ಇದ್ದಕ್ಕಿದ್ದ ಹಾಗೆ ಮನೆಬಿಟ್ಟು ಹೋಗುವ ನಿರ್ಧಾರ ಮಾಡಿದ ಧ್ರುವ ಸರ್ಜಾ ಯಾಕೆ ಗೊತ್ತಾ.?
ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರು ಸದ್ಯಕ್ಕೆ ಕನ್ನಡ ಚಲನಚಿತ್ರರಂಗದಲ್ಲಿ ಬಹುಬೇಡಿಕೆ ಹೊಂದಿರುವ ಸ್ಟಾರ್ ನಟ. ಮೂಲತಃ ಕಲಾವಿದರ ಕುಟುಂಬದಿಂದಲೇ ಬೆಳೆದು ಬಂದಿರುವ ಧ್ರುವ ಸರ್ಜಾ ಅವರು ಶಕ್ತಿ ಪ್ರಸಾದ್ ಅವರ ಮೊಮ್ಮಗ ಮತ್ತು ಆಕ್ಷನ್ ಕಿಂಗ್ ಅರ್ಜುನ್ ಸರ್ಜಾ ಅವರಿಗೆ ಸೋದರಳಿಯ. ಹೀಗೆ ಶಕ್ತಿಪ್ರಸಾದ್ ಕುಟುಂಬದ ಹಲವು ಕುಡಿಗಳು ಕನ್ನಡ ಸಿನಿಮಾರಂಗದಲ್ಲಿ ಸಕ್ರಿಯರಾಗಿದ್ದು ಕಲಾ ಸೇವೆ ಮಾಡುತ್ತಿದ್ದಾರೆ. ಅರ್ಜುನ್ ಸರ್ಜಾ ಅವರ ಪತ್ನಿಯೂ ಸಹ ಕಲಾವಿದೆಯಾಗಿದ್ದರು. ಮತ್ತು ಅರ್ಜುನ್ ಸರ್ಜಾ ಅವರ ಹಿರಿಯ ಪುತ್ರಿಯಾದ ಐಶ್ವರ್ಯ…
Read More “ಇದ್ದಕ್ಕಿದ್ದ ಹಾಗೆ ಮನೆಬಿಟ್ಟು ಹೋಗುವ ನಿರ್ಧಾರ ಮಾಡಿದ ಧ್ರುವ ಸರ್ಜಾ ಯಾಕೆ ಗೊತ್ತಾ.?” »