ಅಪ್ಪು ಹೆಸರಲ್ಲಿ ಮತ್ತೊಂದು ಒಳ್ಳೆಯ ಕೆಲಸಕ್ಕೆ ಕೈ ಹಾಕಿದ ಅಶ್ವಿನಿ ಈ ಆಹ್ವಾನ ಪತ್ರಿಕೆ ಒಮ್ಮೆ ನೋಡಿ.

ಅಪ್ಪು ಜೊತೆಗಿರದ ಜೀವ ಎಂದೆಂದಿಗೂ ಜೀವಂತ ಎಂಬ ಮಾದರಿಯಲ್ಲಿ ಅಪ್ಪು ಅವರು ನಮ್ಮನ್ನು ಅ.ಗ.ಲಿ 9 ತಿಂಗಳು ಕಳೆದಿದೆ ಆದರೂ ಕೂಡ ಅಪ್ಪು ಅವರ ಹೆಸರಿನಲ್ಲಿ ಒಂದಲ್ಲ ಒಂದು ಶುಭ ಕೆಲಸಗಳು ಪ್ರಾರಂಭವಾಗುತ್ತಲೇ ಇದೆ. ಅದರಂತೆ ಇದೀಗ ಅಶ್ವಿನಿ ಪುನೀತ್ ರಾಜಕುಮಾರ್ ಅವರು ಮತ್ತೊಂದು ಶುಭ ಕೆಲಸಕ್ಕೆ ಕೈ ಹಾಕಿದ್ದಾರೆ. ಹೌದು ನಿಮ್ಮೆಲ್ಲರಿಗೂ ತಿಳಿದಿರುವಂತೆ ಪ್ರತಿ ವರ್ಷವೂ ಕೂಡ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಬೆಂಗಳೂರಿನ ಲಾಲ್ ಬಾಗ್ ನಲ್ಲಿ ಪುಷ್ಪ ಪ್ರದರ್ಶನವನ್ನು ಕೈಗೊಳ್ಳಲಾಗುತ್ತದೆ ಈ ಬಾರಿಯ ಪುಷ್ಪ … Read more

ಈ ಬಾರಿ ಅಪ್ಪು ಹೆಸರಿನಲ್ಲಿ ಪುಷ್ಪ ಪ್ರದರ್ಶನ, 10 ದಿನ ನೆಡೆಯಲಿರುವ ಪುಷ್ಪ ಪ್ರದರ್ಶನಕ್ಕೆ ಭರ್ಜರಿ ಸಿದ್ಧತೆ ನೆಡೆಯುತ್ತಿದೆ

ಬೆಂಗಳೂರಿನಲ್ಲಿ ಪ್ರತಿ ವರ್ಷ ಸ್ವಾತಂತ್ರ್ಯ ದಿನೋತ್ಸವ ಆಚರಣೆ ಅಂಗವಾಗಿ ಹಾಗೂ ಗಣರಾಜ್ಯೋತ್ಸವ ಮತ್ತು ಕನ್ನಡ ರಾಜ್ಯೋತ್ಸವ ಪ್ರಯುಕ್ತವಾಗಿ ಲಾಲ್ ಭಾಗ್ ಅಲ್ಲಿ ಫಲ ಪುಷ್ಪ ಪ್ರದರ್ಶನ ಆಚರಿಸುವುದು ಎಲ್ಲರಿಗೂ ತಿಳಿದೇ ಇದೆ. ರಾಜ್ಯದ ಹಲವು ಉದ್ಯಾನವನಗಳಲ್ಲಿ ಈ ರೀತಿ ಆಚರಣೆ ರೂಢಿ ಇದ್ದರೂ ಕೂಡ ಬೆಂಗಳೂರಿನ ಲಾಲ್ಬಾಗ್ ನಲ್ಲಿ ನಡೆಯುವ ಫಲ ಪುಷ್ಪ ಪ್ರದರ್ಶನ ದೇಶದಾದ್ಯಂತ ಬಹಳ ಪ್ರಖ್ಯಾತಿ ಹೊಂದಿದೆ. ದೇಶದ ನಾನಾ ಕಡೆಯಿಂದ ಹಾಗೂ ರಾಜ್ಯದ ನಾನಾ ಕಡೆಯಿಂದ ಹೆಚ್ಚಿನ ಜನಸಂಖ್ಯೆ ಈ ಫಲಪುಷ್ಪ ಪ್ರದರ್ಶನದಲ್ಲಿ … Read more