ಚಾನ್ಸ್ ಕೇಳಿದ್ರೆ ಒಬ್ಬಳನ್ನೇ ರೆಸಾರ್ಟ್ ಗೆ ಕರೀತಿದ್ರು ಎಂದು ಇಂಡಸ್ಟ್ರಿಯ ಕರಾಳ ಮುಖ ಬಿಚ್ಚಿಟ್ಟು ನಟಿ.
ಅಪ್ಪಾಜಿ ಸಿನಿಮಾದ ವಿಷ್ಣುವರ್ಧನ್ ಅವರ ಏನೇ ಕನ್ನಡತಿ ನೀ ಯಾಕೆ ಹಿಂಗಾಡುತಿ.? ಈ ಹಾಡು ಕನ್ನಡದ ಎವರ್ಗೀನ್ ಹಾಡು. ಈ ಹಾಡಿನಲ್ಲಿ ವಿಷ್ಣುವರ್ಧನ್ ಅವರಿಗೆ ಜೋಡಿ ಆಗಿ ಕಾಣಿಸಿಕೊಂಡಿರುವ ಈ ಕನ್ನಡತಿ ಹೆಸರು ಆಮನಿ. ಬೆಂಗಳೂರಿನಲ್ಲಿ ಹುಟ್ಟಿ ಬೆಳೆದಿರುವ ಇವರು ಕನ್ನಡ ಸಿನಿಮಗಳಿಗಿಂತ ತಮಿಳು ಮತ್ತು ತೆಲುಗು ಸಿನಿಮಾಗಳಲ್ಲಿ ಹೆಚ್ಚು ಕಾಣಿಸಿಕೊಂಡಿದ್ದಾರೆ. ಸಿನಿಮಾ ಇಂಡಸ್ಟ್ರಿಯಲ್ಲಿ ಹೀರೋಯಿನ್ ಆಗಿ ಮಿಂಚಬೇಕು ಎನ್ನುವುದೇ ಇವರ ಬದುಕಿನ ಕನಸಾಗಿತ್ತು. ಆದರೆ ಆ ಹಾದಿ ಇವರಿಗೆ ಅಷ್ಟು ಸುಲಭದ್ದಾಗಿರಲಿಲ್ಲ. ಸಾಮಾನ್ಯವಾಗಿ ಯಾರಿಗೆ…