ಆಧಾರ್ ಕಾರ್ಡ್ ಅಪ್ಡೇಟ್ ಮಾಡಲು ಸರ್ಕಾರದ ಹೊಸ ಆದೇಶ, ಮೊಬೈಲ್ ನಲ್ಲೇ ಆಧಾರ್ ಕಾರ್ಡ್ ಅಪ್ಡೇಟ್ ಮಾಡುವ ಸುಲಭ ವಿಧಾನ…
ಕಳೆದ ಹತ್ತು ವರ್ಷಗಳಿಂದ ಒಮ್ಮೆಯೂ ಕೂಡ ಯಾರು ಆಧಾರ್ ಕಾರ್ಡ್ ಅನ್ನು ಅಪ್ಡೇಟ್ ಮಾಡಿಸಿಲ್ಲ ಅವರು ತಪ್ಪದೇ ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸಬೇಕು ಎಂದು ಕೇಂದ್ರ ಸರ್ಕಾರ ಆದೇಶಿಸಿದೆ. ಜುಲೈ 14 ರ ವರೆಗೂ ಕೂಡ ಉಚಿತವಾಗಿ ಆಧಾರ್ ಅಪ್ಡೇಟ್ ಮಾಡಿಕೊಳ್ಳಲು ಅವಕಾಶ ನೀಡಲಾಗಿತ್ತು. ಈಗ ನೀವು ಮನೆಯಲ್ಲಿ ಕುಳಿತು ನಿಮ್ಮ ಪರ್ಸನಲ್ ಕಂಪ್ಯೂಟರ್ ಅಥವಾ ಮೊಬೈಲ್ ಮೂಲಕವೇ ಸುಲಭವಾಗಿ ಆಧಾರ್ ಅಪ್ಡೇಟ್ ಮಾಡಿಸಬಹುದು. ಇದರ ಸುಲಭ ಹಂತಗಳನ್ನು ಈ ಅಂಕಣದಲ್ಲಿ ತಿಳಿಸುತ್ತಿದ್ದೇವೆ. ● ಮೊದಲಿಗೆ … Read more