ಹಿಜಾಬ್ ವಿಚಾರದಲ್ಲಿ ಮುಸ್ಲಿಂ ಹೆಣ್ಣು ಮಕ್ಕಳ ಶಾಪ ತಟ್ಟಿ ಕಿರಿಕ್ ಕೀರ್ತಿ ಅವರಿಗೆ ಇಂದು ಈ ಪರಿಸ್ಥಿತಿ ಬಂದಿದ್ದ.? ಈ ಬಗ್ಗೆ ಕೀರ್ತಿ ಏನಂದ್ರು ನೋಡಿ. ಹಾಲಿನಂತಿದ ಸಂಸಾರ ಇಂದು ಬೀದಿ ಪಾಲು.

  ಕಿರಿಕ್ ಕೀರ್ತಿ ಕಳೆದ ಎರಡು ವಾರಗಳಿಂದಲೂ ಕೂಡ ಸೋಶಿಯಲ್ ಮೀಡಿಯಾದಲ್ಲಿ ಬಾರಿ ಚರ್ಚೆ ಆಗುತ್ತಿರುವ ಹೆಸರು ಕಿರಿಕ್ ಕೀರ್ತಿಯವರು ಇದ್ದಕ್ಕಿದ್ದ ಹಾಗೆ ಹಾಕಿದ ಪೋಸ್ಟ್ ಗಳು ಇಂದು ಅವರ ಬಗ್ಗೆ ಜನ ಚರ್ಚೆ ಮಾಡುವಂತೆ ಅವರ ಸಂಸಾರದ ಗುಟ್ಟು ರಟ್ಟು ಆಗುವಂತೆ ಮಾಡಿದೆ. ಕೊನೆಗೆ ಲೈವಲ್ಲಿ ಬಂದ ಕಿರಿಕ್ ಕೀರ್ತಿಯವರು ಅದೆಲ್ಲಾ ನಮ್ಮ ಭಾವನೆಗಳು, ಗೊತ್ತಿಲ್ಲದ ವಿಚಾರಗಳ ಬಗ್ಗೆ ನೆಗೆಟಿವ್ ಆಗಿ ಬರೆಯಬೇಡಿ ಅದರಲ್ಲೂ ಸಂಸಾರದ ವಿಷಯಕ್ಕೆ ಬರಬೇಡಿ ಎಂದು ವಾಟ್ಸಾಪ್ ಯೂನಿವರ್ಸಿಟಿಯಲ್ಲಿ ಕಲಿತಿರುವ ಕೀಬೋರ್ಡ್ … Read more