ನಿಮ್ಮೆಲ್ಲರಿಗೂ ತಿಳಿದಿರುವಂತೆ ನ್ಯಾಷನಲ್ ಕ್ರಶ್ ರಶ್ಮಿಕ ಮಂದಣ್ಣ ಅವರು ಇತ್ತೀಚಿನ ದಿನದಲ್ಲಿ ಸಿಕ್ಕಾಪಟ್ಟೆ ಬಿಜಿಯಾಗಿದ್ದಾರೆ ಒಂದರ ಹಿಂದೆ ಮತ್ತೊಂದು ರಂತೆ ಸಿನಿಮಾಗಳನ್ನು ಮಾಡುತ್ತಿದ್ದಾರೆ. ನಿಜ ಹೇಳಬೇಕು ಅಂದರೆ ಇದೀಗ ದಕ್ಷಿಣ ಭಾರತದಲ್ಲಿ ನಂಬರ್ ಒನ್ ನಾಯಕಿಯ ಪಟ್ಟವನ್ನು ಗಿಟ್ಟಿಸಿಕೊಂಡಿದ್ದಾರೆ ಅಂತ ಹೇಳಬಹುದು. ಕನ್ನಡ ತಮಿಳು ತೆಲುಗು ಮಲಯಾಳಂ ಹಿಂದಿ ಸೇರಿದಂತೆ ಇಡೀ ದಕ್ಷಿಣ ಭಾರತವನ್ನು ಆಳುತ್ತಿದ್ದಾರೆ. ಮೊದಲಲ್ಲ ಕೇವಲ ಕನ್ನಡ ತಮಿಳು ತೆಲುಗು ಸಿನಿಮಾದಲ್ಲಿ ಮಾತ್ರ ಕಾಣಿಸಿಕೊಳ್ಳುತ್ತಿದ್ದಂತಹ ರಶ್ಮಿಕ ಅವರು ಇದೀಗ ಬಾಲಿವುಡ್ ಗು ಕೂಡ ಕಾಲಿಟ್ಟಿದ್ದು ಇದಾಗಲೇ ಎರಡು ಸಿನಿಮಾದಲ್ಲಿ ನಟಿಸಿದ್ದಾರೆ.

ಜಾಹೀರಾತು:- ನಂಬರ್ 1 ವಶೀಕರಣ ಸ್ಪೆಷಲಿಸ್ಟ್ ನಿಮ್ಮ ಜೀವನದ ಯಾವುದೇ ಕಠಿಣ ಮತ್ತು ನಿಗೂಢ ಗುಪ್ತ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ ಒಂದು ವೇಳೆ ನಿಮ್ಮ ಕೆಲಸ ಆಗದಿದ್ದಲ್ಲಿ ಹಣ ವಾಪಸ್ ಕೊಡುತ್ತಾರೆ 100% ಗ್ಯಾರಂಟಿ.
ರಶ್ಮಿಕ ಮಂದಣ್ಣ ಮತ್ತು ಅಮಿತಾ ಬಚ್ಚನ್ ನಟನೆಯ ಗುಡ್ ಬೈ ಎಂಬ ಸಿನಿಮಾವು ಕೂಡ ರಿಲೀಸ್ ಗೆ ತಯಾರಾಗಿದೆ ಆದರೆ ಇದರ ಬೆನ್ನಲ್ಲೇ ಇದೀಗ ಇದ್ದಕ್ಕಿದ್ದ ಹಾಗೆ ರಶ್ಮಿಕ ಮಂದಣ್ಣ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೌದು ಈ ವಿಚಾರ ಹೊರ ಬರುತ್ತಿದ್ದ ಹಾಗೆ ಅಭಿಮಾನಿಗಳು ಆತಂಕಕ್ಕೆ ಒಳಗಾಗಿದ್ದಾರೆ ಅಷ್ಟಕೂ ರಶ್ಮಿಕಾಗೆ ಆಗಿದ್ದಾದರೂ ಏನು ಯಾಕೆ ಈ ರೀತಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬುದನ್ನು ನೋಡುವುದಾದರೆ.
ಸತತವಾಗಿ ಚಿತ್ರೀಕರಣದಲ್ಲಿ ತೊಡಗಿರುವ ಕಾರಣದಿಂದಾಗಿ ರಶ್ಮಿಕಾ ಅವರು ಮೊಣಕಾಲಿನ ನೋವಿನ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎನ್ನಲಾಗುತ್ತಿದೆ. ಹೀಗಾಗಿ ಅವರು ಹೈದರಾಬಾದ್ ನ ಪ್ರತಿಷ್ಠಿತ ಆಸ್ಪತ್ರೆಗೆ ದಾಖಲಾಗಿದ್ದಾರೆ ಆರ್ಥೋ ಸ್ಪೆಷಲಿಸ್ಟ್ ಗುರುವಾ ರೆಡ್ಡಿ ಅವರು ರಶ್ಮಿಕಾಗೆ ಚಿಕಿತ್ಸೆ ನೀಡಿದ್ದು ತಮಾಷೆಯಾಗಿ ಪುಷ್ಪ ಸಿನಿಮಾದ ಸಾಮಿ ಸಾಮಿ ಹಾಡಿಗೆ ಸಕ್ಕತ್ ಸ್ಟೆಪ್ ಹಾಕಿ ಮೊಣಕಾಲಿಗೆ ಭಾರ ಹಾಕಿ ಡಾನ್ಸ್ ಮಾಡಿದ್ದಿರ ಅದಕ್ಕಾಗಿ ಈ ನೋವು ಬಂದಿದೆ ಎಂದು ಬರೆದುಕೊಂಡಿದ್ದಾರೆ. ಮೊಣಕಾಲಿನ ನೋವು ಅತಿಯಾದ ಕಾರಣದಿಂದಾಗಿ ಚಿಕಿತ್ಸೆ ಪಡೆಯಲು ರಶ್ಮಿಕಾ ಬಂದಿದ್ದರು ಅವರಿಗೆ ಸೂಕ್ತ ಚಿಕಿತ್ಸೆ ನೀಡಿದ್ದೇವೆ.
ಸದ್ಯ ಅವರು ಸುಧಾರಿಸಿಕೊಳ್ಳುತ್ತಿದ್ದಾರೆ ಕೆಲವೇ ದಿನಗಳಲ್ಲಿ ಅವರು ಸರಿ ಹೋಗುತ್ತಾರೆ ಎಂದಿನಂತೆ ಮತ್ತೆ ಸಿನಿಮಾಗಳ ಶೂಟಿಂಗ್ ನಲ್ಲೂ ಅವರು ಭಾಗಿಯಾಗಲಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಹೆಚ್ಚು ಮೊಣಕಾಲಿಗೆ ಕೆಲಸ ಕೊಟ್ಟಿರುವ ಕಾರಣದಿಂದಾಗಿಯೇ ಈ ರೀತಿ ಆಗಿದೆ ಎಂದು ಡಾಕ್ಟರ್ ಹೇಳಿದ್ದಾರೆ. ಒಟ್ಟಾರೆಯಾಗಿ ಹೇಳುವುದಾದರೆ ಸಿನಿಮಾ ಜರ್ನಿಯ ಸಕ್ಸಸ್ ಜೊತೆ ಶಾರೀರಿಕವಾಗಿ ಸಕಷ್ಟು ಬಳಲಿದ್ದಾರೆ ರಶ್ಮಿಕ ಮದ್ದಣ್ಣ ಅದನ್ನು ಕೇಳಿದಂತಹ ಕೆಲವು ಅಭಿಮಾನಿಗಳು ಸಿನಿಮಾ ಕೆಲಸವನ್ನು ಬಿಟ್ಟು ಆರೋಗ್ಯದ ಕಡೆ ಹೆಚ್ಚು ಗಮನವನ್ನು ನೀಡಿ ಅಂತ ಹೇಳಿದ್ದಾರೆ.
ಆದರೆ ರಶ್ಮಿಕ ಮದ್ದಣ್ಣ ಅವರು ಮಾತ್ರ ಇದ್ಯಾವುದಕ್ಕೂ ಕೇರ್ ಮಾಡದೆ ನನಗೆ ನನ್ನ ಕೆರಿಯರ್ ಮುಖ್ಯ ಸಿನಿಮಾದಲ್ಲಿ ಇನ್ನೂ ಉನ್ನತ ಶಿಖರಕ್ಕೆ ಇರಬೇಕು ಅಂತ ಹೇಳಿಕೊಂಡಿದ್ದಾರಂತೆ. ಇದರ ಜೊತೆಗೆ ಆದಷ್ಟು ಶೀಘ್ರವಾಗಿ ನಾನು ಗುಣಮುಖವಾಗಿ ಅಲ್ಲಿ ಇದ್ದೇನೆ ಅಭಿಮಾನಿಗಳು ಆತಂಕ ಪಡಬೇಡಿ ಎಂದು ರಶ್ಮಿಕ ಮಂದಣ್ಣ ಅವರು ತಿಳಿಸಿದ್ದಾರೆ. ಸದ್ಯಕ್ಕೆ ಸೋಶಿಯಲ್ ಮೀಡಿಯಾದಲ್ಲಿ ರಶ್ಮಿಕ ಮಂದಣ್ಣ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವಂತಹ ಫೋಟೋಸ್ ಮತ್ತು ವೀಡಿಯೋಸ್ ಗಳು ವೈರಲ್ ಆಗಿದ್ದು ಸಾಕಷ್ಟು ಚರ್ಚೆಗೆ ಒಳಗಾಗಿದೆ. ಈ ವಿಚಾರದ ಬಗ್ಗೆ ನಿಮ್ಮ ಅಭಿಪ್ರಾಯವೇನು ತಪ್ಪದೇ ನಮಗೆ ಕಾಮೆಂಟ್ ಮುಖಾಂತರ ತಿಳಿಸಿ.