Skip to content
  • News
  • Cinema Updates
  • Serial Loka
  • Terms and Conditions
  • Privacy Policy
  • Contact Us
  • About Us

Kannada Trend News

Just another WordPress site

  • News
  • Cinema Updates
  • Serial Loka
  • Terms and Conditions
  • Privacy Policy
  • Contact Us
  • About Us
  • Toggle search form

ವೈಲ್ಡ್ ಕಾರ್ಡ್ ಎಂಟ್ರಿ ಮೂಲಕ ಮತ್ತೆ ಬಿಗ್ ಬಾಸ್ ಗೆ ಬರಲಿದ್ದಾರೆ ಸೋನು ಶ್ರೀನಿವಾಸ್ ಗೌಡ.

Posted on October 21, 2022 By Kannada Trend News No Comments on ವೈಲ್ಡ್ ಕಾರ್ಡ್ ಎಂಟ್ರಿ ಮೂಲಕ ಮತ್ತೆ ಬಿಗ್ ಬಾಸ್ ಗೆ ಬರಲಿದ್ದಾರೆ ಸೋನು ಶ್ರೀನಿವಾಸ್ ಗೌಡ.

ನಿಮ್ಮೆಲ್ಲರಿಗೂ ತಿಳಿದಿರುವಂತೆ ಸೋಶಿಯಲ್ ಮೀಡಿಯಾದ ಟಿಕ್ ಟಾಕ್ ಸ್ಟಾರ್ ಅಂತ ಹೆಸರುವಾಸಿಯಾದಂತಹ ಸೋನು ಶ್ರೀನಿವಾಸ್ ಗೌಡ ಅವರು ಓಟಿಟಿಯಲ್ಲಿ ಪ್ರಾರಂಭವಾದ ಮಿನಿ ಬಿಗ್ ಬಾಸ್ ಕಾರ್ಯಕ್ರಮದಲ್ಲಿ ಅವಕಾಶವನ್ನು ಗಿಟ್ಟಿಸಿಕೊಂಡು ಸುಮಾರು 42 ದಿನಗಳ ಕಾಲ ಬಿಗ್ ಬಾಸ್ ಮನೆಯಲ್ಲಿ ವಾಸವಾಗಿದ್ದರು. ಆದರೆ ಈ ಬಿಗ್ ಬಾಸ್ ಮನೆಯಲ್ಲಿ ಇದ್ದಷ್ಟು ದಿನವೂ ಕೂಡ ಕಂಟ್ರವರ್ಸಿಗೆ ಗುರಿಯಾಗಿದ್ದರು. ಹೌದು ಪ್ರತಿನಿತ್ಯವೂ ಕೂಡ ಒಂದಲ್ಲ ಒಂದು ವಿಚಾರಕ್ಕೆ ಚರ್ಚೆಗೆ ಗುರಿಯಾಗುತ್ತಿದ್ದರು ಅದರಲ್ಲಿಯೂ ಕೂಡ ತಮ್ಮ ಮಾತುಗಳಿಂದಲೇ ಪ್ರೇಕ್ಷಕರ ಕೆಂಗಣ್ಣಿಗೆ ಗುರಿಯಾಗಿದ್ದರು ಇನ್ನು ಸೋನು ಗೌಡ ಅವರ ಖಾಸಗಿ ವಿಡಿಯೋ ಲೀಕ್ ಆಗಿದ್ದರ ಬಗ್ಗೆ ಬಿಗ್ ಬಾಸ್ ಓಟಿಟಿಯಲ್ಲಿ ಅವರೇ ಹೇಳುತ್ತಾ ಕಣ್ಣೀರು ಹಾಕಿದ್ದ ವಿಚಾರ ನಿಮಗೆ ತಿಳಿದೇ ಇದೆ.

ಜಾಹೀರಾತು:- ನಂ.1 ವಶೀಕರಣ ಸ್ಪೆಷಲಿಸ್ಟ್ ನಿಮ ಜೀವನದ ಯಾವುದೇ ಕಠಿಣ ಮತ್ತು ನಿಗೂಢ ಗುಪ್ತ ಸಮಸ್ಯೆಗಳಿಗೆ ಕೇವಲ 1 ದಿನದಲ್ಲಿ 100 ಕೆ 100% ರಷ್ಟು ಶಾಶ್ವತ ಪರಿಹಾರ ಮಾಡಿ ಕೊಡುತ್ತಾರೆ ನಿಮ್ಮ ನಂಬಿಕೆಗೆ ಇಲ್ಲಿ ಮೋಸವಿಲ್ಲ ಪಂಡಿತ್ : ಶ್ರೀ ಕೃಷ್ಣ ರಾವ್ 8971687339

ಬಿಗ್ ಬಾಸ್ ನಲ್ಲಿ ಬಾರಿ ಪೈಪೋಟಿಯನ್ನು ನಡೆಸಿ ಕೊನೆಯ ಟಾಪ್ 5ನೇ ಸ್ಪರ್ಧಿಯಾಗಿ ಹೊರ ಹೊಮ್ಮಿದರು ಬಿಗ್ ಬಾಸ್ ಮನೆಯಿಂದ ಹೊರ ಬಂದ ನಂತರ ಸಾಕಷ್ಟು ಸಂದರ್ಶನಗಳನ್ನು ಮಾಡಿ ಬಿಗ್ ಬಾಸ್ ನಲ್ಲಿ ತಾವು ಪಡೆದುಕೊಂಡಂತಹ ಜೀವನದ ಪಾಠ ಹಾಗೂ ಬಿಗ್ ಬಾಸ್ ನಲ್ಲಿ ಕಳೆದ ನೆನಪುಗಳನ್ನು ಹಂಚಿಕೊಂಡಿದ್ದರು. ಆದರೆ ಇದೀಗ ಮತ್ತೆ ಸೋನು ಶ್ರೀನಿವಾಸ್ ಗೌಡ ಅವರು ಬಿಗ್ ಬಾಸ್ ಸೀಸನ್ 9ಕ್ಕೆ ವೈಲ್ಡ್ ಕಾರ್ಡ್ ಎಂಟ್ರಿ ಮೂಲಕ ಮತ್ತೆ ಬರಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿದೆ. ಆದರೆ ಈ ವಿಚಾರದ ಬಗ್ಗೆ ಕಲರ್ಸ್ ಕನ್ನಡ ವಾಹಿನಿ ಮುಖ್ಯಸ್ಥರಾಗಿ ಅಥವಾ ಬಿಗ್ ಬಾಸ್ ಸೀಸನ್ 9ರ ನಿರೂಪಕರಾಗಿರುವ ಸುದೀಪ್ ಅವರಾಗಲಿ ಎಲ್ಲಿಯೂ ಕೂಡ ಹೇಳಿಕೆ ನೀಡಿಲ್ಲ.

ಆದರೂ ಕೂಡ ಸಾಮಾಜಿಕ ಜಾಲತಾಣದಲ್ಲಿ ಸೋನು ಗೌಡ ಅವರು ಈ ಬಾರಿಯ ಬಿಗ್ ಬಾಸ್ ಸೀಸನ್ 9ರ ಆವೃತ್ತಿಗೆ ವೈಲ್ಡ್ ಕಾರ್ಡ್ ಎಂಟ್ರಿ ಮೂಲಕ ಮತ್ತೆ ಹೋಗಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿದೆ. ಸಾಮಾನ್ಯವಾಗಿ ಸೋಶಿಯಲ್ ಮೀಡಿಯಾದಲ್ಲಿ ಯಾವುದೇ ವಿಚಾರ ಪ್ರಸ್ತಾಪವಾದರೂ ಕೂಡ ಭಾಗಶಃ ಆ ವಿಚಾರಗಳು ನಡೆದೆ. ಹಾಗಾಗಿ ಈ ಬಾರಿ ವೈಲ್ಡ್ ಜಾರ್ಡ್ ಎಂಟ್ರಿ ಮೂಲಕ ಸರ್ಪ್ರೈಸ್ ಆಗಿ ಸೋನು ಅವರನ್ನು ಮನೆಗೆ ಕಳುಹಿಸಿಕೊಡಬಹುದು ಎಂದು ಬಿಗ್ ಬಾಸ್ ಅಭಿಮಾನಿಗಳು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಇನ್ನು ಓಟಿಟಿಯಲ್ಲಿ ಪ್ರಾರಂಭವಾಗಿದ್ದ ಬಿಗ್ ಬಾಸ್ ಮನೆಯಲ್ಲಿ ರಾಕೇಶ್ ಹಾಗೂ ಸೋನು ಗೌಡ ಇಬ್ಬರು ಕೂಡ ಬಹಳ ಆತ್ಮೀಯರಾಗಿದ್ದರು ಒಂದು ರೀತಿಯಲ್ಲಿ ಹೇಳುವುದಾದರೆ ಸೋನು ಗೌಡ ಅವರಿಗೆ ರಾಕೇಶ್ ಅವರ ಮೇಲೆ ಪ್ರೀತಿ ಬೆಳೆದದ್ದು ಸತ್ಯ.

ಈ ವಿಚಾರವನ್ನು ಅವರೇ ಹೇಳಿಕೊಂಡಿದ್ದರು ಬಿಗ್ ಬಾಸ್ ಮನೆಗೆ ರಾಕೇಶ್ ಬಂದ ಸೋನು ಗೌಡ ಅವರನ್ನು ಸಂಪೂರ್ಣವಾಗಿ ಮರೆತು ಇದೀಗ ಅಮೂಲ್ಯ ಅವರ ಜೊತೆ ಹೆಚ್ಚು ಕಾಲ ಕಳೆಯುತ್ತಿದ್ದಾರೆ. ಆದರೆ ವೈಲ್ಡ್ ಕಾರ್ಡ್ ಎಂಡ್ರಿ ಮೂಲಕ ಸೋನು ಗೌಡ ಅವರು ಮತ್ತೆ ಬಿಗ್ ಬಾಸ್ ಗೆ ಎಂಟ್ರಿ ಕೊಟ್ಟಾಗ ರಾಕೇಶ್ ಅಡಿಗ ಅವರು ತಮ್ಮ ಪ್ರವೃತಿಯನ್ನು ಯಾವ ರೀತಿ ಬದಲಾಯಿಸಿಕೊಳ್ಳುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ. ಸೋನು ಗೌಡ ಅವರ ಜೊತೆ ಕಾಲ ಕಳೆಯಲಿದ್ದಾರ ಅಥವಾ ಅಮೂಲ್ಯ ಅವರ ಜೊತೆಯೇ ಮುನ್ನಡೆಯಲ್ಲಿದ್ದಾರೆ ಎಂಬುದು ಎಲ್ಲರಲ್ಲೂ ಕೂಡ ಪ್ರಶ್ನೆಯಾಗಿ ಉಳಿದಿದೆ. ಪ್ರತಿ ವರ್ಷವೂ ಕೂಡ ವೈಲ್ಡ್ ಕಾರ್ಡ್ ಎಂಟ್ರಿ ಮೂಲಕ ಸಾಕಷ್ಟು ಸೆಲೆಬ್ರೆಟಿಗಳನ್ನು ಕರೆಸಲಾಗುತ್ತದೆ ಆದರೆ ಈ ಬಾರಿ ಸೋನು ಗೌಡ ಅವರಿಗೆ ಒಂದು ಚಾನ್ಸ್ ನೀಡುತ್ತಾರೆ ಎಂಬುದು ಎಲ್ಲರ ಅಭಿಪ್ರಾಯವಾಗಿದೆ. ಈ ವಿಚಾರದ ಬಗ್ಗೆ ನಿಮ್ಮ ಅಭಿಪ್ರಾಯವೇನು ತಪ್ಪದೇ ಕಾಮೆಂಟ್ ಮುಖಾಂತರ ತಿಳಿಸಿ.

 

Entertainment Tags:Big Boss Season 9, Sonu gowda, Sonu Srinivas Gowda, Wildcard entry
WhatsApp Group Join Now
Telegram Group Join Now

Post navigation

Previous Post: ಕೇವಲ ಒಂದೇ ನಿಮಿಷದಲ್ಲಿ ದರ್ಶನ್, ಸುದೀಪ್, ಯಶ್, ದಾಖಲೆ ಮುರಿದ ಧ್ರುವ ಸರ್ಜಾ, ಕೆ ಡಿ ಸಿನಿಮಾದ ಟೀಸರ್ ಮಾಡಿದ ದಾಖಲೆ ಹೊಸ ನಿರೀಕ್ಷೆ ಹುಟ್ಟು ಹಾಕಿದೆ.
Next Post: ಟಾಸ್ಕ್ ವೇಳೆ ನಿಂತಲ್ಲೇ ಮೂತ್ರ ಮಾಡಿಕೊಂಡ ಆರ್ಯವರ್ಧನ್ ಗುರೂಜಿ, ಇವರ ಸ್ಥಿತಿ ನೋಡಿ ಮನೆ ಮಂದಿ ಎಲ್ಲಾ ಕಕ್ಕಾಬಿಕ್ಕಿ.

Leave a Reply Cancel reply

Your email address will not be published. Required fields are marked *

Copyright © 2025 Kannada Trend News.


Developed By Top Digital Marketing & Website Development company in Mysore