Skip to content
  • News
  • Cinema Updates
  • Serial Loka
  • Terms and Conditions
  • Privacy Policy
  • Contact Us
  • About Us

Kannada Trend News

Just another WordPress site

  • News
  • Cinema Updates
  • Serial Loka
  • Terms and Conditions
  • Privacy Policy
  • Contact Us
  • About Us
  • Toggle search form

ಅಭಿಷೇಕ್ ಮದುವೆಯಾಗುತ್ತಿರುವ ಹುಡುಗಿ ಬಗ್ಗೆ ಮೊದಲ ಬಾರಿಗೆ ಮನಬಿಚ್ಚಿ ಮಾತನಾಡಿದ ಸುಮಲತಾ.!

Posted on November 6, 2022 By Kannada Trend News No Comments on ಅಭಿಷೇಕ್ ಮದುವೆಯಾಗುತ್ತಿರುವ ಹುಡುಗಿ ಬಗ್ಗೆ ಮೊದಲ ಬಾರಿಗೆ ಮನಬಿಚ್ಚಿ ಮಾತನಾಡಿದ ಸುಮಲತಾ.!

 

ಕರ್ನಾಟಕದಲ್ಲಿ ರೆಬೆಲ್ ಸ್ಟಾರ್ ಅಂಬರೀಷ್ ರವರಿಗೆ ಅವರದೇ ಆದ ಅಭಿಮಾನಿಗಳ ಬಳಗವೇ ಇದೆ. ಇನ್ನು ರೆಬಲ್ ಸ್ಟಾರ್ ಅಂಬರೀಶ್ ಹಾಗೂ ಸದ್ಯ ಮಂಡ್ಯ ಜಿಲ್ಲೆಯ ಸಂಸದೆ ಸುಮಲತರವರ ಪುತ್ರನಾದ ಅಭಿಷೇಕ್ ಅಂಬರೀಶ್ ರವರು ಕೂಡ ಅಮರ್ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆಯನ್ನು ಮಾಡಿದ್ದಾರೆ ಇನ್ನು ಇವರು ಇತ್ತೀಚೆಗೆ ಅಂದರೆ ಅಕ್ಟೋಬರ್ 3 ರಂದು ತಮ್ಮ ಹುಟ್ಟು ಹಬ್ಬವನ್ನು ಆಚರಿಸಿಕೊಂಡಿದ್ದಾರೆ.

ಜಾಹೀರಾತು :- ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯಾಲಯ ನಂಬರ್ 1 ವಶೀಕರಣ ಸ್ಪೆಷಲಿಸ್ಟ್ ಪಂಡಿತ್ : ಶ್ರೀ ಆರ್. ಎನ್. ಜೋಷಿ ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ಆರೋಗ್ಯ, ಮದುವೆ, ಗಂಡ-ಹೆಂಡತಿ ಕ.ಲ.ಹ ಲೈಂ.ಗಿ.ಕ ಸಮಸ್ಯೆ ಇನ್ನು ಹಲವಾರು ಸಮಸ್ಯೆಗಳಿಗೆ ಕೇರಳದ ಮಹಾ ದೇವತೆಗಳ ಪೂಜಾ ಶಕ್ತಿಯಿಂದ ಕೇವಲ 1 ದಿನದಲ್ಲಿ 100ಕ್ಕೆ 101% ರಷ್ಟು ಶಾಶ್ವತ ಪರಿಹಾರ ಶತಸಿದ್ಧ ಅಸಾಧ್ಯವಾದದ್ದು ಇಲ್ಲಿ ಸಾಧ್ಯ 8050846164

ಅಭಿಷೇಕ್ ಅಂಬರೀಶ್ ರವರಿಗೆ ಕನ್ನಡ ಚಿತ್ರರಂಗದವರು, ಸ್ನೇಹಿತರು, ಅಭಿಮಾನಿಗಳು ಹುಟ್ಟು ಹಬ್ಬದ ಶುಭಾಶಯಗಳು ತಿಳಿಸಿದ್ದಾರೆ. ಜೂನಿಯರ್ ರೆಬಲ್ ಸ್ಟಾರ್ ಅಭಿಷೇಕ್ ಅಂಬರೀಶ್ ರವರು ಅಕ್ಟೋಬರ್ 2 ಮಧ್ಯರಾತ್ರಿಯಿಂದಲೇ ಹುಟ್ಟುಹಬ್ಬದ ಆಚರಣೆಯನ್ನು ಅಭಿಮಾನಿಗಳ ಜೊತೆ ಮನೆಯ ಮುಂದೆ ಮಾಡಿಕೊಂಡಿದ್ದಾರೆ.

ಅಭಿಷೇಕ್ ರವರ ಮನೆ ಮುಂದೆ ಅಪಾರವಾದ ಅಭಿಮಾನಿಗಳು ಹಾಗೂ ಸ್ನೇಹಿತರ ಜೊತೆ ತಮ್ಮ ಹುಟ್ಟು ಹಬ್ಬವನ್ನು ಕೇಕ್ ಕತ್ತರಿಸುವ ಮೂಲಕ ಸಂತೋಷದಿಂದ ಆಚರಿಸಿಕೊಂಡಿದ್ದಾರೆ. ಅಭಿಷೇಕ್ ಅಂಬರೀಶ್ ರವರು ಚಿಕ್ಕ ವಯಸ್ಸಿನಿಂದಲೇ ವಿದ್ಯಾಭ್ಯಾಸಕ್ಕೆ ಹೆಚ್ಚು ಮಾನ್ಯತೆಯನ್ನು ಕೊಟ್ಟಿದ್ದಾರೆ.

ಇವರು ಕ್ರೈಸ್ಟ್ ವಿಶ್ವವಿದ್ಯಾನ ನಿಲಯದಲ್ಲಿ ಪದವಿಯನ್ನು ಪಡೆದಿದ್ದಾರೆತದನಂತರ ಹೆಚ್ಚಿನ ವಿದ್ಯಾಭ್ಯಾಸಕ್ಕಾಗಿ ಲಂಡನ್‌ನ ವೆಸ್ಟ್‍ಮಿನಿಸ್ಟರ್ ವಿಶ್ವವಿದ್ಯಾನಿಲಯಕ್ಕೆ ತೆರಳಿದ್ದರು. ಶಿಕ್ಷಣವನ್ನು ಪೂರ್ತಿ ಮಾಡಿಕೊಂಡು ಭಾರತಕ್ಕೆ ಮತ್ತೆ ಹಿಂತುರುಗಿದ ನಂತರ ಮೊದಲು ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆಯನ್ನು ಮಾಡಿದರು.

2019ರಲ್ಲಿ ಅಮರ್ ಚಿತ್ರದ ಮೂಲಕ ಮೊದಲು ಚಲನಚಿತ್ರ ಅಭಿನಯಿಸಿದ್ದಾರೆ. ಈ ಚಿತ್ರಕ್ಕೆ ನಾಗಶೇಖರ್ ಅವರ ನಿರ್ದೇಶನ ಇರುವುದು ವಿಶೇಷ. ಅಭಿಷೇಕ್ ಅಂಬರೀಶ್ ಅವರ ನಟನೆಯು ಮೊದಲನೆಯ ಸಿನಿಮಾದಲ್ಲಿ ವೀಕ್ಷಕರನ್ನು ಆಕರ್ಷಿಸಿದೆ. ಈ ಚಿತ್ರದ ನಾಯಕಿಯಾದ ತಾನ್ಯಾ ಹೋಪ್ ಹಾಗೂ ಅಭಿಷೇಕ ಅವರು ಉತ್ತಮವಾಗಿ ಅಭಿಮಾನಿಗಳಿಂದ ಮಿಶ್ರ ಫಲಿತಾಂಶಗಳನ್ನು ಕಂಡಿದ್ದಾರೆ.

ಆದರೂ ಈ ಚಿತ್ರದ ಹಾಡುಗಳು ಜನರ ಮೆಚ್ಚುಗೆಯನ್ನು ಪಡೆದಿದೆ. ಅಭಿಷೇಕ್ ರವರ ಮುಂದಿನ ಚಿತ್ರದ ಬಗ್ಗೆ ಈಗಾಗಲೇ ನಿರೀಕ್ಷೆಗಳು ಹೆಚ್ಚಿದ್ದು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಈ ಚಿತ್ರಕ್ಕೆ ವಿಭಿನ್ನವಾದ ಹೆಸರನ್ನು ಇಡಲಾಗಿದೆ. ಈಗಾಗಲೇ ಬ್ಯಾಡ್ ಮ್ಯಾನರ್ಸ್ ಚಿತ್ರ ಟೀಸರ್ ರಿಲೀಸ್ ಆಗಿದ್ದು ಜೂನಿಯರ್ ರೆಬೆಲ್ ಸಾರ್ ಅಭಿಷೇಕ್ ಅಂಬರೀಶ್ ಅವರ ಲುಕ್ ಬಹಳ ಚೆನ್ನಾಗಿದೆ ಎಂದು ಹೇಳಬಹುದು.

ಇನ್ನು ಅಭಿಷೇಕ್ ರವರ ಹುಟ್ಟಿದ ಹಬ್ಬದಂದೆ ಬ್ಯಾಡ್ ಮಾನರ್ಸ್ ಚಿತ್ರದ ಟೀಸರ್ ಬಿಡುಗಡೆಯನ್ನು ಮಾಡಿದ್ದು, ಅಭಿಮಾನಿಗಳಲ್ಲಿ ಹಾಗೂ ಪ್ರೇಕ್ಷಕರಲ್ಲಿ ನಿರೀಕ್ಷೆಗಳನ್ನು ಉಂಟು ಮಾಡಿದೆ. ಕನ್ನಡ ಚಿತ್ರರಂಗದಲ್ಲಿ ಅಭಿಷೇಕ್ ರವರ ಬೆಳವಣಿಗೆಯು ತುಂಬಾ ಚೆನ್ನಾಗಿದೆ. ಈ ಬೆಳವಣಿಗೆಯನ್ನು ಕಂಡ ಅಭಿಷೇಕ್ ರವರ ತಾಯಿ ಸುಮಾಲತರವರು ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ.

ಅಭಿಷೇಕ್ ರವರು ಕೂಡ ತನ್ನ ತಂದೆ ರೆಬೆಲ್ ಸ್ಟಾರ್ ಅಂಬರೀಶ್ ಅವರಂತೆ ತಂದೆಯ ಹಾದಿಯಲ್ಲಿ ಹೋಗಬೇಕು ಎಂಬುವುದು ಸುಮಲತರವರ ಆಶಯವಾಗಿದೆ. ಅಭಿಷೇಕ್ ರವರು ಕೂಡ ಅಂಬರೀಶ್ರವರ ಗುಣಗಳನ್ನು ಅವರಂತೆ ಜೀವನದಲ್ಲಿ ಕೆಲವು ವ್ಯಕ್ತಿತ್ವಗಳನ್ನು ಹೊಂದಬೇಕು ಎಂದು ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ.

ಅದೇ ಸಂದರ್ಶನದಲ್ಲಿ ಮಾತನಾಡುವಾಗ ಅಭಿಷೇಕ್ ರವರ ಮದುವೆ ಬಗ್ಗೆ ಕೂಡ ಮಾತನಾಡಿದ್ದಾರೆ ಈಗಾಗಲೇ ಹುಡುಗಿಯನ್ನು ಹುಡುಕುತ್ತಿದ್ದಾರೆ ಎಂದು ಹೇಳಿದರು ಇದಕ್ಕೆ ಅಭಿಷೇಕ್ ರವರು ತಾಯಿ ಸುಮಲತಾ ರವರ ಮೇಲೆ ಸ್ವಲ್ಪ ಕೋಪಗೊಂಡಿದ್ದಾರೆ. ಸದ್ಯ ಈ ವಿಡಿಯೋ ಎಲ್ಲಾ ಸೋಶಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿದ್ದು ಈ ಬಗ್ಗೆ ಜೂನಿಯರ್ ರೆಬಲ್ ಸ್ಟಾರ್ ಅಭಿಷೇಕ್ ಅಂಬರೀಶ್ ಅವರ ಅಭಿಮಾನಿಗಳು ತಮ್ಮ ಅನಿಸಿಕೆಯನ್ನು ಸಾಮಾಜಿಕ ಜಾಲತಾಣಗಳಲ್ಲಿ ವ್ಯಕ್ತಪಡಿಸಿದ್ದಾರೆ.

Entertainment Tags:Abhishek Ambareesh, Sumalatha Ambareesh
WhatsApp Group Join Now
Telegram Group Join Now

Post navigation

Previous Post: ಬೇಸರದಲ್ಲಿ ಇದ್ದ ಅಶ್ವಿನಿ ಮೇಡಂ ಮುಖದಲ್ಲಿ ಮುಂದಹಾಸ ಮೂಡಿಸಿದ ವಂಶಿಕಾ ಈ ಕ್ಯೂಟ್ ವಿಡಿಯೋ ನೋಡಿ.
Next Post: ಬೆಳ್ಳಂ ಬೆಳಗ್ಗೆ ದೇವಸ್ಥಾನದಲ್ಲಿ ನಟ ಡಾಲಿ ಧನಂಜಯ್ ಕೈ ಹಿಡಿದ ಮೋಹಕ ತಾರೆ ನಟಿ ರಮ್ಯಾ.

Leave a Reply Cancel reply

Your email address will not be published. Required fields are marked *

Copyright © 2025 Kannada Trend News.


Developed By Top Digital Marketing & Website Development company in Mysore