ಪ್ರೀತಿಯ ನಾಯಿಗೆ ಸಂಗೀತ ಕಲಿಸಿಕೊಟ್ಟ ನವರಸ ನಾಯಕ ಜಗ್ಗೇಶ್ ಈ ಫನ್ನಿ ವಿಡಿಯೋ ನೋಡಿ ಹೊಟ್ಟೆ ಹುಣ್ಣಾಗುವಷ್ಟು ನಗುತ್ತೀರಾ.
ನವರಸ ನಾಯಕ ಜಗ್ಗೇಶ್ ಹಾಸ್ಯ ಪ್ರಧಾನ ಪಾತ್ರದಲ್ಲಿ ಹೆಚ್ಚಾಗಿ ಕಾಣಿಸಿಕೊಂಡವರು ಇಲ್ಲಿಯವರೆಗೂ ಕೂಡ ಸುಮಾರು 150ಕ್ಕೂ ಅಧಿಕ ಸಿನಿಮಾದಲ್ಲಿ ನಟನೆ ಮಾಡಿದ್ದಾರೆ. ಚಿತ್ರರಂಗಕ್ಕೆ ಬಂದು ಸುಮಾರು 4 ದಶಕಗಳ ಕಳೆದು ಹೋಗಿದೆ ಅಂದಿನಿಂದ ಇಂದಿನವರೆಗೂ ಕೂಡ ಎಲ್ಲಾ ಸಿನಿ ರಸಿಕರನ್ನು ರಂಜಿಸುವ ಕೆಲಸ ಮಾಡುತ್ತಿದ್ದಾರೆ. ಮೊದಲು ಹಾಸ್ಯ ಪ್ರಧಾನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದ ಜಗ್ಗೇಶ್ ಅವರು ಇತ್ತೀಚಿನ ದಿನದಲ್ಲಿ ನಾಯಕ ನಟನಾಗಿ ಪೋಷಕ ಕಲಾವಿದನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಇನ್ನು ಕೇವಲ ಸಿನಿಮಾ ರಂಗದಲ್ಲಿ ಮಾತ್ರವಲ್ಲದೆ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವಂತಹ…