ನನ್ನ ಮಗಳಿಗೆ ನಾನು 2ನೇ ಮದುವೆ ಆಗಿದ್ದು ಸ್ವಲ್ಪವು ಇಷ್ಟ ಇರಲಿಲ್ಲ. 2ನೇ ಮದುವೆಯಿಂದಾದ ಸಮಸ್ಯೆಗಳ ಬಗ್ಗೆ ಮುಕ್ತವಾಗಿ ಮಾತನಾಡಿದ ನಟಿ ವಿನಯ ಪ್ರಸಾದ್.
ವಿನಯಾ ಪ್ರಸಾದ್ ಅವರು ಕನ್ನಡದ ಒಬ್ಬ ಪ್ರತಿಭಾನ್ವಿತ ನಟಿ. ದೇವರಾಜ್, ಅಂಬರೀಶ್, ವಿಷ್ಣುವರ್ಧನ್, ಅನಂತನಾಗ್ ಮುಂತಾದ ನಟರುಗಳಿಗೆ ಅತ್ಯುತ್ತಮ ಜೋಡಿಯಾಗಿ ಕನ್ನಡಕ್ಕೆ ಸಾಕಷ್ಟು ಸಿನಿಮಾಗಳ ಕೊಡುಗೆ ನೀಡಿರುವ ಇವರು ಇತ್ತೀಚಿನ ಸಂದರ್ಶನ ಒಂದರಲ್ಲಿ ತಮ್ಮ ವೈಯುಕ್ತಿಕ ಜೀವನದ ಬಗ್ಗೆ ಹೇಳಿಕೊಂಡಿದ್ದಾರೆ. ಎರಡನೇ ಮದುವೆ ಇಂದ ಆದ ಸಮಸ್ಯೆಗಳ ಬಗ್ಗೆ ಮತ್ತು ಮಕ್ಕಳ ಬಗ್ಗೆ ಸಹ ಮಾತನಾಡಿ ಹಲವು ಅರ್ಥಪೂರ್ಣ ಸಂದೇಶಗಳನ್ನು ಈ ಜನರೇಶನ್ ಅವರಿಗೆ ನೀಡಿದ್ದಾರೆ. ಅವರ ಮಾತುಗಳಲ್ಲಿ ಅವರ ಬದುಕಿನ ಬಗ್ಗೆ ಕೇಳುವುದಾದರೆ ಈ…