ಪ್ರತಿಯೊಬ್ಬರಿಗೂ ತಿಳಿದಿರುವಂತೆ ವಯಸ್ಸಾದ ನಂತರ ಅಂದರೆ 60 ವರ್ಷ ದಾಟಿದವರಿಗೆ ವೃದ್ಧಾಪ್ಯ ವೇತನ, ಸಂಧ್ಯಾ ಸುರಕ್ಷಾ, ವಿಧವಾ ವೇತನ, ಅಂಗವಿಕಲರ ಪಿಂಚಣಿ ಹಣ ಹೀಗೆ ಹಲವಾರು ರೀತಿಯಾಗಿ ಹಣವನ್ನು ಪಡೆಯುತ್ತಿರುವಂತಹ ಜನರಿಗೆ ರಾಜ್ಯ ಸರ್ಕಾರ ಒಂದು ಮಹತ್ವದ ಘೋಷಣೆಯನ್ನು ಹೊರಡಿಸಿದೆ. ಹೌದು ಇವರೆಲ್ಲರೂ ಕೂಡ ಈ ಒಂದು ಯೋಜನೆಯ ಲಾಭವನ್ನು ಪಡೆದುಕೊಳ್ಳಬೇಕು ಎಂದರೆ ಈ ಒಂದು ಕೆಲಸವನ್ನು ಮಾಡಲೇಬೇಕಾಗುತ್ತದೆ.
ಹಾಗೇನಾದರೂ ಅವರು ಇದನ್ನು ಮಾಡದೇ ಇದ್ದರೆ ಅವರು ತಮಗೆ ಬರುವಂತಹ ಪಿಂಚಣಿ ಹಣವನ್ನು ಪಡೆದುಕೊಳ್ಳಲು ಸಾಧ್ಯವಾಗುವುದಿಲ್ಲ ಎನ್ನುವಂತಹ ಅಧಿಕೃತವಾದ ಘೋಷಣೆಯನ್ನು ಹೊರಡಿಸಿದ್ದಾರೆ. ಹಾಗಾಗಿ ಈ ಎಲ್ಲಾ ಲಾಭ ಪಡೆಯುತ್ತಿರುವಂತಹ ಜನರು ಈ ಒಂದು ಕೆಲಸವನ್ನು ಕಡ್ಡಾಯವಾಗಿ ಮಾಡಲೇಬೇಕಾಗುತ್ತದೆ ಹಾಗಾದರೆ.
ಬಟ್ಟೆ ಒಗೆಯುವ ಮೊದಲು ಬರಿ ಇಷ್ಟು ಮಾಡಿ ಸಾಕು ಬಟ್ಟೆ ತುಂಬಾನೇ ಚೆನ್ನಾಗಿ ಕ್ಲೀನ್ ಆಗುತ್ತೆ.!
ಈ ಎಲ್ಲಾ ಲಾಭ ಪಡೆಯುತ್ತಿರುವಂತಹ ಜನರು ಯಾವ ಕೆಲಸವನ್ನು ಮಾಡಬೇಕು ಹಾಗೂ ಯಾವ ವಿಧಾನವನ್ನು ಅನುಸರಿಸಿ ಇದರ ಪ್ರಯೋಜನವನ್ನು ಪಡೆದುಕೊಳ್ಳಬೇಕು ಹೀಗೆ ಈ ವಿಚಾರವಾಗಿ ಸಂಬಂಧಿಸಿದ ಹಲವಾರು ಮಾಹಿತಿಗಳ ಬಗ್ಗೆ ಈ ದಿನ ಸಂಪೂರ್ಣವಾಗಿ ತಿಳಿದುಕೊಳ್ಳುತ್ತಾ ಹೋಗೋಣ.
• ಮೊದಲೇ ಹೇಳಿದಂತೆ ವೃದ್ಧಾಪ್ಯ, ಸಂಧ್ಯಾ ಸುರಕ್ಷಾ, ವಿಧವಾ ವೇತನ, ಅಂಗವಿಕಲರ ಪಿಂಚಣಿ ಹಣ ಪಡೆಯುತ್ತಿರುವಂತಹ ಎಲ್ಲಾ ಫಲಾನು ಭವಿಗಳು ಕೂಡ ಈಗ ಕೇಂದ್ರ ಸರ್ಕಾರ ಹೊರಡಿಸಿರುವಂತಹ ಆದೇಶ ವನ್ನು ಅನುಸರಿಸುವುದು ಬಹಳ ಮುಖ್ಯವಾಗಿರುತ್ತದೆ. ಹಾಗೇನಾದರೂ ಅವರು ಇದನ್ನು ಮಾಡಿಸದೇ ಇದ್ದಲ್ಲಿ ಅವರು ತಮ್ಮ ಪಿಂಚಣಿ ಹಣವನ್ನು ಪಡೆದುಕೊಳ್ಳಲು ಸಾಧ್ಯವಾಗುವುದಿಲ್ಲ ಎಂದೇ ಘೋಷಣೆ ಮಾಡಿದ್ದಾರೆ. ಹಾಗಾಗಿ ಆ ಒಂದು ವಿಧಾನವನ್ನು ಅನುಸರಿಸುವುದು ಒಳ್ಳೆಯದು.
ರೇಷನ್ ಕಾರ್ಡ್ ಅಪ್ಲೇಟ್ ಮಾಡದಿದ್ದರೆ ಗೃಹಲಕ್ಷ್ಮೀ ಹಣ ಸಿಗಲ್ಲ, ಇಲ್ಲಿದೆ ಅಷ್ಟೇಟ್ ಮಾಡುವ ಸರಳ ವಿಧಾನ.!
• ಮೊದಲನೆಯದಾಗಿ ಈ ಎಲ್ಲಾ ರೀತಿಯ ಅಂದರೆ ಸರ್ಕಾರದ ಸೌಲಭ್ಯ ವನ್ನು ಅಂದರೆ ಪಿಂಚಣಿ ಹಣ ಗಳನ್ನು ಪಡೆಯುತ್ತಿರುವಂತಹ ಫಲಾನು ಭವಿಗಳು ಕಡ್ಡಾಯವಾಗಿ ತಮ್ಮ ಆಧಾರ್ ಕಾರ್ಡ್ ಅನ್ನು ಬ್ಯಾಂಕ್ ಖಾತೆ ಅಥವಾ ಅಂಚೆ ಕಛೇರಿಯ ಖಾತೆಗೆ ಕಡ್ಡಾಯವಾಗಿ ಲಿಂಕ್ ಮಾಡಿಸಿ ಕೊಳ್ಳಬೇಕು ಎನ್ನುವಂತಹ ಮಹತ್ವದ ಆದೇಶವನ್ನು ಹೊರಡಿಸಿದೆ.
ಹಾಗೇನಾದರೂ ನೀವು ಇದಕ್ಕೆ ನಿಮ್ಮ ಆಧಾರ್ ಸಂಖ್ಯೆಯನ್ನು ಲಿಂಕ್ ಮಾಡಿಸಿಕೊಳ್ಳಲಿಲ್ಲ ಎಂದರೆ ನಿಮಗೆ ಬರುವಂತಹ ಪಿಂಚಣಿ ಹಣವನ್ನು ರದ್ದು ಮಾಡಲಾಗುತ್ತದೆ ಎನ್ನುವಂತಹ ಮಾಹಿತಿಯನ್ನು ಅಧಿಕೃತವಾಗಿ ಅಂದರೆ ಸಾರ್ವಜನಿಕವಾಗಿ ಘೋಷಣೆ ಮಾಡಿದ್ದಾರೆ. ಆದ್ದರಿಂದ ಪ್ರತಿಯೊಬ್ಬರೂ ಕೂಡ ಈ ಕೆಲಸವನ್ನು ಮಾಡಿಸಿಕೊಳ್ಳುವುದು ಬಹಳ ಮುಖ್ಯವಾಗಿರುತ್ತದೆ.
• ಅದರಲ್ಲೂ ನೀವು ಎಲ್ಲಿ ಈ ಒಂದು ಯೋಜನೆಯ ಪಿಂಚಣಿ ಹಣವನ್ನು ಪಡೆಯುತ್ತಿರುತ್ತೀರೋ ಆ ಬ್ಯಾಂಕ್ ಗಳಿಗೆ ಭೇಟಿ ಕೊಡುವುದರ ಮೂಲಕ ಪೋಸ್ಟ್ ಆಫೀಸ್ ಆಗಿರಬಹುದು ಅಥವಾ ಯಾವುದೇ ಖಾಸಗಿ ಅಥವಾ ಸಾರ್ವಜನಿಕ ಬ್ಯಾಂಕ್ ಗಳಿಗೆ ಭೇಟಿ ಕೊಡುವುದರ ಮೂಲಕ ನಿಮ್ಮ ಆಧಾರ್ ಕಾರ್ಡ್ ಗೆ ಬ್ಯಾಂಕ್ ಅಕೌಂಟ್ ಅನ್ನು ಲಿಂಕ್ ಮಾಡಿಸಿ.
ಹಾಗೂ NPCI ಹೌದು ಅಂದರೆ ನ್ಯಾಷನಲ್ ಪೇಮೆಂಟ್ ಕಾರ್ಪೊರೇಷನ್ ಆಫ್ ಇಂಡಿಯಾ ಅಡಿಯಲ್ಲಿ DBP ಡೈರೆಕ್ಟ್ ಬೆನಿಫಿಟ್ ಟ್ರಾನ್ಸ್ಫರ್ ಲಿಂಕ್ ಆಗಿದೆಯಾ ಅಥವಾ ಇಲ್ಲವ ಎನ್ನುವುದನ್ನು ಖಚಿತಪಡಿಸಿಕೊಳ್ಳುವಂತೆ ಇದೀಗ ಎಲ್ಲ ಜಿಲ್ಲಾಧಿಕಾರಿಗಳು ಆಯಾ ಜಿಲ್ಲೆಯ ಕಂದಾಯ ಇಲಾಖೆಯ ಅಧಿಕಾರಿಗಳಿಗೆ ಸುತ್ತೋಲೆಯನ್ನು ಹೊರಡಿಸಲಾಗಿದೆ.
• ಹಾಗಾಗಿ ಪ್ರತಿಯೊಬ್ಬ ಫಲಾನುಭವಿಗಳು ಕೂಡ ಈ ಎಲ್ಲ ವಿಧಾನ ಗಳನ್ನು ಅನುಸರಿಸಿ ನಿಮ್ಮ ಪಿಂಚಣಿ ಹಣವನ್ನು ಪಡೆದುಕೊಳ್ಳಬೇಕು ಎಂದರೆ ಈ ವಿಧಾನವನ್ನು ಅನುಸರಿಸುವುದು ತುಂಬಾ ಒಳ್ಳೆಯದು ಇಲ್ಲವಾದರೆ ನಿಮ್ಮ ಪಿಂಚಣಿ ಹಣ ರದ್ದಾಗುವ ಸಾಧ್ಯತೆ ಇರುತ್ತದೆ.