೆ ಪುನಸ್ಕಾರವನ್ನು ಸಲ್ಲಿಸಿ ಬಂದಿದ್ದರು ಈ ವೇಳೆಯಲ್ಲಿ ರಶ್ಮಿಕಾ ಮಂದಣ್ಣ ಅವರನ್ನು ಕುರಿತು ಮತ್ತೊಂದು ಶಾ.ಕಿಂ.ಗ್ ಹೇಳಿಕೆ ನೀಡಿದ್ದಾರೆ ಹೌದು. ಅದೇನೆಂದರೆ ರಶ್ಮಿಕ ಮಂದಣ್ಣ ಅವರು ಶೀಘ್ರದಲ್ಲಿಯೇ ರಾಜಕೀಯ ಪ್ರವೇಶ ಮಾಡಲಿದ್ದಾರೆ ಕಾಂಗ್ರೆಸ್ ಪಕ್ಷದಿಂದ ರಶ್ಮಿಕ ಮಂದಣ್ಣ ಅವರು ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಈ ಮೂಲಕ ಜನರ ಸೇವೆ ಮಾಡುತ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ. ಈಗಾಗಲೇ ಸಾಕಷ್ಟು ನಟ ನಟಿಯರಿಗೆ ಭವಿಷ್ಯ ನುಡಿದು ಅದೆಲ್ಲವೂ ಕೂಡ ಸತ್ಯವಾಗಿರುವುದರಿಂದ ವೇಣು ಸ್ವಾಮಿ ಹೇಳಿದಂತೆ ರಶ್ಮಿಕಾ ಮಂದಣ್ಣ ಅವರು ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂಬುದು ಬಹುತೇಕ ಖಚಿತವಾಗಿದೆ.

ಆದರೆ ರಶ್ಮಿಕಾ ಮಂದಣ್ಣ ಅವರು ಮಾತ್ರ ಎಲ್ಲಿಯೂ ಕೂಡ ಈ ವಿಚಾರದ ಬಗ್ಗೆ ಪ್ರಸ್ತಾವನೆಯನ್ನು ಮಾಡಿಲ್ಲ ರಶ್ಮಿಕ ಮಂದಣ್ಣ ಅವರು ಒಂದು ವೇಳೆ ಸಿನಿಮಾ ಬಿಟ್ಟು ರಾಜಕೀಯ ಕ್ಷೇತ್ರಕ್ಕೆ ಬಂದರೆ ಹೇಗಿರುತ್ತದೆ ಎಂಬುದನ್ನು ಊಹೆ ಮಾಡಿ ನೋಡಿ. ಏಕೆಂದರೆ ನಟ ನಟಿಯರಿಗೆ ಸಿನಿಮಾ ಬದುಕೆ ಒಳ್ಳೆಯದು ರಾಜಕೀಯಕ್ಕೆ ಪ್ರವೇಶ ಮಾಡಿದರೆ ಇರುವ ಮಾ.ನ ಮ.ರ್ಯಾ.ದೆ.ಯನ್ನು ಕೂಡ ಕಳೆದುಕೊಳ್ಳಬೇಕಾಗುತ್ತದೆ. ಈಗಾಗಲೇ ನಟಿ ರಮ್ಯಾ ಅವರು ಕೂಡ ಸಿನಿಮಾ ಬಿಟ್ಟು ರಾಜಕೀಯ ಪ್ರವೇಶ ಮಾಡಿದರು ಕೆಲವು ವರ್ಷಗಳ ಕಾಲ ರಾಜಕೀಯದಲ್ಲಿ ಸಕ್ರಿಯವಾಗಿದ್ದರು. ಆದರೆ ಇದೀಗ ರಾಜಕೀಯವನ್ನು ಬಿಟ್ಟು ಮತ್ತೆ ಸಿನಿಮಾರಂಗಕ್ಕೆ ಎಂಟ್ರಿ ಕೊಡುವುದಕ್ಕೆ ತುದಿಗಳಲ್ಲಿ ನಿಂತಿದ್ದಾರೆ ಅವರ ಪರಿಸ್ಥಿತಿ ರಶ್ಮಿಕ ಮಂದಣ್ಣ ಅವರಿಗೆ ಬೇಡ ಎಂಬುದು ನೆಟ್ಟಿಗರ ಅಭಿಪ್ರಾಯವಾಗಿದೆ. ನಿಮ್ಮ ಪ್ರಕಾರ ರಶ್ಮಿಕಾ ಮಂದಣ್ಣ ರಾಜಕೀಯಕ್ಕೆ ಬರುವುದು ಒಳ್ಳೆಯದ ಅಥವಾ ಕೆಟ್ಟದ್ದ ಎಂಬುದನ್ನು ತಪ್ಪದೆ ಕಾಮೆಂಟ್ ಮುಖಾಂತರ ತಿಳಿಸಿ.

LEAVE A REPLY

Please enter your comment!
Please enter your name here